ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

Pathaan : ಮತ್ತೊಂದು ಹಾಡು ರಿಲೀಸ್ – ಸಖತ್ ಸ್ಟೆಪ್ಸ್ ಹಾಕಿದ ಡಿಪ್ಪಿ – ಶಾರುಖ್ 

Namratha Rao by Namratha Rao
December 22, 2022
in ಮನರಂಜನೆ, Cinema, News, Newsbeat
pathaan
Share on FacebookShare on TwitterShare on WhatsappShare on Telegram

Pathaan : ಮತ್ತೊಂದು ಹಾಡು ರಿಲೀಸ್ – ಸಖತ್ ಸ್ಟೆಪ್ಸ್ ಹಾಕಿದ ಡಿಪ್ಪಿ – ಶಾರುಖ್

ಶಾರುಖ್ ಖಾನ್ ದೀಪಿಕಾ ಪಡುಕೋಣೆ ನಟಿಸಿರುವ ಬಹುನಿರೀಕ್ಷೆಯ ಪಠಾಣ್ ಸಿನಿಮಾದ ಮೊದಲ ಹಾಡು ಸಾಕಷ್ಟು ವಿವಾದ ಸೃಷ್ಟಿಸಿದೆ..

Related posts

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

August 29, 2026
ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

August 29, 2026

ಬೇಷರಂ ರಂಗ್ ಹಾಡಿನಲ್ಲಿ ಕೇಸರಿ ಬಿಕಿನಿಯಲ್ಲಿ ಹಾಟ್ ಆಗಿ ಕುಣಿದಿದ್ದ ದೀಪಿಕಾ ವಿರುದ್ಧ ಆಕ್ರೋಶ ವ್ಯಕ್ತವಾಯ್ತು..
ಅನೇಕರು ಈ ಹಾಡನ್ನ ಅಶ್ಲೀಲವೆಂದೂ ಜರಿದ್ರೆ , ಇನ್ನೂ ಹಲವರು ಕೇಸರಿ ಬಣ್ಣದ ಬಿಕಿನಿ ತೊಟ್ಟಿದ್ದಕ್ಕೆ ಆಕ್ರೀಶ ಹೊರಹಾಕಿದ್ದಾರೆ.. ಮುಸ್ಲಿಂ ನಾಯಕರು ಪಠಾಣ್ ಟೈಟಲ್ ವಿರೋಧಿಸಿದ್ದಾರೆ..

ಇಷ್ಟೆಲ್ಲಾ ವಿರೋಧದ ನಡುವೆಯೂ ಇದೀಗ ಪಠಾಣ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದ್ದು , ಹಾಡಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗ್ತಿದೆ..

ಜೂಮೇ ಜೋ ಪಠಾಣ್ ಹೆಸರಿನ ಈ ಹಾಡು ಸಖತ್ ರೆಸ್ಪಾನ್ಸ್ ಪಡೆದುಕೊಳ್ತಿದೆ.. ಈ ಹಾಡಲ್ಲೂ ಸಖತ್ ಗ್ಲಾಮರಸ್ ಆಗಿ ಬೋಲ್ಡ್ ಆಗಿ ಸ್ಟೈಲೀಶ್ ಆಗಿ ಡಿಪ್ಪಿ ಹಾಗೂ ಶಾರುಖ್ ಕಾಣಿಸಿಕೊಂಡಿದ್ದಾರೆ.. ಅಲ್ದೇ ಮಸ್ತ್ ಮಸ್ತ್ ಸ್ಟೆಪ್ಸ್ ಕೂಡ ಹಾಕಿದ್ದಾರೆ..

ಸಿನಿಮಾ ಜನವರಿ 25ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ..

ಎರಡನೇ ಹಾಡು ಬಿಡುಗಡೆಯ ಬೆನ್ನಲ್ಲೇ ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಇದೆ. ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ.

Tags: Deepika PadukonePathaansharukh khan
ShareTweetSendShare
Join us on:

Related Posts

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಿನಿಮಾಗಳಲ್ಲಿ ಮಹಿಳೆಯರನ್ನು ಚಿತ್ರಿಸುವ ರೀತಿಯ...

ಬೇರೆಯವರ ಜೊತೆ ಮಾತಾಡಿದಂಗೆ ನನ್ ಹತ್ರ ಮಾತಾಡ್ಬೇಡಿ: ಅಕ್ರಮ ಮುಚ್ಚಿಹಾಕಲು ಗೃಹ ಇಲಾಖೆ ತಗೊಂಡ್ರಾ- ಪ್ರಿಯಾಂಕ್ ಖರ್ಗೆಗೆ HD ಕುಮಾರಸ್ವಾಮಿ ಖಡಕ್ ವಾರ್ನಿಂಗ್

ಬೇರೆಯವರ ಜೊತೆ ಮಾತಾಡಿದಂಗೆ ನನ್ ಹತ್ರ ಮಾತಾಡ್ಬೇಡಿ: ಅಕ್ರಮ ಮುಚ್ಚಿಹಾಕಲು ಗೃಹ ಇಲಾಖೆ ತಗೊಂಡ್ರಾ- ಪ್ರಿಯಾಂಕ್ ಖರ್ಗೆಗೆ HD ಕುಮಾರಸ್ವಾಮಿ ಖಡಕ್ ವಾರ್ನಿಂಗ್

by Shwetha
August 29, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಕೆಪಿಎಸ್ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಭೀಕರ ವಾಕ್ಸಮರ ಶುರುವಾಗಿದೆ....

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಟ್ರೋಲ್‌ಗಳಿಗೆ ನಟ ಯಶ್ ಅವರ ತಾಯಿ ಪುಷ್ಪಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram