ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಧೋನಿ ಸಿಡಿಸಿದ ಹ್ಯಾಟ್ರಿಕ್ ಸಿಕ್ಸರ್ ನಿಂದ ಪಾಂಡ್ಯಗೆ ಸಂಕಷ್ಟ

ಟಿ20 ವಿಶ್ವಕಪ್ ಗೆ ಡೌಟ್

Author2 by Author2
April 17, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಂಡ್ಯ ಕೊನೆಯ ಓವರ್ ನಲ್ಲಿ 26 ರನ್ ನೀಡಿದ್ದರು. ಸದ್ಯ ಈ ಓವರ್ ಅವರ ಮುಂದಿನ ಭವಿಷ್ಯಕ್ಕೆ ಕಂಟಕವಾಗುವ ಸಾಧ್ಯತೆ ಇದೆ.

ಕೊನೆಯ ಓವರ್ ನಲ್ಲಿ ಎಂ.ಎಸ್. ಧೋನಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ್ದರು. ಅಲ್ಲದೇ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೂಡ 20 ರನ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಪಾಂಡ್ಯ ಕಳಪೆ ಬೌಲಿಂಗ್ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದು ಅವರ ಟಿ20 ವಿಶ್ವಕಪ್ ಕೆರಿಯರ್ ಮೇಲೆ ಕೂಡ ಪರಿಣಾಮ ಬೀರುತ್ತಿದೆ ಎನ್ನಲಾಗುತ್ತಿದೆ.

Related posts

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

June 8, 2026
ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

June 8, 2026

ಟಿ20 ವಿಶ್ವಕಪ್‌ ಗೆ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಲು ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ಮುಂದಾಗಿದ್ದಾರೆ. ಆದರೆ, ಅವರ ಬೌಲಿಂಗ್‌ ಪ್ರದರ್ಶನದ ಮೇಲೆ ಅವರ ವಿಶ್ವಕಪ್‌ ಭವಿಷ್ಯ ಅಡಗಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ಶಿವಂ ದುಬೆ, ಸ್ಪಿನ್ನರ್‌ ಯಜುವೇಂದ್ರ ಚಹಲ್‌ ರನ್ನು ಆಯ್ಕೆ ಸಮಿತಿ ಪರಿಗಣಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಕೋಚ್‌ ರಾಹುಲ್‌ ದ್ರಾವಿಡ್‌ ಹಾಗೂ ಆಯ್ಕೆ ಸಮಿತಿ ಸದಸ್ಯರು ಇತ್ತೀಚೆಗೆ ಸಭೆ ನಡೆಸಿದ್ದಾರೆ. ಈ ವೇಳೆ ಹಾರ್ದಿಕ್‌ ಬಗ್ಗೆಯೂ ಚರ್ಚೆಯಾಗಿದ್ದು, ಅವರು ಐಪಿಎಲ್‌ನಲ್ಲಿ ಉತ್ತಮವಾಗಿ ಬೌಲ್‌ ಮಾಡಿದರಷ್ಟೇ ವಿಶ್ವಕಪ್‌ಗೆ ಆಯ್ಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

6 ಪಂದ್ಯಗಳ ಪೈಕಿ 4ರಲ್ಲಿ ಹಾರ್ದಿಕ್‌ 11 ಓವರ್‌ ಬೌಲ್‌ ಮಾಡಿದ್ದಾರೆ. ಆದರೆ 12ರ ಎಕಾನಮಿಯಲ್ಲಿ ರನ್‌ ನೀಡಿದ್ದಾರೆ. ಅದೂ ಕೇವಲ 3 ವಿಕೆಟ್ ಪಡೆದಿದ್ದಾರೆ. ಇದೇ ರೀತಿ ಅವರು ಬೌಲಿಂಗ್ ಮಾಡಿದರೆ, ವಿಶ್ವಕಪ್ ಗೆ ಡೌಟ್ ಎನ್ನಲಾಗುತ್ತಿದೆ. ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಉತ್ತಮವಾಗಿ ಆಡುತ್ತಿದ್ದಾರೆ. ಯಜುವೇಂದ್ರ ಚಾಹಲ್‌ ಕೂಡ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರೆ. ಹೀಗಾಗಿ ಇವರನ್ನು ಆಯ್ಕೆ ಸಮಿತಿ ಪರಿಗಣಿಸಬಹುದು ಎನ್ನಲಾಗುತ್ತಿದೆ.

Tags: Pandya is in trouble due to Dhoni's hat-trick six
ShareTweetSendShare
Join us on:

Related Posts

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

ಆರ್ ಸಿಬಿಗೆ ಎರಡು ಕಪ್ ಗೆದ್ದುಕೊಟ್ಟ ನಾಯಕನಿಗೆ ಟೀಮ್ ಇಂಡಿಯಾದಲ್ಲಿ ನೋ ಎಂಟ್ರಿ : ಕಾರ್ಪೊರೇಟ್ ಸೂತ್ರಕ್ಕೆ ಬಲಿಯಾಯಿತೇ ರಜತ್ ಪಾಟೀದಾರ್ ಪ್ರತಿಭೆ

by Shwetha
June 8, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವ ಮುಂಬರುವ ಟಿ20 ಸರಣಿಯ ತಂಡದ ಪಟ್ಟಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಆರ್ ಸಿಬಿ ತಂಡದ...

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

ಟೀಮ್ ಇಂಡಿಯಾ ಪ್ರವೇಶಿಸಿದ ಎಐ ಬಾಲಕ..!

by admin
June 7, 2026
0

ವೈಭವ್ ಸೂರ್ಯವಂಶಿ..! ಊಹಿಸಲು ಅಸಾಧ್ಯವಾಗಿರುವ ಪ್ರತಿಭೆ.. ಕಲ್ಪನೆಗೂ ನಿಲುಕದ ಸಾಮಥ್ರ್ಯ...ಶರವೇಗದ ಎಸೆತಗಳಿಗೆ ಕ್ಷಣಮಾತ್ರದಲ್ಲೇ ದಿಟ್ಟ ಉತ್ತರ ನೀಡುವ ಎದೆಗಾರಿಕೆ..ಬೌಲರ್ ಯಾರೇ ಇರಲಿ, ಮುನ್ನುಗ್ಗಿ ಹೊಡೆಯುವಂತಹ ಅಪ್ರತಿಮ ಧೈರ್ಯ.....

ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ಹೊಸ ನಾಯಕ ಸೂರ್ಯಕುಮಾರ್ ಯಾದವ್ ಗೆ ಶಾಕ್: ವಂಡರ್ ಕಿಡ್ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಬುಲಾವ್

ಭಾರತ ಟಿ20 ತಂಡಕ್ಕೆ ಶ್ರೇಯಸ್ ಅಯ್ಯರ್ ಹೊಸ ನಾಯಕ ಸೂರ್ಯಕುಮಾರ್ ಯಾದವ್ ಗೆ ಶಾಕ್: ವಂಡರ್ ಕಿಡ್ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಬುಲಾವ್

by Shwetha
June 7, 2026
0

ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಯುಗವೊಂದು ಆರಂಭವಾಗಿದ್ದು ಟಿ20 ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ವಿಶ್ರಾಂತಿ ನೀಡಿ ಶ್ರೇಯಸ್...

shreyas iyer

ಶ್ರೇಯಸ್ ಅಯ್ಯರ್ ಗೆ ಒಲಿದ ಟೀಮ್ ಇಂಡಿಯಾದ ಟಿ-20 ತಂಡದ ನಾಯಕತ್ವ..!

by admin
June 6, 2026
0

ಟೀಮ್ ಇಂಡಿಯಾದ ಟಿ-20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಯ್ಯರ್ 15 ಆಟಗಾರರನ್ನೊಳಗೊಂಡ ಯಂಗ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram