ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Paytm PhonePe Platform Fees – ರೀಚಾರ್ಜ್, ಬಿಲ್ ಪಾವತಿಗಳು ದುಬಾರಿ…

Naveen Kumar B C by Naveen Kumar B C
July 28, 2022
in Newsbeat, TECHNOLOGY, ತಂತ್ರಜ್ಞಾನ
Paytm Phone Pe Platform Fees

Paytm Phone Pe Platform Fees

Share on FacebookShare on TwitterShare on WhatsappShare on Telegram

Paytm PhonePe Platform Fees – ರೀಚಾರ್ಜ್, ಬಿಲ್ ಪಾವತಿಗಳು ದುಬಾರಿ…

ನೀವು Paytm ಅಥವಾ PhonePe ಮೂಲಕ ಮೊಬೈಲ್ ರೀಚಾರ್ಜ್ ಅಥವಾ ಬಿಲ್ ಪಾವತಿಯನ್ನು ಬಳಸುತ್ತಿದ್ದರೆ ಸ್ವಲ್ಪ ಗಮನಿಸಿ ಮತ್ತು ಜಾಗರೂಕರಾಗಿರಿ  ಈ ಆನ್‌ಲೈನ್ ಅಪ್ಲಿಕೇಶನ್ ಗಳು  ರೀಚಾರ್ಜ್ ಮತ್ತು ಬಿಲ್ ಪಾವತಿ ವೇಳೆ  ಪ್ಲಾಟ್‌ಫಾರ್ಮ್‌ ಶುಲ್ಕದ ಹೆಸರಿನಲ್ಲಿ  ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಶುಲ್ಕವನ್ನ ವಿಧಿಸಲು ಪ್ರಾರಂಭಿಸಿವೆ.  ಎರಡೂ ಅಪ್ಲಿಕೇಶನ್‌ಗಳು  ಪ್ರತ್ಯೇಕವಾಗಿ ಪ್ಲಾಟ್‌ಫಾರ್ಮ್‌   Fee ಅನ್ನ ನಿಗದಿಪಡಿಸಿವೆ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

Paytm ಅಥವಾ PhonePe ಅಪ್ಲಿಕೇಶನ್ ಮೂಲಕ ರೀಚಾರ್ಜ್ ಅಥವಾ ಬಿಲ್ ಪಾವತಿಗೆ ಕ್ಯಾಶ್‌ ಬ್ಯಾಕ್  ನೀಡುತ್ತಿದ್ದ ಕಾಲವೊಂದಿತತು.  ಆದರೀಗ ಸಮಯ ಬದಲಾಗಿದ್ದು,  ಅಪ್ಲಿಕೇಶನ್ ಬಳಸಿ ರೀಚಾರ್ಜ್ ಮಾಡಿಕೊಂಡಿದ್ದಕ್ಕೆ ನಾವೇ ದುಡ್ಡು ತೆರಬೇಕಿದೆ.  ವಿದ್ಯುತ್ ಬಿಲ್, ಮೊಬೈಲ್ ರೀಚಾರ್ಜ್ DTH ರೀಚಾರ್ಜ್  ಅಥವಾ ಯಾವುದೇ ರೀತಿಯ ವಹಿವಾಟು ನಡೆಸಿದ್ದಕ್ಕೆ  ಪ್ಲಾಟ್‌ಫಾರ್ಮ್ ಶುಲ್ಕವನ್ನ ಪಾವತಿಸಬೇಕಾಗುತ್ತದೆ.

ಪ್ಲಾಟ್‌ಫಾರ್ಮ್ ಶುಲ್ಕ ಎಂದರೇನು

PhonePe ಪ್ರಕಾರ, ಪ್ಲಾಟ್‌ಫಾರ್ಮ್ ಶುಲ್ಕ ಎನ್ನುವುದು  ನಾಮಮಾತ್ರ ಶುಲ್ಕವಾಗಿದ್ದು, ಅಪ್ಲಿಕೇಶನ್ ಬಳಸುವ ಗ್ರಾಹಕರಿಗೆ ಸೇವೆಯನ್ನ ಒದಗಿಸಲು ವಿಧಿಸಲಾಗುತ್ತದೆ.  ಇದು ಜಿಎಸ್‌ಟಿ ಶುಲ್ಕವನ್ನೂ ಒಳಗೊಂಡಿರುತ್ತದೆ.  ಮೊಬೈಲ್ ರೀಚಾರ್ಜ್ ವಿಫಲವಾದರೆ, ಜಿಎಸ್‌ಟಿ ಸೇರಿದಂತೆ ಸಂಪೂರ್ಣ ರೀಚಾರ್ಜ್ ಮೊತ್ತವನ್ನು ಮರುಪಾವತಿಸಲಾಗುತ್ತದೆ ಎಂದು ಪೋನ್ ಪೇ ತಿಳಿಸಿದೆ.

Paytm ಮತ್ತು PhonePe ಪ್ಲಾಟ್‌ಫಾರ್ಮ್ ಶುಲ್ಕದ ಹೆಸರಿನಲ್ಲಿ ವಿಭಿನ್ನ ಶುಲ್ಕಗಳನ್ನ ನಿಗದಿಪಡಿಸಿವೆ. Paytm ನಿಂದ ಮೊಬೈಲ್ ರೀಚಾರ್ಜ್ ಮಾಡುವಾಗ, ನೀವು ಪ್ಲಾಟ್‌ಫಾರ್ಮ್ ಶುಲ್ಕದ ಹೆಸರಿನಲ್ಲಿ ಒಂದು ರೂಪಾಯಿಗೂ  ಹೆಚ್ಚು ಪಾವತಿಸಬೇಕಾಗುತ್ತದೆ. ಉದಾಹರಣೆಗೆ, ಏರ್‌ಟೆಲ್ ಮೊಬೈಲ್ ರೀಚಾರ್ಜ್‌ಗೆ 30 ದಿನಗಳವರೆಗೆ 296 ರೂ. ರೀಚಾರ್ಜ್ ಇದ್ದರೆ  297 ರೂಪಾಯಿ ಪಾವತಿಸಬೇಕಾಗುತ್ತದೆ.  ಅದೇ PhonePeನಲ್ಲಿ  ಪ್ಲಾಟ್‌ಫಾರ್ಮ್ ಶುಲ್ಕವಾಗಿ ರೂ 2 ಶುಲ್ಕವನ್ನು ನಿಗದಿಪಡಿಸಿದೆ.  ನೀವು 296 ರೂಪಾಯಿಗಳಿಗೆ ರೀಚಾರ್ಜ್ ಗೆ  298 ರೂಪಾಯಿಗಳನ್ನ ಪಾವತಿಸಬೇಕಾಗುತ್ತದೆ. ಇದರ ವಿರುದ್ಧ   ಅನೇಕ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: PayTMPhone PePlatform Fees
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram