ಕೋಲ್ಕತ್ತಾ: ಕೊರೊನಾ ವೈರಸ್ ದೇಶದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಠಿ ಮಾಡುತ್ತಿದೆ. ಈ ವೈರಸ್ ಹೊಡೆತಕ್ಕೆ ಈಗಾಗಲೇ ದೇಶ ಲಾಕ್ ಡೌನ್ ಆಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು 25,000 ಕೋಟಿ ನಿಧಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬಾಕಿ ನಿಧಿಯನ್ನೂ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈವರೆಗೆ 27 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು 6 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








