ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪೆಗಾಸಸ್‌ ಗೂಢಚರ್ಯೆಗೆ ಹಣ ನೀಡಿದ್ಯಾರು..? – ಸಂಜಯ್‌ ರಾವುತ್‌

Namratha Rao by Namratha Rao
July 25, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪೆಗಾಸಸ್‌ ಗೂಢಚರ್ಯೆಗೆ ಹಣ ನೀಡಿದ್ಯಾರು..? – ಸಂಜಯ್‌ ರಾವುತ್‌

ಮುಂಬೈ : ಇಸ್ರೇಲಿ ಮೂಲದ ಪೆಗಾಸಸ್‌ ಸಾಫ್ಟ್‌ ವೇರ್‌ ಕಂಪನಿ ಮೂಲಕ ಸಾವಿರಾರು ಜನರ ಮೇಲೆ ನಡೆದಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಕೇಂದ್ರದ ಪಾತ್ರವಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಾ ಕೇಂದ್ರ ಸರ್ಕಾರವನ್ನ ಕಟುವಾಗಿ ಟೀಕಿಸುತ್ತಿದ್ದಾರೆ.. ಈ ನಡುವೆ ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ದೇಶದ ವಿವಿಧ ವರ್ಗಗಳ ಜನರ  ಫೋನ್ ಕದ್ದಾಲಿಕೆ ಹಣ ನೀಡಿದ್ದು ಯಾರು ಎನ್ನುವುದು ಬಹಿರಂಗವಾಗುವುದು ಅಗತ್ಯವಿದೆ ಎಂದು ಶಿವಸೇನಾ ಸಂಸದ ಸಂಜಯ್‌ ರಾವುತ್‌ ಒತ್ತಾಯಿಸಿದ್ದಾರೆ.

Related posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

September 27, 2026
ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

September 27, 2026

ಶಿವಸೇನಾದ ಮುಖವಾಣಿ ಸಾಮ್ನಾದಲ್ಲಿನ ವಾರದ ಅಂಕಣ ರೋಖ್‌ಠೋಕ್‌ ನಲ್ಲಿ ಪೆಗಾಸಸ್‌ ಗೂಢಚರ್ಚೆಯನ್ನು ಹಿರೋಶಿಮಾ ಬಾಂಬ್‌ಗೆ ಹೋಲಿಸಿ ಮಾತನಾಡಿರೋ ಸಂಜಯ್ ರಾವತ್ ಅವರು ಜಪಾನ್‌ನ ಹಿರೋಶಿಮಾ ನಗರದ ಮೇಲೆ ನಡೆದ ಬಾಂಬ್‌ ದಾಳಿಯಿಂದ ಸಾವಿರಾರು ಜನರು ಸಾವಿಗೀಡಾದರು. ಆದರೆ, ಈಗ ನಡೆಯುತ್ತಿರುವ ಗೂಢಚರ್ಯೆಯಿಂದ ಸ್ವಾತಂತ್ರ್ಯದ ಸಾವು ಸಂಭವಿಸುತ್ತಿದೆ. ಆಧುನಿಕ ತಂತ್ರಜ್ಞಾನ ನಮ್ಮನ್ನು ಗುಲಾಮಗಿರಿಯತ್ತ ಕೊಂಡೊಯ್ಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ..

ಪೆಗಾಸಸ್‌ ಸಾಫ್ಟ್‌ವೇರ್‌ ಗೆ ಇಸ್ರೇಲಿ ಕಂಪನಿ ಎನ್‌ಎಸ್‌ಒ ವಾರ್ಷಿಕ 60 ಕೋಟಿ ರೂಪಾಯಿಯನ್ನು ಲೈಸೆನ್ಸ್‌ ಶುಲ್ಕವಾಗಿ ಪಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಒಂದು ಲೈಸನ್ಸ್‌ನಿಂದ 50 ದೂರವಾಣಿಗಳನ್ನು ಹ್ಯಾಕ್‌ ಮಾಡಬಹುದು. 300 ದೂರವಾಣಿಗಳಿಗೆ ಆರರಿಂದ 7 ಲೈಸನ್ಸ್‌ಗಳು ಅಗತ್ಯ. ಈ ಪ್ರಕ್ರಿಯೆಗೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತೆ.. ಹಾಗಾದ್ರೆ ಇಷ್ಟೆಲ್ಲಾ ದೊಡ್ಡ  ಮೊತ್ತವನ್ನು ಗೂಢಚರ್ಯೆಗಾಗಿ ಖರ್ಚು ಮಾಡಿದ್ಯಾರು ಮತ್ತು ಈ ಮೊತ್ತವನ್ನು ಪಾವತಿಸಿದ್ದು ಯಾರು..? ಎಂದು  ಸಂಜಯ್ ರಾವತ್ ಅವರು ಪ್ರಶ್ನೆ ಮಾಡಿದ್ದಾರೆ.

ಮನ್ ಕೀ ಬಾತ್  –  ಒಲಂಪಿಕ್ಸ್ , ಆತ್ಮ ನಿರ್ಭರ ಭಾರತ್‌ , ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಮೋದಿ ಮಾತು..!

Tags: BJPCongresspegasas case
ShareTweetSendShare
Join us on:

Related Posts

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ

by Shwetha
September 27, 2026
0

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೆರುಗು ಸಿಗಲಿದೆ. ಅರಮನೆ ನಗರಿಯ ಅಂಗಳದಲ್ಲಿ ಅಕ್ಟೋಬರ್ 18 ಮತ್ತು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಶಾಲಾ ಮಕ್ಕಳ ಶೂ ಭಾಗ್ಯದ ಸುತ್ತ ವಿವಾದದ ಹುತ್ತ: ಗುಣಮಟ್ಟ ಕಳಪೆಯಲ್ಲ ಕೇವಲ ಸೈಜ್ ಸಮಸ್ಯೆ- ಶೂ ವಿವಾದದ ಬಗ್ಗೆ ಮಧು ಬಂಗಾರಪ್ಪ ಡಿಫೆನ್ಸ್

by Shwetha
September 27, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು...

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

ಟೆಲಿಕಾಂ ಕಂಪನಿಗಳ ದಬ್ಬಾಳಿಕೆಗೆ ಟ್ರಾಯ್ ಬ್ರೇಕ್:ಫೋನ್ ಕಾಲ್ ಮಾಡುವವರಿಗೆ ಮಾತ್ರ ಗುಡ್ ನ್ಯೂಸ್-ಗ್ರಾಹಕರಿಗೆ ಬೇಕಾದ ಪ್ಲಾನ್ ನೀಡದಿದ್ದರೆ ಇನ್ನು ದಂಡ ಫಿಕ್ಸ್

by Shwetha
September 27, 2026
0

ನವದೆಹಲಿ: ಮೊಬೈಲ್ ಬಳಸುವ ಪ್ರತಿಯೊಬ್ಬರಿಗೂ ಇನ್ನು ಮುಂದೆ ಜೇಬು ಸುಡುವ ರೀಚಾರ್ಜ್ ಚಿಂತೆ ಕಡಿಮೆಯಾಗಲಿದೆ. ಅಂತರಜಾಲ ಅಥವಾ ಡೇಟಾ ಬಳಸದಿದ್ದರೂ ಅನಿವಾರ್ಯವಾಗಿ ಡೇಟಾ ಇರುವ ಪ್ಲಾನ್ ಗಳನ್ನೇ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ದೇಶದ್ರೋಹದ ಕೆಲಸ ಮಾಡುತ್ತಿದೆಯೇ ಚುನಾವಣಾ ಆಯೋಗ? ಒಬ್ಬ ನಾಯಕನಿಗಾಗಿ ಪ್ರಜಾಪ್ರಭುತ್ವದ ಬಲಿ: ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

by Shwetha
September 27, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಸಾರ್ವಜನಿಕವಾಗಿ ಪ್ರಶ್ನೆಯಾಗುತ್ತಿದೆ. ಒಬ್ಬ ನಾಯಕ ಮತ್ತು ಒಂದು ರಾಜಕೀಯ ಪಕ್ಷದ ಹಿತಾಸಕ್ತಿ ಕಾಯಲು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

by Shwetha
September 27, 2026
0

ನವದೆಹಲಿ: ದೆಹಲಿಯಲ್ಲಿ ನಡೆದ ಭಜನ್ ಕ್ಲಬ್ಬಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ ವಿಚಾರ ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram