ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

admin by admin
September 1, 2026
in Cinema, Newsbeat, Uncategorized, ಮನರಂಜನೆ
people-media-factory-supriyanvi-picture-studio-new-movie-announcement-september-2

people-media-factory-supriyanvi-picture-studio-new-movie-announcement-september-2

Share on FacebookShare on TwitterShare on WhatsappShare on Telegram

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ ಹಾಕಿದೆ.

​ತೆಲುಗಿನ ಪ್ರತಿಷ್ಠಿತ ಪೀಪಲ್ ಮೀಡಿಯಾ ಫ್ಯಾಕ್ಟರಿಯು ಈಗಾಗಲೇ ತೆಲುಗಿನಲ್ಲಿ ‘ಕಾರ್ತಿಕೇಯ 2’, ‘ಧಮಾಕಾ’, ‘ಬ್ರೋ’ ಹಾಗೂ ಪ್ರಭಾಸ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ದಿ ರಾಜಾ ಸಾಬ್’ನಂತಹ ಹಲವಾರು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿ ಭಾರತದಾದ್ಯಂತ ಅಪಾರ ಖ್ಯಾತಿ ಗಳಿಸಿದೆ.

Related posts

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

November 4, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

November 4, 2026

​ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಗಳು ಹೊಸ ಸಿನಿಮಾವೊಂದಕ್ಕೆ ಕೈಜೋಡಿಸಿವೆ.

ಸದ್ಯ ಅನೌನ್ಸ್ಮೆಂಟ್ ಪೋಸ್ಟರ್ ರಿಲೀಸ್ ಆಗಿದೆ. ​ಸೆಪ್ಟೆಂಬರ್ 2ರಂದು ಬಿಗ್ ಅಪ್‌ಡೇಟ್ ಸಿಗಲಿದೆ.

ಈ ಚಿತ್ರದ ಸಂಪೂರ್ಣ ವಿವರಗಳನ್ನು ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

Tags: #PeopleMediaFactory #SupriyanviPictureStudio #PriyaSudeep #KannadaCinema #NewMovieAnnouncement #September2 #KannadaFilm #CinemaNews #Sandalwood #BigUpdate
ShareTweetSendShare
Join us on:

Related Posts

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

by Shwetha
November 4, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮನ್ನು ಏಕೆ ಬಾಕ್ಸ್ ಆಫೀಸ್ ಕಿಂಗ್ ಎಂದು ಕರೆಯುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

by Shwetha
November 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದೀಗ ವೈಯಕ್ತಿಕ...

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

by Shwetha
November 4, 2026
0

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿದ್ದ ತೀವ್ರ ಸ್ವರೂಪದ ‘ಮುರಸು’ ಚಂಡಮಾರುತ ನವೆಂಬರ್ 3ರಂದು ಮುಂಜಾನೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸಿದೆ. ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು...

ಸ್ಟಿಂಗ್ ಆಪರೇಷನ್ ಕಳಂಕದಿಂದಲೇ ಪರಿಷತ್ ಚುನಾವಣೆಯಲ್ಲಿ ಸೋಲು: ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು ಎಂದ ರಾಜಣ್ಣ- ಕೆ.ಎನ್. ರಾಜಣ್ಣಗೆ ಪಕ್ಷ ಬಿಟ್ಟು ತೊಲಗಿ ಎಂದ ಸಚಿವ ಎಚ್.ಸಿ. ಬಾಲಕೃಷ್ಣ

ಸ್ಟಿಂಗ್ ಆಪರೇಷನ್ ಕಳಂಕದಿಂದಲೇ ಪರಿಷತ್ ಚುನಾವಣೆಯಲ್ಲಿ ಸೋಲು: ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು ಎಂದ ರಾಜಣ್ಣ- ಕೆ.ಎನ್. ರಾಜಣ್ಣಗೆ ಪಕ್ಷ ಬಿಟ್ಟು ತೊಲಗಿ ಎಂದ ಸಚಿವ ಎಚ್.ಸಿ. ಬಾಲಕೃಷ್ಣ

by Shwetha
November 4, 2026
0

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣೆಯ ಸೋಲಿನ ಪರಾಮರ್ಶೆ ನಡೆಯುವ ಮುನ್ನವೇ ಕೈ ನಾಯಕರ ನಡುವೆ...

ಕಾಂಗ್ರೆಸ್‌ನವರ ಕ್ಷಮೆ ಯಾಚಿಸಿದ ಬಿ.ವೈ. ವಿಜಯೇಂದ್ರ; ವಿವಾದಾತ್ಮಕ ಪದಪ್ರಯೋಗಕ್ಕೆ ವಿಷಾದ

ಕಾಂಗ್ರೆಸ್‌ನವರ ಕ್ಷಮೆ ಯಾಚಿಸಿದ ಬಿ.ವೈ. ವಿಜಯೇಂದ್ರ; ವಿವಾದಾತ್ಮಕ ಪದಪ್ರಯೋಗಕ್ಕೆ ವಿಷಾದ

by Shwetha
November 4, 2026
0

ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಇದೀಗ ತಮ್ಮ ಹೇಳಿಕೆಗೆ ವಿಷಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram