ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

40 ಸಾವಿರಕ್ಕೆ ಮಗಳನ್ನೇ ಮಾರಿದ ಪೋಷಕರು

ಮಧ್ಯಪ್ರದೇಶದ ಭೋಪಾಲ್ ಬಳಿಯ ಗುನಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Author2 by Author2
June 30, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಗತ್ತಿನಲ್ಲಿ ಹಣಕ್ಕೆ ಇರುವ ಮಹತ್ವ ಬೇರೆ ಯಾವುದಕ್ಕೂ ಇಲ್ಲ ಎಂಬ ಮಾತು ಇದೆ. ಪ್ರತಿಯೊಬ್ಬರು ಹಣದ ಹಿಂದೆಯೇ ಹೋಗುತ್ತಿರುತ್ತಾರೆ.

ಹಣಕ್ಕೆ ಸಂಬಂಧಕ್ಕಿಂತಲೂ ಹೆಚ್ಚು ಮಹತ್ವ ಕೊಡುವವರೂ ಇದ್ದಾರೆ. ಇಲ್ಲೊಂದು ಘಟನೆ ಇದು ಸರಿ ಎಂದೇ ಹಲುತ್ತಿದೆ. ಬುಡಕಟ್ಟು ಜನಾಂಗದ ಪೋಷಕರು 40 ಸಾವಿರ ರೂ. ಆಸೆಗಾಗಿ ಹೆತ್ತ ಮಗಳನ್ನೇ ಮಾರಾಟ ಮಾಡಿರುವ ಘಟನೆಯೊಂದು ನಡೆದಿದೆ.

Related posts

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025
‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

December 7, 2025

ಮಧ್ಯಪ್ರದೇಶ ರಾಜಧಾನಿ ಭೋಪಾಲ್ ಬಳಿಯ ಗುನಗ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ತಂದೆ- ತಾಯಿಯ 12 ವರ್ಷದ ತಮ್ಮ ಮಗಳನ್ನು 27 ವರ್ಷದ ಯುವಕನಿಗೆ ಕೊಟ್ಟು ಮದುವೆ ಮಾಡಲು ಸಿದ್ಧರಾಗಿದ್ದಾರೆ. ಇದಕ್ಕಾಗಿ ಯುವಕನಿಂದ 40 ಸಾವಿರ ರೂ. ಪಡೆಯಲು ಒಪ್ಪಂದ ಮಾಡಿಕೊಂಡಿದ್ದು, 20 ಸಾವಿರ ರೂ. ಅಡ್ವಾನ್ಸ್ ಪಡೆದಿದ್ದಾರೆ. 40 ಸಾವಿರ ಆಸೆಗಾಗಿ ಮಗಳನ್ನೇ ಮಾರಿಕೊಂಡಿದ್ದಾರೆ.

ಅದೃಷ್ಟವಶಾತ್, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಧ್ಯಪ್ರವೇಶಿಸಿ ಬಾಲ್ಯ ವಿವಾಹ ತಡೆದಿದ್ದಾರೆ. ಅನಾಮಿಕ ವ್ಯಕ್ತಿಗಳ ಮಾಹಿತಿ ನೀಡಿದ ಕಾರಣ ಅಲ್ಲಿಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ. ಇದಾದ ನಂತರ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಬಾಲಕಿಯ ಪೋಷಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಬಡತನದ ಹಿನ್ನೆಲೆಯಲ್ಲಿ ಹಾಗೂ ಮಗಳನ್ನು ದೊಡ್ಡವಳನ್ನಾಗಿ ಮಾಡಿ ಮದುವೆ ಮಾಡುವುದು ಅಸಾಧ್ಯ ಎಂಬ ನಿಟ್ಟಿನಲ್ಲಿ ಪೋಷಕರು ಯುವಕನೊಬ್ಬನಿಂದ 40 ಸಾವಿರ ರೂ. ಪಡೆದು ಮಗಳನ್ನು ಮದುವೆ ಮಾಡಲು ಮುಂದಾಗಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

Tags: Parents who sold their daughter for 40 thousand
ShareTweetSendShare
Join us on:

Related Posts

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

ಟ್ರಂಪ್‌ಗೆ ನೋಬೆಲ್ ಸಿಗಲೇಬೇಕು! ಭಾರತ ಮತ್ತು ರಷ್ಯಾ ಮೈತ್ರಿ ಗಟ್ಟಿಯಾಗಲು ಅಮೆರಿಕ ಅಧ್ಯಕ್ಷರ ಅಚಾತುರ್ಯವೇ ಕಾರಣ: ಪೆಂಟಗನ್ ಮಾಜಿ ಅಧಿಕಾರಿ ವ್ಯಂಗ್ಯ

by Shwetha
December 7, 2025
0

ವಾಷಿಂಗ್ಟನ್:ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗಳ ಕುರಿತು ಪೆಂಟಗನ್‌ನ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಟ್ರಂಪ್ ಅವರಿಗೆ ಖಂಡಿತವಾಗಿಯೂ ನೊಬೆಲ್...

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

ಪುಟಿನ್ ಭೇಟಿಗೆ ಕ್ಯಾತೆ ತೆಗೆದ ಅಮೆರಿಕಕ್ಕೆ ಜೈಶಂಕರ್ ಖಡಕ್ ಎಚ್ಚರಿಕೆ: ನಮ್ಮ ಸ್ವಾತಂತ್ರ್ಯ ಪ್ರಶ್ನಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು?

by Shwetha
December 7, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಇತ್ತೀಚಿನ ಭಾರತ ಭೇಟಿ ಜಾಗತಿಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ನವದೆಹಲಿ ಮತ್ತು ಮಾಸ್ಕೋ ನಡುವಿನ ದಶಕಗಳ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram