ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Pavithra – Naresh : ಇದು ಅಧಿಕೃತ – ನಟಿ ಪವಿತ್ರ ಲೋಕೇಶ್ ಮತ್ತು ನರೇಶ್ ಮದುವೆ ಡೇಟ್ ಫಿಕ್ಸ್…

ಈ ವಿಡಿಯೋದಲ್ಲಿ ಒಟ್ಟಿಗೆ ಕೇಕ್ ಕಟ್ ಮಾಡುವ ಈ ಜೋಡಿ ನಂತರ  ಒಟ್ಟಿಗೆ ಕೇಕ್ ತಿನ್ನಿಸಿ ಆನಂತರ ಲಿಪ್ ಕಿಸ್ ಕೊಟ್ಟಿದ್ದಾರೆ. ಈ ಮೂಲಕ ಶೀಘ್ರದಲ್ಲೇ ನಾವು ಮದುವೆಯಾಗುವುದಾಗಿ ಈ ಜೋಡಿ ಘೋಷಿಸಿದ್ದಾರೆ. 

Naveen Kumar B C by Naveen Kumar B C
December 31, 2022
in Cinema, Newsbeat, ಮನರಂಜನೆ
Pavitra lokesh & Naresh
Share on FacebookShare on TwitterShare on WhatsappShare on Telegram

Pavithra – Naresh : ಇದು ಅಧಿಕೃತ – ನಟಿ ಪವಿತ್ರ ಲೋಕೇಶ್ ಮತ್ತು ನರೇಶ್ ಮದುವೆ ಡೇಟ್ ಫಿಕ್ಸ್…

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026

ತೆಲುಗಿನ ಹಿರಿಯ ನಟ ನರೇಶ್ ಮತ್ತು   ಸ್ಯಾಂಡಲ್ ವುಡ್ ಹಿರಿಯ ನಟಿ ಪವಿತ್ರ ಲೊಕೇಶ್   ನಡುವಿನ ರಿಲೇಷನ್ ಕುರಿತು ಈ ವರ್ಷ  ಎರಡೂ ಇಂಡಸ್ಟ್ರಿಗಳಲ್ಲಿ  ಹೆಚ್ಚು ಚರ್ಚೆ ನಡೆದಿತ್ತು.  ಜೊತೆಗೆ ಕೈ ಕೈ ಹಿಡಿದು ನಟ ನಟಿ ನಡೆದಿದ್ದು ವೈರಲ್ ಆಗಿತ್ತು.   ಈ ಎಲ್ಲಾ ವಿವಾದಗಳ ನಡುವೆ  ಇದೀಗ ಈ ಜೋಡಿ ಮದುವೆಯಾಗಲು ಮುಂದಾಗುತ್ತಿದೆ.

ನರೇಶ್-ಪವಿತ್ರಾ ಲೋಕೇಶ್‌ಗೆ ಹಲವು ಸುದ್ದಿಗಳು ಮತ್ತು ಗಾಸಿಪ್‌ಗಳು ಬಂದಿದ್ದವು. ಇವರ ಬಗ್ಗೆ ಬರೆದಿದ್ದಕ್ಕಾಗಿ  ಅನೇಕ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸೈಟ್‌ಗಳ ವಿರುದ್ಧ ಪೊಲೀಸ್ ಕೇಸ್ ಸಹ ದಾಖಲಿಸಿದ್ದರು.  ಇಷ್ಟೆಲ್ಲದರ ನಡುವೆ ಈ ಜೋಡಿ ಶೀಘ್ರದಲ್ಲೇ ಮದುವೆಯಾಗುವುದಾಗಿ ಘೋಷಿಸಿದೆ.

 ಟ್ವಿಟ್ಟರ್ ನಲ್ಲಿ ವಿಡಿಯೋ ಹಂಚಿಕೊಂಡ ನಟ ನರೇಶ್… 

ಈ ವಿಡಿಯೋದಲ್ಲಿ ಒಟ್ಟಿಗೆ ಕೇಕ್ ಕಟ್ ಮಾಡುವ ಈ ಜೋಡಿ ನಂತರ  ಒಟ್ಟಿಗೆ ಕೇಕ್ ತಿನ್ನಿಸಿ ಆನಂತರ ಲಿಪ್ ಕಿಸ್ ಕೊಟ್ಟಿದ್ದಾರೆ. ಈ ಮೂಲಕ ಶೀಘ್ರದಲ್ಲೇ ನಾವು ಮದುವೆಯಾಗುವುದಾಗಿ ಈ ಜೋಡಿ ಘೋಷಿಸಿದ್ದಾರೆ.  ಹೊಸ ವರ್ಷ, ಹೊಸ ಬಾಂಧವ್ಯಕ್ಕೆ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತಾ ನರೇಶ್ ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನರೇಶ್ ಮೂರನೇ ಪತ್ನಿ ರಮ್ಯಾಗೆ ವಿಚ್ಛೇದನ ನೀಡಿದ್ದು, ಇದೀಗ ಪವಿತ್ರಾ ಅವರನ್ನು ನಾಲ್ಕನೇ ಪತ್ನಿಯಾಗಿ ಮದುವೆಯಾಗಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಪವಿತ್ರಿ-ನರೇಶ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದಾರೆ.

New Year ✨
New Beginnings 💖
Need all your blessings 🙏

From us to all of you #HappyNewYear ❤️

– Mee #PavitraNaresh pic.twitter.com/JiEbWY4qTQ

— H.E Dr Naresh VK actor (@ItsActorNaresh) December 31, 2022

Pavithra – Naresh : It’s Official – Actress Pavithra Lokesh and Naresh Wedding Date Fix…

Tags: Pavithra – Naresh
ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram