ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

PBKSvsDC: ಪ್ಲೇ ಆಫ್ ಕನಸಲ್ಲಿರುವ ಪಂಜಾಬ್ ಗೆ ಡೆಲ್ಲಿ ಸವಾಲು

ಪಂಜಾಬ್ ಗೆ ಬಹುಮುಖ್ಯ ಪಂದ್ಯ

Author2 by Author2
May 13, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಪ್ಲೇ ಆಫ್ ರೇಸ್ನಿಂದ ಹೊರಬಿದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

11 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಹೊರಬಿದಿದೆ. ಉಳಿದ 3 ಪಂದ್ಯಗಳನ್ನೂ ಗೆದ್ದರೂ 14 ಅಂಕಗಳನ್ನು ಪಡೆಯಲಿದ್ದು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಆಗುವುದಿಲ್ಲ. ನಾಯಕ ಡೇವಿಡ್ ವಾರ್ನರ್,ಫಿಲ್ ಸಾಲ್ಟ್ ಮತ್ತು ಆಲ್ರೌಂಡರ್ ಮಿಚೆಲ್ ಮಾರ್ಷ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ. ತಂಡದಲ್ಲಿರುವ ಭಾರತೀಯ ಬ್ಯಾಟರ್ಗಳು ಮನೀಶ್ ಪಾಂಡೆ, ರಿಪಾಲ್ ಪಟೇಲ್, ಅಮಾನ್ ಹಕಿಮ್ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಸಾಮರ್ಥ್ಯ ತೋರಿಸದಿರುವುದು ತಂಡದ ವೈಫಲ್ಯಕ್ಕೆ ಕಾರಣವಾಯಿತು.

Related posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025

ನಾಯಕ ವಾರ್ನರ್ ಮೊದಲಾರ್ಧದ ಆವೃತ್ತಿಯಲ್ಲಿ ಚೆನ್ನಾಗಿ ಕಂಡರು. ಕಳೆದ ಐದು ಇನ್ನಿಂಗ್ಸ್ಗಳಿಂದ ರನ್ ಗಳಿಸಲು ಪರದಾಡಿ 3 ಇನ್ನಿಂಗ್ಸ್ಗಳಲ್ಲಿ ಒಂದಂಕಿ ರನ್ ಗಳಿಸಿದ್ದಾರೆ. ಸಾಲ್ಟ್ ಎರಡು ಇನ್ನಿಂಗ್ಸ್ಗಳಲ್ಲಿ ಚೆನ್ನಾಗಿ ಆಡಿದರು.ಮೂರು ಪಂದ್ಯಗಳಲ್ಲಿ ಎರಡು ಬಾರಿ ಡಕ್ ಆಗಿ ಸುಲಭವಾಗಿ ವಿಕೆಟ್ ಒಪ್ಪಿಸಿದರು. ಮಾರ್ಷ್ ಸನ್ರೈಸರಸ್ಸ್ ವಿರುದ್ಧ ಅಬ್ಬರಿಸಿದ್ದು ಬಿಟ್ಟರೆ ನಂತರ ಯಾವ ಪಂದ್ಯಗಳಲ್ಲೂ ರನ್ ಗಳಿಸಲಿಲ್ಲ. ಇನ್ನು ಬೌಲಿಂಗ್ ವಿಭಾಗದಲ್ಲಿ ಅಕ್ಸರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಅದ್ಭುತ ಸ್ಪಿನ್ ಮಾಡಿದರು. ಇಶಾಂತ್ ಶರ್ಮಾ ಮತ್ತು ಖಲೀಲ್ ಅಹ್ಮದ್ ಹೆಚ್ಚಿನ ಸಂದರ್ಭದಲ್ಲಿ ಯಶಸ್ಸು ಕಂಡರು. ವೇಗಿ ಆ್ಯನಿರಿಟ್ಜ್ ನೋಟ್ರ್ಜೆ ತವರಿಗೆ ಮರಳಿದ್ದು ಡೆಲ್ಲಿ ತಂಡಕ್ಕೆ ಹಿನ್ನಡೆಯಾಗಿದೆ. ಇನ್ನು ಪಂಜಾಬ್ ತಂಡ 11 ಪಂದ್ಯಗಳಿಂದ 10 ಅಂಕ ಸಂಪಾದಿಸಿದೆ. ಮುಂಬೈ ಮತ್ತು ಕೊಲ್ಕತ್ತಾ ವಿರುದ್ಧ ಸೋತಿದ್ದರಿಂದ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದೆ.

ಪಂಜಾಬ್ ಈ ಋತುವಿನಲ್ಲಿ ಸಿಹಿ ಕಹಿ ಎರಡನ್ನೂ ಕಂಡಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಮುಂಬೈ ವಿರುದ್ಧ ಬೃಹತ್ ಮೊತ್ತವನ್ನು ರಕ್ಷಿಸುವಲ್ಲಿ ಎಡವಿದರು. ಕೋಲ್ಕತ್ತಾ ವಿರುದ್ಧವೂ ಇದೇ ಎಡವಟ್ಟನ್ನು ಮಾಡಿಕೊಂಡಿತು. ಕಳೆದ ಪಂದ್ಯದಲ್ಲಿ ಅಗ್ರ ಮೂರಕ್ಕೇರಲು ಅವಕಾಶವಿತ್ತು. ಆದರೆ ರಿಂಕು ಸಿಂಗ್ ಕೊನೆಯ ಎಸೆತದಲ್ಲಿ ಬೌಂಡರಿ ಹೊಡೆದು ಪಂಜಾಬ್ ಹಿನ್ನಡೆಯನ್ನುಂಟು ಮಾಡಿದರು. ಹೀಗಾಗಿ ಪಂಜಾಬ್ ಕೊನೆಯ 3 ಪಂದ್ಯಗಳನ್ನು ಗೆಲ್ಲಬೇಕಾಗಿ ಬಂತು. ಶಿಖರ್ ಧವನ್ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ. ಆದರೆ ಪ್ರಭಾಸಿಮ್ರಾನ್ ಸಿಂಗ್ ಒಳ್ಳೆಯ ಪ್ರದರ್ಶನ ನೀಡಿಲ್ಲ. ಭಾನುಕಾ ರಾಜಪಕ್ಸ ಗಾಯದಿಂದ ಹೊರಬಂದಿದ್ದು ಡಕೌಟ್ ಆಗಿದ್ದಾರೆ. ಜಿತೇಶ್ ಶರ್ಮಾ ಮತ್ತು ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಅವರುಗಳಿಂದ ಸೋಟಕ ಬ್ಯಾಟಿಂಗ್ ನಿರೀಕ್ಷಿಸಲಾಗಿದೆ.

ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ತಂಡದ ಪ್ರಮುಖ ಬೌಲರ್ ಆಗಿದ್ದಾರೆ. ನಾಥನ್ ಎಲ್ಲಿಸ್ ಮತ್ತು ಸ್ಯಾಮ್ ಕರ್ರನ್ ಸಾಕಷ್ಟು ರನ್ ಬಿಟ್ಟುಕೊಟ್ಟಿದ್ದಾರೆ. ತಂಡದಲ್ಲಿ ಒಳ್ಳೆಯ ಸ್ಪಿನ್ನರ್ ಇಲ್ಲದಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಲೆಗ್ ಸ್ಪಿನ್ನರ್ ರಾಹುಲ್ ಚಾಹರ್ ಸ್ಥಿರತೆ ಹೊಂದಿಲ್ಲ. ಮತ್ತೋರ್ವ ಸ್ಪಿನ್ನರ್ ಲಿಯಾಮ್ ಲಿವಿಂಗ್ ಸ್ಟೋನ್ 5 ಪಂದ್ಯಗಳಿಂದ 2 ವಿಕೆಟ್ ಪಡೆದಿದ್ದಾರೆ. ಸ್ಪಿನ್ನರ್ ಹರಪ್ರೀತ್ ಬ್ರಾರ್ 10 ಪಂದ್ಯಗಳಿಂದ 5 ವಿಕೆಟ್ ಪಡೆದಿದ್ದಾರೆ.

Tags: PBKSvsDC: Delhi challenges play-off dreamers Punjab
ShareTweetSendShare
Join us on:

Related Posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

by Shwetha
November 27, 2025
0

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram