ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Personal Loan | 2 ಲಕ್ಷ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

Mahesh M Dhandu by Mahesh M Dhandu
July 22, 2022
in Newsbeat, Saaksha Special, ಕೃಷಿ
Zero percent farm loan - Farmers tensioned by new conditions
Share on FacebookShare on TwitterShare on WhatsappShare on Telegram

Personal Loan | 2 ಲಕ್ಷ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಆರ್ಜಿ ಆಹ್ವಾನಿಸಲಾಗಿದ್ದು, ರೈತರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಇದರ ಫಲಾನುಭವಿಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಜೊತೆಗೆ ಈ ಹಿಂದೆ ಈಗಾಗಲೇ ಯಾವುದೇ ನಿಗಮದ ಯೋಜನೆಗಳಲ್ಲಿ ಸಾಲದ ಸೌಲಭ್ಯವನ್ನು ಪಡೆದಿರಬಾರದು.

ಯಾವ ಯಾವ ಚಟುವಟಿಕೆಗಳಿಗೆ ಎಷ್ಟೆಷ್ಟು ಸಾಲ ಮತ್ತು ಸಾಹಯಧನ..?

ಘಟಕ ವೆಚ್ಚ ರೂ.50,000/ -ಗಳಿಗೆ ಶೇ.30 ರಷ್ಟು ಹಾಗೂ ಗರಿಷ್ಟ ರೂ .10,000/ -ಗಳ ಸಹಾಯಧನ ಉಳಿಕೆ ಶೇ.70 ರಷ್ಟು, ರೂ.40,000/ ಗಳನ್ನು ಕೇಳಿದ ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ.

ಘಟಕ ವೆಚ್ಚ ರೂ.50.001/ -ದಿಂದ ರೂ.1,00,000 / -ಗಳವರೆಗೆ ಶೇ.20 ದಷ್ಟು ಗರಿಷ್ಠ ರೂ.20,000/ ಗಳ ಸಹಾಯಧನ ಉಳಿಕೆ ಶೇ.80 ರಷ್ಟು ರೂ .10,000 / -ಗಳನ್ನು ಶೇ .4 ರ ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ.

ಘಟಕ ವೆಚ್ಚ ರೂ.1,00,001 /-ರಿಂದ ರೂ .2,00,000 / -ಗಳವರೆಗೆ ಶೇ .15 ರಷ್ಟು ಕನಿಷ್ಠ ರೂ .20,000 / -ಗಳ ಗರಿಷ್ಟ ರೂ 30,000 / ಸಹಾಯಧನ ಉಳಿಕೆ ಶೇ .8 ರಷ್ಟು ರೂ .1,20,000 / -ಗಳನ್ನು ಶೇ .4 ರ ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ.

ಇದರ ಅನ್ವಯ ಸಾಲ ತೆಗೆದುಕೊಂಡ ಎರಡು ತಿಂಗಳ ಮೊರಟಾರಿಯ ಅವಧಿಯೊಂದಿಗೆ ಸತತ ಮೂರು ವರ್ಷದವರೆಗೆ 34 ಕಂತುಗಳಲ್ಲಿ ಮರುಪಾವತಿ ಮಾಡಬೇಕು.

personal-loan-d-devraj-urs-self-employe-loan saaksha tv
personal-loan-d-devraj-urs-self-employe-loan saaksha tv

ಯೋಜನೆಗೆ ಬೇಕಾದ ದಾಖಲಾತಿಗಳು :

ಆದಾಯ ಪ್ರಮಾಣ ಪತ್ರ

ಭೂಮಿ ಪತ್ರ

ಹಕ್ಕು ಪತ್ರ

ಭಾವಚಿತ್ರ

ಜಾತಿ ಪ್ರಮಾಣ ಪತ್ರ

ಆಧಾರ್ ಕಾರ್ಡ್

ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಹಿಂದುಳಿದ ವರ್ಗಗಳ ಪ್ರವರ್ಗ – 1, 2ಎ, 3ಎ ಮತ್ತು 3ಎ ಸೇರಿದವರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ

ಸುವಿಧಾ ಕರ್ನಾಟಕ ಎಂಬ ರಾಜ್ಯದ ವೆಬ್ ಸೈಟ್ ಗೆ ಭೇಟಿ ನೀಡಿ – ಭಾಷೆ ಆಯ್ಕೆ – ವಿಳಾಸ ತುಂಬಿ – ಅಕೌಂಟ್ ಕ್ರಿಯೇಟ್ ಮಾಡಿ – ಪಾಸ್ ವರ್ಡ್ ಹಾಕಿ ಲಾಗಿನ್ ಆಗಿ – ನಿಮಗೆ ಬೇಕಾದ ಯೋಜನೆ ಆಯ್ಕೆ ಮಾಡಿ – ಉದ್ಯೋಗದ ವರ್ಗದ ಮೇಲೆ ಕ್ಲಿಕ್ ಮಾಡಿ – ಡಿ ದೇವರಾಜ ಅರಸು ಸ್ವಯಂ ಉದ್ಯೋಗ ಸಾಲ ಯೋಜನೆ ಮೇಲೆ ಕ್ಲಿಕ್ ಮಾಡಿ – ಮಾಹಿತಿ ಪರಿಶೀಲನೆ ಮಾಡಿ – ವಾರ್ಷಿಕ ಆದಾಯ ಆಯ್ಕೆ ಮಾಡಿ – ಎಷ್ಟು ಹಣದ ಸಾಲ ಪಡೆಯುತ್ತೀರಿ ಎಂಬುದನ್ನ ಆರಿಸಿ – ಅಪ್ಲಿಕೇಷನ್ ನಲ್ಲಿ ಎಲ್ಲಾ ಮಾಹಿತಿ ಹಾಕಿ – ನಿಮ್ಮ ಫೋನ್ ಗೆ ಬರುವ ಓಟಿಪಿ ನಂಬರ್ ಹಾಕಿ – ಆ ನಂತರ ಒಂದು ಅಕ್ನಾಲಾಜಮೆಂಟ್ ಬರುತ್ತೆ – ಅದರನ್ನ ಪ್ರಿಂಟ್ ತೆಗೆದುಕೊಂಡು ನಿಮ್ಮ ಮೂಲ ದಾಖಲೆಗಳನ್ನು ಕೂಡಿಸಿ ನಿಮ್ಮ ಹತ್ತಿರದ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಕೊಡಿ    

Tags: #Saaksha TVd devaraj ursemploye-loanpersonal Loan
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram