ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕರಾವಳಿ ಕರ್ನಾಟಕ

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!!

Namratha Rao by Namratha Rao
January 26, 2023
in ಕರಾವಳಿ ಕರ್ನಾಟಕ, Cinema, Karavali Karnataka, News, Newsbeat
Pathaan Besharam Rang
Share on FacebookShare on TwitterShare on WhatsappShare on Telegram

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!!

ಜನವರಿ 25ಕ್ಕೆ  ದೇಶ ಹಾಗೂ ವಿಶ್ವಾದ್ಯಂತ ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ರಿಲೀಸ್ ಆಗಿದೆ…

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

4 ವರ್ಷಗಳ ನಂತರ ಶಾರುಖ್ ಖಾನ್ ನಟನೆಯ ಸಿನಿಮಾವೊಂದು ತೆರೆಗಪ್ಪಳಿಸಿದೆ…

4 ವರ್ಷಗಳ ಹಿಂದೆ ಶಾರುಖ್ ಕೊನೆಯದಾಗಿ ಝೀರೋ  ಸಿನಿಮಾದಲ್ಲಿ ನಟಿಸಿದ್ದರು.. ಆದ್ರೆ ಈ ಸಿನಿಮಾ ಝೀರೋದಂತೆಯೇ ಅಟ್ಟರ್ ಫ್ಲಾಪ್ ಆಗಿತ್ತು.. KGF  ಸಿನಿಮಾದೆದುರು ಹೀನಾಯವಾಗಿ ಸೋತಿತ್ತು..

ಇದೀಗ  ರಿಲೀಸ್ ಆಗಿರುವ ಪಠಾಣ್ ಹೊಸ ಭರವಸೆಯ ಬೆಳಕಂತೆ ಬಾಲಿವುಡ್ ಪಾಲಿಗೆ ಕಾಣುತ್ತಿದೆ.. ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಸೋತು ಸುಣ್ಣವಾಗಿದ್ದ ಬಾಲಿವುಡ್ ಪಾಲಿಗೆ ಈ ಪಠಾಣ್ ಆಶಾಕಿರಣದಂತೆ ಕಾಣುತ್ತಿದೆ..

ಅಂದ್ಹಾಗೆ ಪಠಾಣ್ ಸಿನಿಮಾ ರಿಲೀಸ್ ಮಾಡಲೇ ಬಾರದೆಂದು ಹಿಂದೂಪರ ಹೋರಾಟಗಾರರೂ ಸೇರಿದಂತೆ ಹಲವರು ವಿರೋಧಿಸಿದ್ದರಾದ್ರೂ ಸಿನಿಮಾ ಬಾಯ್ಕಾಟ್ ಬಿಸಿಯ ನಡುವೆಯೂ ರಿಲೀಸ್ ಆಗಿದೆ…

ಸಿನಿಮಾಗೆ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆಯ ರಿವ್ಯೂವ್ ಗಳನ್ನ ನೆಟ್ಟಿಗರು ಕೊಡುತ್ತಿದ್ದಾರೆ.. ಇದು ಸ್ಪೈ ವರ್ಸ್ ಸಿನಿಮಾವಾಗಿದೆ..

ಅಂದ್ಹಾಗೆ ಕೇವಲ ವಿವಾದಗಳಿಮದಲೇ ಸುದ್ದಿಯಾದ ಸಿನಿಮಾದ ಮೇಲೆ ಮುಖ್ಯವಾಗಿ ಹಿಂದೂ ಪರ ಹೋರಾಟಗಾರರು ಕೆಂಡ ಕಾರಲು ಕಾರಣ ಕೇಸರಿ ವಿವಾದ..

ಈ ಸಿನಿಮಾದಲ್ಲಿನ ಬೇಷರಂ ರಂಗ್ ಹಾಡು ಅಂದ್ರೆ ಈ ಹಾಡಿನ ಸಾಲಿನ ಅರ್ಥ  ನಾಚಿಕೆಯಿಲ್ಲದ ಬಣ್ಣ ಅಂತ.. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಸಿಕ್ಕಾಪಟ್ಟೆ ಬೋಲ್ಡ್ ಆಗಿ  ಕಾಣಿಸಿಕೊಂಡಿದ್ದಾರೆ.. ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ..

ಆದ್ರೆ ಅವರು ತೊಟ್ಟ ಕೇಸರಿ ಬಿಕಿನಿಯೇ ಈ ವಿವಾದಕ್ಕೆ ಕಾರಣವಾಯ್ತು.. ಅದು ಅಲ್ದೇ ಈ ಹಾಡಿನ ಕೆಲ ದೃಶ್ಯವಂತೂ ಬಹಳ ಅಶ್ಲೀಲವೆನಿಸುವಂತೆಯೂ ಇದೆ ಎಂಬುದು ಹಲವರ ವಾದ… ಹೀಗಾಗಿ ಈ ಸಿನಿಮಾ ರಿಲೀಸ್ ಆಗಬಾರದು.. ಈ ಹಾಡು ಕಟ್ ಮಾಡಬೇಕೆಂದೆಲ್ಲಾ ವಿರೋಧ ವ್ಯಕ್ತವಾಗಿತ್ತು..  ಅಷ್ಟೇ ಅಲ್ಲ ಇಂತಹ ಅದೆಷ್ಟೂ ಸೀನ್ ಗಳಿಗೆ ಸೆನ್ಸಾರ್ ಮಂಡಳಿ ಸೂಚನೆಯ ನಂತರ ಕತ್ತರಿ ಹಾಕಲಾಗಿದೆ..

ಇಷ್ಟೆಲ್ಲಾ ವಿವಾದದ ನಂತರವೂ ಸಿನಿಮಾ ರಿಲೀಸ್ ಆಗಿದೆ…

ಆದ್ರೆ ಹಲವೆಡೆ ಈ ಸಿನಿಮಾಗೆ ವಿಘ್ನ  ಎದುರಾಗಿದೆ.. ಹಲವು ಥಿಯೇಟರ್ ಗಳ ಎದುರು ಹಿಂದೂ ಪರ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ..

ಅಂತೆಯೇ ಕರ್ನಾಟಕದ ಕಾರವಾರದಲ್ಲೂ ಪ್ರತಿಭಟನೆ ನಡೆದಿದೆ..  ಅರ್ಜುನ್ ಚಿತ್ರಮಂದಿರದಲ್ಲಿ ಪಠಾಣ್ ಚಿತ್ರ ಪ್ರದರ್ಶಿದಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆಗೆ ಯತ್ನಿಸಿದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ದೇಶ ವಿರೋಧಿ ದೃಶ್ಯಗಳನ್ನು ತೋರಿಸಲಾಗಿದೆ ಎಂದು ಆರೋಪಿಸಿ ಪಠಾಣ್ ಚಿತ್ರ ಪ್ರದರ್ಶಿಸಲು ಅವಕಾಶ ನೀಡಬಾರದು ಎಂದು ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು.

ಅಲ್ಲದೇ ಪ್ರದರ್ಶನ ಮುಂದುವರೆದರೆ ಪ್ರತಿಭಟಿಸುವುದಾಗಿ ಬುಧವಾರ ಎಚ್ಚರಿಸಿದ್ದರು. ಆದರೆ ಚಿತ್ರಮಂದಿರದಲ್ಲಿ ಪಠಾಣ್ ಚಲನಚಿತ್ರ ಪ್ರದರ್ಶನ ನಡೆಯುತ್ತಿದ್ದ ಕಾರಣ ಚಿತ್ರಮಂದಿರದ ಗೇಟಿಗೆ ಬೀಗ ಹಾಕಲು ಕಾರ್ತಕರ್ತರು ಮುಂದಾದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಪರೇಡ್ ಮೈದಾನಕ್ಕೆ ಕರೆದೊಯ್ದರು.

ಒಟ್ಟಾರೆ ಒಂದೆಡೆ ಪಠಾಣ್ ಅಬ್ಬರ ಥಿಯೇಟರ್ ನಲ್ಲಿ ಮುಂದುವರೆದರೆ , ಮತ್ತೊಂದೆಡೆ ಸಿನಿಮಾದ ಮೇಲೆ ವಿರೋಧದ ಕಾವು ಕೂಡ ಹೆಚ್ಚಾಗ್ತಿದೆ.. ಆದ್ರೆ ಅಸಲಿಗೆ ಸಿನಿಮಾ ಹೇಗಿದೆ.. ಜನ ಯಾವ ರೀತಿ ಸ್ಪಂದಿಸುತ್ತಿದ್ದಾರೆ ಅನ್ನೋದು ಫಸ್ಟ್ ಡೇ ಕಲೆಕ್ಷನ್ ನ ವರದಿ ಬಂದ ನಂತರವೇ ಗೊತ್ತಾಗಲಿದೆ..

Tags: karvaraPathaansharukh khan
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram