ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ತಂಡಕ್ಕೆ `ಅಯ್ಯರ್ ಬಂದ್ರೂ ಪಂತ್ ಗೆ ಪಟ್ಟ’

Mahesh M Dhandu by Mahesh M Dhandu
September 17, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ತಂಡಕ್ಕೆ `ಅಯ್ಯರ್ ಬಂದ್ರೂ ಪಂತ್ ಗೆ ಪಟ್ಟ’

ದುಬೈ : ಐಪಿಎಲ್ ಇನ್ನೇನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಭಾನುವಾರದಿಂದ ಐಪಿಎಲ್ ಪಂದ್ಯಾವಳಿಗಳು ಶುರುವಾಗಲಿವೆ.

Related posts

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

February 16, 2026
ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

February 16, 2026

ಈ ಮಧ್ಯೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶ್ರೇಯಸ್ ಅಯ್ಯರ್ ವಾಪಸ್ ಆಗಿದ್ದರೂ. ರಿಷಭ್ ಪಂತ್ ತಂಡದ ನಾಯಕರಾಗಿ ಮುಂದುವರಿಯಲ್ಲಿದ್ದಾರೆ ಎಂದು ಡೆಲ್ಲಿ ಫ್ರಾಂಚೈಸಿ ಸಹ ಮಾಲೀಕ ಪಾರ್ಥ್ ಜಿಂದಲ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನಾ ಶ್ರೇಯಸ್ ಅಯ್ಯರ್ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

ಹೀಗಾಗಿ ಅವರು ವಿಶ್ರಾಂತಿ ಪಡೆದುಕೊಂಡಿದ್ದರು. ಈ ಪರಿಸ್ಥಿತಿಯಲ್ಲಿ ಡಿಸಿ ತಂಡದ ಮ್ಯಾನೆಜ್ ಮೆಂಟ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದರು.

Pant saaksha tv

ಐಪಿಎಲ್ ನ ಮೊದಲಾರ್ಧದಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಪಂತ್, ಅಂಕಪಟ್ಟಿಯಲ್ಲಿ ತಂಡ ಅಗ್ರಸ್ಥಾನದಲ್ಲಿ ಇರುವಂತೆ ನೋಡಿಕೊಂಡಿದ್ದಾರೆ.

ಹೀಗಾಗಿ ದ್ವಿತೀಯಾರ್ಧದ ಐಪಿಎಲ್ ನಲ್ಲಿ ಪಂತ್ ಅವರೇ ತಂಡದ ನಾಯಕರಾಗಿ ಮುಂದುವರೆಲಿದ್ದಾರೆ.

ಇನ್ನು ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ತಂಡಕ್ಕೆ ಮರಳಿದ್ದು, ತಂಡದ ಆಟಗಾರರಾಗಿ ಆಡಬೇಕಿದೆ.

Tags: Delhi Capitalipl 2021pantShreyas Iyer.
ShareTweetSendShare
Join us on:

Related Posts

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

ವಂದೇ ಮಾತರಂ ದೇಶಭಕ್ತಿಯ ಏಕೈಕ ಮಾನದಂಡವಲ್ಲ, ಭಾರತವನ್ನು ತೀವ್ರಗಾಮಿ ರಾಷ್ಟ್ರವಾಗಿಸಲು ಬಿಜೆಪಿ ಸಂಚು: ಓವೈಸಿ ಆಕ್ರೋಶ

by Shwetha
February 16, 2026
0

ಹೈದರಾಬಾದ್: ವಂದೇ ಮಾತರಂ ಹಾಡುವುದು ಅಥವಾ ಅದಕ್ಕೆ ಗೌರವ ಸೂಚಿಸುವುದು ಮಾತ್ರ ದೇಶಭಕ್ತಿಯ ಅಳತೆಗೋಲಲ್ಲ. ದೇಶವನ್ನು ಪ್ರೀತಿಸಲು ಹಲವಾರು ಮಾರ್ಗಗಳಿವೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ (ಎಐಎಂಐಎಂ)...

ಫೆಬ್ರವರಿ 17ಕ್ಕೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಭಾರತದಲ್ಲಿ ಸೂತಕದ ಛಾಯೆ ಇದೆಯೇ

ಫೆಬ್ರವರಿ 17ಕ್ಕೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ಭಾರತದಲ್ಲಿ ಸೂತಕದ ಛಾಯೆ ಇದೆಯೇ

by Shwetha
February 16, 2026
0

ಬಾಹ್ಯಾಕಾಶದ ವಿಸ್ಮಯಕಾರಿ ವಿದ್ಯಮಾನಗಳಿಗಾಗಿ ಕಾತರದಿಂದ ಕಾಯುವ ಖಗೋಳಾಸಕ್ತರಿಗೆ ಇದೊಂದು ಸಿಹಿ ಸುದ್ದಿ. 2026ನೇ ಸಾಲಿನ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ಆರಂಭವಾಗಿದ್ದು, ಜಗತ್ತಿನಾದ್ಯಂತ ಜನರು ರಿಂಗ್ ಆಫ್ ಫೈರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram