ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PBKS vs DC Match | ಡೆಲ್ಲಿ ಬೇಟೆಗೆ ಪಂಜಾಬ್ ಕಿಂಗ್ಸ್ ರೆಡಿ

Mahesh M Dhandu by Mahesh M Dhandu
May 16, 2022
in Newsbeat, Sports, ಕ್ರಿಕೆಟ್
ipl-2022-punjab beat sunrisers saaksha tv

ipl-2022-punjab beat sunrisers saaksha tv

Share on FacebookShare on TwitterShare on WhatsappShare on Telegram

PBKS vs DC Match | ಡೆಲ್ಲಿ ಬೇಟೆಗೆ ಪಂಜಾಬ್ ಕಿಂಗ್ಸ್ ರೆಡಿ

ಮಯಾಂಕ್ ಅಗರ್ ವಾಲ್ ಸಾರಥ್ಯದ ಪಂಜಾಬ್ ಕಿಂಗ್ಸ್ ತಂಡ 15ನೇ ಆವೃತ್ತಿಯಲ್ಲಿ ಸೋಲು ಗೆಲುವುಗಳ ಹಾದಿನಲ್ಲಿ ನಡೆಯುತ್ತಿದೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

ಇನ್ನುಳಿದ ಎರಡು ಪಂದ್ಯಗಳನ್ನ ಗೆದ್ದರೇ ಕ್ಯಾಲ್ಕುನೇಟರ್ ಲೆಕ್ಕಾಚಾರದಲ್ಲಿ ಪಂಜಾಬ್ ತಂಡಕ್ಕೆ ಪ್ಲೇ ಆಫ್ಸ್ ಪ್ರವೇಶಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ಹೀಗಾಗಿ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. 

ಈ ಹೈವೋಲ್ಟೇಜ್ ಪಂದ್ಯ ಮುಂಬೈನ ಡಿ ವೈ ಪಾಟೀಲ್ ಮೈದಾನದಲ್ಲಿ ನಡೆಯಲಿದೆ. ಇದಕ್ಕಾಗಿ ಉಭಯ ತಂಡಗಳು ಭಾರಿ ಕಸರತ್ತು ನಡೆಸುತ್ತಿವೆ.

 ಈ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಈವರೆಗೂ 12 ಪಂದ್ಯಗಳನ್ನಾಡಿದೆ.  ಈ ಪೈಕಿ ಆರು ಪಂದ್ಯಗಳಲ್ಲಿ ಗೆದ್ದು 12 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ.

ಆದ್ರೆ ಪಂಜಾಬ್ ಕಿಂಗ್ಸ್ ತಂಡ  ಸುಖಾಸುಮ್ಮನೆ ಪಂದ್ಯ ಗೆದ್ದರೇ ಸಾಕಾಗುವುದಿಲ್ಲ. ಪಂಜಾಬ್ ತಂಡ ಬೆಂಗಳೂರು ತಂಡದ ವಿರುದ್ಧ ಸಾಧಿಸಿದಂತೆ ಡೆಲ್ಲಿ ವಿರುದ್ಧ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಬೇಕು.

ಯಾಕಂದರೇ ಪಂಜಾಬ್ ತಂಡದ ರನ್ ರೇಟ್ ತೀರಾ ಕಳಫೆಯಾಗಿದ್ದು, ದೊಡ್ಡ ಅಂತರದಿಂದ ಗೆದ್ದರೇ ಮಾತ್ರ ಪಂಜಾಬ್ ತಂಡಕ್ಕೆ ಪ್ಲೇ ಆಫ್ಸ್ ಚಾನ್ಸ್ ಇದೆ.

pbks-vs-dc-match-Punjab Kings Probable XI saaksha tv
pbks-vs-dc-match-Punjab Kings Probable XI saaksha tv

 ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆಲುವು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಅದೇ ಪ್ರದರ್ಶನ ಮುಂದುವರೆಸುವ ಸಾಧ್ಯತೆ ಇದೆ.

ತಂಡದ ಬಲಾಬಲದ ವಿಚಾರಕ್ಕೆ ಬಂದರೇ ಈ ಮೊದಲು ಪಂಜಾಬ್ ತಂಡಕ್ಕೆ ಸ್ಥಿರ ಪ್ರದರ್ಶನದ ಕೊರತೆ ಎದ್ದು ಕಾಣುತ್ತಿತ್ತು. ಆದ್ರೆ ಚಾಲೆಂಜರ್ಸ್ ವಿರುದ್ಧದ ಗೆಲುವು ಎಲ್ಲವನ್ನೂ ಸೆಟ್ ಮಾಡಿದೆ.

ಬ್ಯಾಟಿಂಗ್ ನಲ್ಲಿ ಜಾನಿ ಬೈರ್ ಸ್ಟೋ, ಶಿಖರ್ ಧವನ್ ಉತ್ತಮ ಆರಂಭ ನೀಡುತ್ತಿದ್ದಾರೆ. ಇದನ್ನ  ಭನುಕಾ ರಾಜಪಕ್ಸೆ, ಲಿಯಾಮ್ ಲೀವಿಂಗ್ ಸ್ಟೋನ್ ಉತ್ತಮವಾಗಿ ಬಳಸಿಕೊಳ್ಳುತ್ತಿದ್ದಾರೆ.

ಇವರ ಜೊತೆಗೆ ನಾಯಕ ಮಯಾಂಕ್ ಅಗರ್ ವಾಲ್, ಜೀತೇಶ್ ಶರ್ಮಾ ಕೂಡ ಸಂದರ್ಭಕ್ಕೆ ತಕ್ಕಂತೆ ಬ್ಯಾಟ್ ಬೀಸುತ್ತಿದ್ದಾರೆ.

ಇದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಇನ್ನು ರಿಷಿ ಧವನ್ ಕೂಡ ಬ್ಯಾಟಿಂಗ್ ಮಾಡಬಲ್ಲರು.

ಬೌಲಿಂಗ್ ನಲ್ಲಿ ಕಗಿಸೋ ರಬಾಡ, ಅರ್ಷದೀಪ್ ಸಿಂಗ್ ತಂಡಕ್ಕೆ ನೆರವಾಗುತ್ತಿದ್ದಾರೆ. ಆದ್ರೆ ರಾಹುಲ್ ಚಹಾರ್, ಹರ್ಪ್ರೀತ್ ಬ್ರಾರ್ ವಿಕೆಟ್ ಬೇಟೆಯಾಡಬೇಕಿದೆ.

ಪ್ಲೇಯಿಂಗ್ ಇಲೆವೆನ್

ಜೋನಿ ಬೈರ್ ಸ್ಟೋ

ಶಿಖರ್ ಧವನ್

ಭನುಕಾ ರಾಜಪಕ್ಸೆ

ಲಿಯಾಮ್ ಲೀವಿಂಗ್ ಸ್ಟೋನ್

ಮಯಾಂಕ್ ಅಗರ್ ವಾಲ್

ಜಿತೇಶ್ ಶರ್ಮಾ

ರಿಷಿ ಧವನ್

ಕಗಿಸೋ ರಬಾಡ

ರಾಹುಲ್ ಚಹಾರ್

ಅರ್ಷದೀಪ್ ಸಿಂಗ್

ಹರ್ಪ್ರೀತ್ ಬ್ರಾರ್

pbks-vs-dc-match-Punjab Kings Probable XI

Tags: #Saaksha TVdcipl 2022PBKS
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram