ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PFI BAN : ಕೇಂದ್ರ ಸರ್ಕಾರದ ಆದೇಶವನ್ನ ಎತ್ತಿ ಹಿಡಿದ  ಹೈಕೋರ್ಟ್… 

PFI ಸಂಘಟನೆ ನಿಷೇಧವನ್ನ ಪ್ರಶ್ನಿಸಿ  ಸಲ್ಲಿಸಲಾದಗಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ತಳ್ಳಿಹಾಕಿದ್ದು,  ಕೇಂದ್ರ ಸರ್ಕಾರದ ಆದೇಶವನ್ನ ಎತ್ತಿ ಹಿಡಿದಿದೆ.  ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬುಧವಾರ ಈ  ತೀರ್ಪು ಪ್ರಕಟಿಸಿದೆ.

Naveen Kumar B C by Naveen Kumar B C
November 30, 2022
in Newsbeat, State, ರಾಜ್ಯ
Karnataka High court
Share on FacebookShare on TwitterShare on WhatsappShare on Telegram

PFI BAN : ಕೇಂದ್ರ ಸರ್ಕಾರದ ಆದೇಶವನ್ನ ಎತ್ತಿ ಹಿಡಿದ  ಹೈಕೋರ್ಟ್…

PFI ಸಂಘಟನೆ ನಿಷೇಧವನ್ನ ಪ್ರಶ್ನಿಸಿ  ಸಲ್ಲಿಸಲಾದಗಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ತಳ್ಳಿಹಾಕಿದ್ದು,  ಕೇಂದ್ರ ಸರ್ಕಾರದ ಆದೇಶವನ್ನ ಎತ್ತಿ ಹಿಡಿದಿದೆ.  ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬುಧವಾರ ಈ  ತೀರ್ಪು ಪ್ರಕಟಿಸಿದೆ.

ಬೆಂಗಳೂರಿನ ನಿವಾಸಿ ಹಾಗೂ ನಿಷೇಧಿತ PFI ಸಂಘಟನೆಯ ರಾಜ್ಯಾಧ್ಯಕ್ಷ ನಾಸಿರ್ ಅಲಿ ಅವರು ನಿಷೇಧವನ್ನು ಪ್ರಶ್ನಿಸಿ  ಅರ್ಜಿ ಸಲ್ಲಿಸಿದ್ದರು.  ಕೇಂದ್ರ ಸರ್ಕಾರ ಸೆಪ್ಟೆಂಬರ್ 28 ರಂದು ತಕ್ಷಣದಿಂದ ಜಾರಿಗೆ ಬರುವಂತೆ ಸಂಸ್ಥೆ ಮತ್ತು ಅದರ ಮಿತ್ರ ಸಂಘಟನೆಗಳನ್ನು ಐದು ವರ್ಷಗಳ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿತ್ತು.

ನಿಷೇಧಿತ ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಮತ್ತು ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಜೊತೆಗೆ ಪಿಎಫ್‌ಐ ಕಾರ್ಯಕರ್ತರು ಹಲವು ಭಯೋತ್ಪಾದಕ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದೆ ಆರೋಪದಡಿ ತನಿಖೆ ನಡೆಸಲಾಗುತ್ತಿದೆ.

ಪಿಎಫ್‌ಐ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್ ಪಾಟೀಲ್, ಸಂಘಟನೆಯನ್ನ  ಕಾನೂನು ಬಾಹಿರ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಕಾನೂನು ಬಾಹಿರ ಸಂಸ್ಥೆ ಎಂದು ಘೋಷಿಸಲು ಕಾರಣವೇನು ಎಂಬುದನ್ನು ಆದೇಶದಲ್ಲಿ ತಿಳಿಸಿಲ್ಲ ಎಂದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪಿಎಫ್‌ಐ ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿದ್ದು, ದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

PFI BAN : Karnataka HC upholds Central government’s ban on PFI

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026
Tags: PFI Ban
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram