ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಉಡುಪಿ – ಕೋವಿಡ್ ಪ್ರೋಟೋಕಾಲ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಧಿಕಾರಿ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ

Shwetha by Shwetha
April 21, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Udupi DC Jagadeesh
Share on FacebookShare on TwitterShare on WhatsappShare on Telegram

ಉಡುಪಿ – ಕೋವಿಡ್ ಪ್ರೋಟೋಕಾಲ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಧಿಕಾರಿ ಕೈಗೊಂಡ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ

ಏಪ್ರಿಲ್ 19 ರ ಸೋಮವಾರ ಕೋವಿಡ್ ಪ್ರೋಟೋಕಾಲ್ ಉಲ್ಲಂಘಿಸಿ ಹೆಚ್ಚಿನ ಜನರನ್ನು ಸಾಗಿಸುತ್ತಿದ್ದ ಬಸ್ ನಿಂದ ಪ್ರಯಾಣಿಕರನ್ನು ಕೆಳಗಿಳಿಸಿದ ಉಡುಪಿ ಜಿಲ್ಲಾಧಿಕಾರಿ ಡಿಸಿ ಜಿ ಜಗದೀಶ್ ಅವರ ಕ್ರಮದ ಬಗ್ಗೆ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.
Udupi DC Jagadeesh

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಸೋಮವಾರ ಮಾಸ್ಕ್ ಧರಿಸದವರ ವಿರುದ್ಧ ಡಿಸಿ ಹಠಾತ್ ಪರಿಶೀಲನೆ ಕೈಗೊಂಡರು. ಸಂತೇಕಟ್ಟೆಯಲ್ಲಿ ಬಸ್‌ಗಳನ್ನು ಪರಿಶೀಲಿಸುವಾಗ, ಬಸ್‌ಗಳಲ್ಲಿ ಪ್ರಯಾಣಿಕರು ಕೋವಿಡ್ ಪ್ರೋಟೋಕಾಲ್‌ನಲ್ಲಿ ನಿರ್ದಿಷ್ಟಪಡಿಸಿದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವುದು ಕಂಡು ಬಂತು. ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಬಸ್ ನಿಂದ ಕೆಳಗಿಳಿಯುವಂತೆ ಡಿಸಿ ಸೂಚಿಸಿದರು. ಇದು ವಿದ್ಯಾರ್ಥಿಗಳು ಸೇರಿದಂತೆ ಪ್ರತಿದಿನ ಉಡುಪಿಗೆ ಪ್ರಯಾಣಿಸುವ ಅನೇಕ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟು ಮಾಡಿತು.
Udupi DC Jagadeesh

ಮಾಧ್ಯಮದೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯೊಬ್ಬಳು, ನಾವು ಹಳ್ಳಿಯಿಂದ ಉಡುಪಿಗೆ ಬರುತ್ತೇವೆ. ಡಿಸಿ ನಮ್ಮನ್ನು ಬಸ್ಸಿನಿಂದ ಇಳಿಯುವಂತೆ ಮಾಡಿದರೆ, ಮನೆಗೆ ತಲುಪಲು ನಮಗೆ ಇತರ ಬಸ್ಸುಗಳಿಲ್ಲ. ನಾವು ಮನೆಗೆ ತಲುಪಲು ತಡವಾದರೆ, ನಮ್ಮ ಪೋಷಕರು ಆತಂಕ ಪಡುತ್ತಾರೆ ಎಂದು ಹೇಳಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಾರ್ವಜನಿಕರು ಡಿಸಿ ಯನ್ನು, ನೀವು ವಿಡಿಯೋ ಮಾಡಿ ಮನೆಗೆ ಹೋಗಿದ್ದೀರಿ. ಅರ್ಧ ದಾರಿಯಲ್ಲಿ ಉಳಿದಿರುವ ಹುಡುಗಿಯರನ್ನು ಮನೆಗೆ ತಲುಪಲು ಯಾರು ಪರ್ಯಾಯ ವ್ಯವಸ್ಥೆ ಮಾಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ‌‌ಇಲ್ಲಿದೆ ಇಮ್ಯುನಿಟಿ ಬೂಸ್ಟರ್ ಡ್ರಿಂಕ್ಸ್#Saakshatv #healthtips #ImmunityBoosterDrinks https://t.co/T9iVoNZHuW

— Saaksha TV (@SaakshaTv) April 16, 2021

ಬೂದುಕುಂಬಳಕಾಯಿ ಮಜ್ಜಿಗೆ ಹುಳಿ#Saakshatv #cookingrecipe #Boodukumbalakayi #majjigehuli https://t.co/HGcFk6L8E7

— Saaksha TV (@SaakshaTv) April 16, 2021

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ – ಮುಂಬೈ ತೊರೆದು ಬೆಂಗಳೂರಿಗೆ ಹಾರಿದ ದೀಪಿಕಾ – ರಣವೀರ್ ಜೋಡಿ#Maharashtracurfew #DeepikaPadukone https://t.co/kxvhIRddmi

— Saaksha TV (@SaakshaTv) April 16, 2021

ಆವತೀಯತೆ ಆರಂಭದ ಮುಂದುವರೆದ ಭಾಗ..#Saakshatv #aavathiyathe #ವಿಪ್ರಭಾ #ಆವತೀಯತೆ https://t.co/Sr9ri1vMtx

— Saaksha TV (@SaakshaTv) April 19, 2021

ಕರ್ನಾಟಕದಲ್ಲಿ ನಾಳೆಯಿಂದ ಹೊಸ ರೂಲ್ಸ್ – ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಕ್ರಮ#Nightcurfew #weekendcurfew https://t.co/Ve8H4ciFe1

— Saaksha TV (@SaakshaTv) April 20, 2021

#Peoplecriticise #UdupiDC #Covidprotocol

Tags: People criticise Udupi DC
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram