ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Pawan Kalyan | 18 ವರ್ಷದ ನಂತರ ಇಂಡಸ್ಟ್ರೀಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ಕಂಬ್ಯಾಕ್.. 

Mahesh M Dhandu by Mahesh M Dhandu
September 29, 2022
in Cinema, Newsbeat, ಮನರಂಜನೆ
Pawan Kalyan

Pawan Kalyan

Share on FacebookShare on TwitterShare on WhatsappShare on Telegram

Pawan Kalyan | 18 ವರ್ಷದ ನಂತರ ಇಂಡಸ್ಟ್ರೀಗೆ ಪವನ್ ಕಲ್ಯಾಣ್ ಮಾಜಿ ಪತ್ನಿ ಕಂಬ್ಯಾಕ್.. 

ಮಾಸ್ ಮಹಾರಾಜ ರವಿತೇಜ್ ಅಕೌಂಟ್ ನಲ್ಲಿರುವ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ನಾಗೇಶ್ವರ ರಾವ್’ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ.

ರೇಣು ಸಿನಿಮಾದಲ್ಲಿ ಪ್ರಮುಖವಾದ ಪಾತ್ರವೊಂದು ಪ್ಲೇ ಮಾಡುತ್ತಿದ್ದು, ಅವರ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಆಗಿದೆ.

ಭಾರತೀಯ ಸಾಮಾಜಿಕ ಕಾರ್ಯಕರ್ತೆ, ಲೇಖಕಿಯೂ ಆಗಿರುವ, ಅಸ್ಪೃಶತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೇಮಲತಾ ಲವಣಂ ಪಾತ್ರದಲ್ಲಿ ರೇಣು ದೇಸಾಯಿ ಅಭಿನಯಿಸುತ್ತಿದ್ದು, ಶುಭ್ರ ಬಿಳಿ ಬಣ್ಣದ ಸೀರೆಯುಟ್ಟು ಪವರ್ ಫುಲ್ ಎಂಟ್ರಿ ಕೊಟ್ಟಿರುವ ರೇಣು ದೇಸಾಯಿ ಟೀಸರ್ ಝಲಕ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Pawan Kalyan's ex-wife comeback to cinema
Pawan Kalyan’s ex-wife comeback to cinema

ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಾಣ ಮಾಡಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ ‘ಟೈಗರ್ ನಾಗೇಶ್ವರ ರಾವ್’ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮೂಲಕ ರವಿ ತೇಜ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.

ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ.

ಇವರಿಗೆ ಜೋಡಿಯಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ನಟಿಸುತಿದ್ದು, ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

ಆರ್. ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

Tags: #Saaksha TVPawan KalyanTollywood
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram