ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Pune : ಪ್ರತಿಭಟನೆ ವೇಳೆ ‘ಪಾಕಿಸ್ತಾನಕ್ಕೆ ಜಿಂದಾಬಾದ್’  ಘೋಷಣೆ  ಕೂಗಿದ PFI 

ಮಹಾರಾಷ್ಟ್ರದ ಪುಣೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಡೆಸಿದ ಪ್ರತಿಭಟನೆಯಲ್ಲಿ ಕೆಲವರು 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Naveen Kumar B C by Naveen Kumar B C
September 25, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರತಿಭಟನೆ ವೇಳೆ ‘ಪಾಕಿಸ್ತಾನಕ್ಕೆ ಜಿಂದಾಬಾದ್’  ಘೋಷಣೆ  ಕೂಗಿದ PFI

 

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಮಹಾರಾಷ್ಟ್ರದ ಪುಣೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಡೆಸಿದ ಪ್ರತಿಭಟನೆಯಲ್ಲಿ ಕೆಲವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಇಂತಹ ಘೋಷಣೆಗಳನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಪಷ್ಟಪಡಿಸಿದರೆ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವಿಸ್, ಆ ಘೋಷಣೆಗಳನ್ನ ಕೂಗಿದವರನ್ನ ಬಿಡುವ ಉದ್ದೇಶವಿಲ್ಲ ಎಂದು ಘೋಷಿಸಿದ್ದಾರೆ.

 

#WATCH | Maharashtra: ‘Pakistan Zindabad’ slogans were heard outside the District Collector’s office yesterday in Pune City where PFI cadres gathered against the recent ED-CBI-Police raids against their outfit. Some cadres were detained by Police; they were arrested this morning. pic.twitter.com/XWEx2utZZm

— ANI (@ANI) September 24, 2022

ಎನ್‌ಐಎ ಮತ್ತು ಇಡಿ  ಗುರುವಾರ ದೇಶಾದ್ಯಂತ ಪಿಎಫ್‌ಐ ಕಚೇರಿ  ಮೇಲೆ ದಾಳಿ ಮಾಡಿ 106 ಜನರನ್ನು ಬಂಧಿಸಿರುವುದನ್ನು  ಖಂಡಿಸಿ ಪಿಎಫ್‌ಐ ಕಾರ್ಯಕರ್ತರು ಶುಕ್ರವಾರ ಪುಣೆ ಕಲೆಕ್ಟರೇಟ್ ಎದುರು ಪ್ರತಿಭಟನೆ ನಡೆಸುತ್ತಿದ್ದರು  ಈ ಸಂದರ್ಭದಲ್ಲಿ ಪೊಲೀಸರು 40 ಪ್ರತಿಭಟನಾಕಾರರನ್ನು ಬಂಧಿಸಿ ವ್ಯಾನ್‌ನಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಎರಡು ಬಾರಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಕ್ರಮವಾಗಿ ಪ್ರತಿಭಟನೆಗೆ ಸೇರಿದ್ದಕ್ಕಾಗಿ ಈಗಾಗಲೇ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಘೋಷಣೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಸಾಗರ್ ಪಾಟೀಲ್ ತಿಳಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ನೆಲದಲ್ಲಿ ದೇಶವಿರೋಧಿ ಘೋಷಣೆಗಳನ್ನು ಸಹಿಸುವುದಿಲ್ಲ ಮತ್ತು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಶಿಂಧೆ ಟ್ವೀಟ್ ಮಾಡಿದ್ದಾರೆ. ಆ ಘೋಷಣೆ ಕೂಗಿದವರನ್ನ   ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಫಡ್ನವೀಸ್ ನಾಗ್ಪುರದಲ್ಲಿ ಹೇಳಿದ್ದಾರೆ.

 

Tags: Pakistan slogansPFI protestsPune cops
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram