ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್-ಡೀಸೆಲ್ ಬೆಲೆ
ಬೆಂಗಳೂರು : ಈ ವರ್ಷ ಎರಡನೇ ಬಾರಿಗೆ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿವೆ.
ಇದರೊಂದಿಗೆ ಪೆಟ್ರೋಲ್ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದ ಸನಿಹಕ್ಕೆ ತಲುಪಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 26 ಪೈಸೆಯಷ್ಟು ಏರಿಕೆಯಾಗಿದ್ದರೇ, ಡೀಸೆಲ್ ಬೆಲೆ 25 ಪೈಸೆಯಷ್ಟು ಹೆಚ್ಚಳ ಆಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಇದರೊಂದಿಗೆ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 83.97ಕ್ಕೆ, ಡೀಸೆಲ್ ಬೆಲೆ 74.12ಕ್ಕೆ ಏರಿಕೆ ಆಗಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 28 ಪೈಸೆ ಹೆಚ್ಚಾಗಿದೆ.
ಲೀಟರ್ ಪೆಟ್ರೋಲ್ 86.79 ಏರಿಕೆಯಾಗಿದ್ದರೇ ಡೀಸೆಲ್ 78.59ಕ್ಕೆ ತಲುಪಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
2018ರ ಅಕ್ಟೋಬರ್ 4ರಂದು ಪೆಟ್ರೋಲ್ ಬೆಲೆ 84 ಆಗಿತ್ತು. ಇದು ಸಾರ್ವಕಾಲಿಕ ದಾಖಲೆಯಾಗಿತ್ತು.
2020ರ ಮೇ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 14.28ರಷ್ಟು, ಲೀಟರ್ ಡೀಸೆಲ್ ಬೆಲೆಯಲ್ಲಿ 11.83ರಷ್ಟು ಹೆಚ್ಚಳ ಆಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









