ADVERTISEMENT
Tuesday, November 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bhootaradhana | ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ – 2 ಸಾವಿರ ಮಾಸಾಶನ

Mahesh M Dhandu by Mahesh M Dhandu
October 20, 2022
in Newsbeat, Karavali Karnataka, ಕರಾವಳಿ ಕರ್ನಾಟಕ
Bhootaradhana

Bhootaradhana

Share on FacebookShare on TwitterShare on WhatsappShare on Telegram

Bhootaradhana ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ – 2 ಸಾವಿರ ಮಾಸಾಶನ

ಬೆಂಗಳೂರು :  ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ದೇಶದೆಲ್ಲಡೆ ಭಾರಿ ಸದ್ದು ಮಾಡುತ್ತಿದೆ.

Related posts

anna-from-mexico-hogona-baara-mexico-song-release-daali-dhananjaya-yogaraj-bhat-vasuki-vaibhav

ಡಾಲಿʼ ಧನಂಜಯ್ ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ‘ಹೋಗೋಣ ಬಾರಾ ಮೆಕ್ಸಿಕೋ’ ಲಿರಿಕಲ್ ಸಾಂಗ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯಕ್ಕೆ ಭರ್ಜರಿ ರೆಸ್ಪಾನ್ಸ್

November 24, 2026
jai-lalitha-serial-season-2-episode-366-star-suvarna-new-bengaluru-story

ಹಳ್ಳಿಯ ಸರಳ ಬದುಕಿನಿಂದ ಮಹಾನಗರದ ಮಹಾಸಮರಕ್ಕೆ ‘ಜೈ ಲಲಿತಾ’: 366ನೇ ಸಂಚಿಕೆಯಿಂದ ಶುರುವಾಗುತ್ತಿದೆ ‘ಸೀಸನ್-2’ರ ಹೊಸ ಅಧ್ಯಾಯ!

November 24, 2026

ಈ ಸಿನಿಮಾ ಈಮಟ್ಟಿಗೆ ಯಶ ಕಾಣಲು ಪ್ರಮುಖ ಕಾರಣ ಸಿನಿಮಾದಲ್ಲಿರುವ ಭೂತಾರಾಧನೆ.

ಸದ್ಯ ಭೂತಾರಾಧನೆ ವಿಶ್ವದೆಲ್ಲೆಡೆ ಸುದ್ದಿಯಾಗುತ್ತಿದೆ.

ಇದರ ಬೆನ್ನಲ್ಲೆ ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.

pension-for-bhootaradhana-artists
pension-for-bhootaradhana-artists

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ.

ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ.

ಹಾಗಾಗಿ ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.  

Tags: #Saaksha TVBhootaradhanapension
ShareTweetSendShare
Join us on:

Related Posts

anna-from-mexico-hogona-baara-mexico-song-release-daali-dhananjaya-yogaraj-bhat-vasuki-vaibhav

ಡಾಲಿʼ ಧನಂಜಯ್ ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ‘ಹೋಗೋಣ ಬಾರಾ ಮೆಕ್ಸಿಕೋ’ ಲಿರಿಕಲ್ ಸಾಂಗ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯಕ್ಕೆ ಭರ್ಜರಿ ರೆಸ್ಪಾನ್ಸ್

by admin
November 24, 2026
0

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ 'ಅಣ್ಣ ಫ್ರಂ ಮೆಕ್ಸಿಕೋ' ಸಿನಿಮಾ ಇದೇ ಡಿಸೆಂಬರ್ 24ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಪ್ರಚಾರದ ಭರಾಟೆಯನ್ನು ಜೋರಾಗಿಸಿದೆ....

jai-lalitha-serial-season-2-episode-366-star-suvarna-new-bengaluru-story

ಹಳ್ಳಿಯ ಸರಳ ಬದುಕಿನಿಂದ ಮಹಾನಗರದ ಮಹಾಸಮರಕ್ಕೆ ‘ಜೈ ಲಲಿತಾ’: 366ನೇ ಸಂಚಿಕೆಯಿಂದ ಶುರುವಾಗುತ್ತಿದೆ ‘ಸೀಸನ್-2’ರ ಹೊಸ ಅಧ್ಯಾಯ!

by admin
November 24, 2026
0

​ಬೆಂಗಳೂರು: ಕಳೆದ ಒಂದು ವರ್ಷದಿಂದ ಕನ್ನಡಿಗರ ಮನೆಮನಗಳಲ್ಲಿ ಹಳ್ಳಿಯ ಸೊಗಡು ಮತ್ತು ಮುಗ್ಧ ಪ್ರೇಮಕಥೆಯ ಮೂಲಕ ವಿಶೇಷ ಛಾಪು ಮೂಡಿಸಿರುವ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಧಾರಾವಾಹಿ...

samudra-manthana-kannada-movie-audio-rights-rishab-shetty-music-sachin-shetty

‘ಸಮುದ್ರ ಮಂಥನ’ ಚಿತ್ರದ ಆಡಿಯೋ ಹಕ್ಕು ‘ರಿಷಬ್ ಶೆಟ್ಟಿ ಮ್ಯೂಸಿಕ್’ ತೆಕ್ಕೆಗೆ: ಸದ್ಯದಲ್ಲೇ ಬೆಳ್ಳಿಪರದೆಗೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ

by admin
November 24, 2026
0

ಬೆಂಗಳೂರು: ಈ ಹಿಂದೆ ‘ಒಂದು ಶಿಕಾರಿಯ ಕಥೆ’ ಎಂಬ ವಿಭಿನ್ನ ಚಿತ್ರದ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ನಿರ್ದೇಶಕ ಸಚಿನ್ ಶೆಟ್ಟಿ, ಈಗ ಮತ್ತೊಂದು ಕುತೂಹಲಕಾರಿ ಸಸ್ಪೆನ್ಸ್...

parampara-cultural-event-bengaluru-rani-ahilyabai-holkar-raja-sayajirao-param-foundation

ನೃತ್ಯ-ಸಂಗೀತದ ಮೂಲಕ ಅನಾವರಣಗೊಳ್ಳಲಿದೆ ರಾಣಿ ಅಹಲ್ಯಾಬಾಯಿ ಹೋಳ್ಕರ್ ಹಾಗೂ ರಾಜಾ ಸಯಾಜಿರಾವ್ ಅವರ ಕಥನ

by admin
November 24, 2026
0

ಬೆಂಗಳೂರು: ಭಾರತದ ಶ್ರೀಮಂತ ಇತಿಹಾಸ, ಪರಂಪರೆ ಹಾಗೂ ಸಾಂಸ್ಕೃತಿಕ ವೈಭವವನ್ನು ನೃತ್ಯ, ಸಂಗೀತ ಮತ್ತು ಕಥನದ ಮೂಲಕ ಪರಿಚಯಿಸುವ ವಿಶೇಷ ಕಾರ್ಯಕ್ರಮ ಪರಮ್ ‘ಪರಂಪರಾ’ ಇದೇ ನವೆಂಬರ್...

bloom-clinic-premature-nicu-babies-rainbow-childrens-hospital-marathahalli-bengaluru

ಅವಧಿಪೂರ್ವ, ಎನ್‌ಐಸಿಯು ಶಿಶುಗಳ ಬೆಳವಣಿಗೆ ಮೇಲೆ ಹೆಚ್ಚಿನ ನಿಗಾ, ಬೆಂಗಳೂರಿನಲ್ಲಿ ವಿಶೇಷ ‘ಬ್ಲೂಮ್’ ಕ್ಲಿನಿಕ್ ಆರಂಭ

by admin
November 24, 2026
0

ಬೆಂಗಳೂರು: ಅವಧಿಪೂರ್ವವಾಗಿ ಜನಿಸಿದ ಹಾಗೂ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಚಿಕಿತ್ಸೆ ಪಡೆದು ಮನೆಗೆ ಮರಳಿದ ಮಕ್ಕಳ ದೀರ್ಘಕಾಲೀನ ಬೆಳವಣಿಗೆಯ ಮೇಲೆ ನಿಗಾ ವಹಿಸಲು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram