ಹೊಸಪೇಟೆ : ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿ ಸಾವು
ಹೊಸಪೇಟೆ : ರೈಲು ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ನಗರದ ಇಪ್ಪಿತ್ತೇರಿ ಮಾಗಾಣಿ ಬಳಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ, ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಶ ಪತ್ತೆಯಾಗಿದೆ.
ಒಂದು ಕೈಯಲ್ಲಿ ಹನುಮಂತನ ಹಚ್ಚೆ ಇದೆ ಎಂದು ತಿಳಿದುಬಂದಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಸಪೇಟೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದಾರೆ.
