ನವದೆಹಲಿ: Paytm FASTag ಬಳಕೆದಾರರು ಮಾರ್ಚ್ 15 ರೊಳಗೆ ಬ್ಯಾಂಕ್ಗಳ FASTagಗೆ ಬದಲಾಯಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ usNfoz.
ತಡೆ ರಹಿತ ಪ್ರಯಾಣಕ್ಕೆ ಮತ್ತು ಟೋಲ್ ಪ್ಲಾಜಾಗಳಲ್ಲಿ ಅನಾನುಕೂಲತೆ ತಪ್ಪಿಸುವ ನಿಟ್ಟಿನಲ್ಲಿ ಫಾಸ್ಟ್ ಟ್ಯಾಗ್ ಬದಲಿಸಲು ಮನವಿ ಮಾಡಿದೆ. Paytm ಬ್ಯಾಕಿಂಗ್ ವ್ಯವಸ್ಥೆಗೆ ಆರ್ಬಿಐ ತಡೆ ನೀಡಿರುವ ಹಿನ್ನಲೆಯಲ್ಲಿ Paytm FASTag ಬಳಕೆದಾರರಿಗೆ ಮಾರ್ಚ್ 15 ನಂತರ ಬ್ಯಾಲೆನ್ಸ್ ರೀಚಾರ್ಜ್ ಮಾಡಲು ಅಥವಾ ಟಾಪ್-ಅಪ್ ಮಾಡಲು ಆಗುವುದಿಲ್ಲ. ಆದರೂ ಇರುವ ಬ್ಯಾಲೆನ್ಸ್ ಬಳಸಬಹುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ.