ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pele Death : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ….

ಪೀಲೆ ಅವರಿಗೆ ಮೂವರು ಹೆಂಡತಿಯರಿದ್ದಾರೆ.  ಇಬ್ಬರಿಗೆ ವಿಚ್ಚೇಧನ ಕೊಟ್ಟು  ಮೂರನೇಯವರ ಜೊತೆ ವಾಸಿಸುತ್ತಿದ್ದಾರೆ.   ಆದರೇ ಪೀಲೆಗೆ ಎಷ್ಟು ಮಕ್ಕಳಿದ್ದಾರೆ ಎಂಬ ಬಗ್ಗೆ ವಿವಾದಗಳಿವೆ.   ಪೀಲೆ ಅವರೇ ಸಂದರ್ಶನದಲ್ಲಿ ಹೇಳಿರುವ ಪ್ರಕಾರ  ತನಗೆ ಎಷ್ಟು ಮಕ್ಕಳಿದ್ದಾರೆ ನೆನಪಿಲ್ಲ  ಎಂದಿದ್ದಾರೆ.  ಅಧಿಕೃತ ದಾಖಲೆಗಳ ಪ್ರಕಾರ ಪೀಲೆಗೆ 7 ಮಕ್ಕಳಿದ್ದಾರೆ. 

Naveen Kumar B C by Naveen Kumar B C
December 30, 2022
in Newsbeat, Sports, ಕ್ರೀಡೆ
Pele Death
Share on FacebookShare on TwitterShare on WhatsappShare on Telegram

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

Pele Death : ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ….

ಬ್ರೆಜಿಲ್ ಫುಟ್ಬಾಲ್ ದಂತಕಥೆ ಹಾಗೂ ಅತ್ಯುತ್ತಮ ಫುಟ್ಬಾಲ್ ಆಟಗಾರ ಪೀಲೆ (82) ಇನ್ನಿಲ್ಲ. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರು  ಹಲವು ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.  ಸಾವೊ ಪಾಲೊದಲ್ಲಿನ ಆಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು.   ಪೀಲೆ ಅವರ ಪುತ್ರಿ ಈ  ಸುದ್ಧಿಯನ್ನ ಖಚಿತಪಡಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪೀಲೆಯ  ದೊಡ್ಡ ಕರುಳಿನಿಂದ ಕ್ಯಾನ್ಸರ್ ಗಡ್ಡೆಯನ್ನು ವೈದ್ಯರು ತೆಗೆದುಹಾಕಿದ್ದರು. ಅಂದಿನಿಂದ ಅವರು ಕೀಮೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ಇರುವುದಾಗಿ ವೈದ್ಯರು ತಿಳಿಸಿದ್ದರು.   ಹಲವು ಅಂಗಾಗ ವೈಪಲ್ಯದ ಕಾರಣದಿಂದ  ಇಹಲೋಕ ತ್ಯಜಿಸಿದ್ದಾರೆ.

ಪೀಲೆ ಅಕ್ಟೋಬರ್ 23, 1940 ರಂದು ಬ್ರೆಜಿಲ್‌ನ ಟ್ರೆಸ್ ಕೊರಾಕೋಸ್‌ನಲ್ಲಿ ಜನಿಸಿದರು. ಪೀಲೆಯ ನಿಜವಾದ ಹೆಸರು ಎಡ್ಸನ್ ಅರಂಟ್ಸ್ ಡೊ ನಾಸಿಮಿಯೆಂಟೊ. ಪುಟ್ಬಾಲ್ ಇತಿಹಾಸದಲ್ಲಿ  ಪೀಲೆ ಅತ್ಯುತ್ತಮ ಆಟಗಾರ ಮತ್ತು ದಂತಕಥೆ.  ಪೀಲೆ  ಬ್ರೆಜಿಲ್ ಪರ ವಿಶ್ವಕಪ್ ನಲ್ಲಿ  ನಾಲ್ಕು ಬಾರಿ ಪ್ರತಿನಿಧಿಸಿದ್ದರು.

1958, 1962, 1970  ನಲ್ಲಿ ವಿಶ್ವಕಪ್ ವಿಜಯಗಳಲ್ಲಿ ಪೀಲೆ ಪ್ರಮುಖ ಪಾಲುದಾರ.  ಫಾರ್ವರ್ಡ್ ಮತ್ತು ಆಕ್ರಮಣಕಾರಿ ಮಿಡ್‌ ಫೀಲ್ಡರ್ ಆಗಿ, ಮೈದಾನದಲ್ಲಿ ಪೀಲೆ ಅವರ ಸಾಧನೆಗಳು ಅಸಾಮಾನ್ಯವಾಗಿವೆ. ಫುಟ್ಬಾಲ್ ವಿಶ್ವಕಪ್‌ನಲ್ಲಿ ಆಡಿದ 14 ಪಂದ್ಯಗಳಲ್ಲಿ ಪೀಲೆ 12 ಗೋಲುಗಳನ್ನ ಗಳಿಸಿದ್ದಾರೆ.  ಜುಲೈ 1971 ರಲ್ಲಿ ಯುಗೊಸ್ಲಾವಿಯಾ ವಿರುದ್ಧ ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನ ಆಡಿದ ಅವರು ಎರಡು ದಶಕಗಳಿಂದ  ಸಾಕರ್  ಪ್ರೇಮಿಗಳನ್ನ ರೋಮಾಂಚನಗೊಳಿಸಿದ್ದಾರೆ.

ಪೀಲೆ ಅವರಿಗೆ ಮೂವರು ಹೆಂಡತಿಯರಿದ್ದಾರೆ.  ಇಬ್ಬರಿಗೆ ವಿಚ್ಚೇಧನ ಕೊಟ್ಟು  ಮೂರನೇಯವರ ಜೊತೆ ವಾಸಿಸುತ್ತಿದ್ದಾರೆ.   ಆದರೇ ಪೀಲೆಗೆ ಎಷ್ಟು ಮಕ್ಕಳಿದ್ದಾರೆ ಎಂಬ ಬಗ್ಗೆ ವಿವಾದಗಳಿವೆ.   ಪೀಲೆ ಅವರೇ ಸಂದರ್ಶನದಲ್ಲಿ ಹೇಳಿರುವ ಪ್ರಕಾರ  ತನಗೆ ಎಷ್ಟು ಮಕ್ಕಳಿದ್ದಾರೆ ನೆನಪಿಲ್ಲ  ಎಂದಿದ್ದಾರೆ.  ಅಧಿಕೃತ ದಾಖಲೆಗಳ ಪ್ರಕಾರ ಪೀಲೆಗೆ 7 ಮಕ್ಕಳಿದ್ದಾರೆ.

ಪೀಲೆ ತಮ್ಮ ವೃತ್ತಿಜೀವನದಲ್ಲಿ 92 ಪಂದ್ಯಗಳನ್ನ ಆಡಿ 78 ಗೋಲುಗಳನ್ನ ಗಳಿಸಿದ್ದಾರೆ.  ಇವರ ನಂತರ  ನೇಮರ್ ಬ್ರೆಜಿಲ್ ಪರ ಎರಡನೇ ಅತಿ ಹೆಚ್ಚು ಗೋಲು ಗಳಿಸಿದ್ದಾರೆ.  ನೇಮರ್ 77 ಗೋಲು ಗಳಿಸಿದ್ದಾರೆ.  ಪೀಲೆ ಅವರ ಸಾವಿನ ಕುರಿತು ಪೋರ್ಚುಗಲ್ ಆಟಗಾರ  ಕ್ರಿಶ್ಚಿಯಾನೋ ರೊನಾಲ್ಡೋ,  ಅರ್ಜೆಂಟೀನಾ  ಆಟಗಾರ ಲಿಯೋನಲ್ ಮೆಸ್ಸಿ  ಬ್ರೆಜಿಲ್ ಆಟಗಾರ ನೇಮರ್ ಮತ್ತು ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ವಿಶ್ವದಾದ್ಯಂತ ಹಲವಾಗು ಗಣ್ಯರು ಸಂತಾಪ ಸೂಚಿಸಿದ್ದಾರೆ.

Pele Death; Brazil Legendary Footballer Passed Away Due To Cancer

Tags: BrazilPele Death
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram