ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Narendra Modi: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿತ್ತು PFI – ತನಿಖೆಯಲ್ಲಿ ಬಹಿರಂಗ..

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ರಾಜ್ಯದ ಪಾಟ್ನಾ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹತ್ಯೆಗೆ ಸಂಚು ರೂಪಿಸಿಸತ್ತು ಎಂಬ ಆಘಾತಕಾರಿ ಘಟನೆ NIA ತನಿಖೆಯಿಂದ  ಬೆಳಕಿಗೆ ಬಂದಿದೆ. 

Naveen Kumar B C by Naveen Kumar B C
September 24, 2022
in National, Newsbeat, ದೇಶ - ವಿದೇಶ
Modi Speech Today

Modi Speech Today

Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿತ್ತು PFI – ತನಿಖೆಯಲ್ಲಿ ಬಹಿರಂಗ..

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ ರಾಜ್ಯದ ಪಾಟ್ನಾ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹತ್ಯೆಗೆ ಸಂಚು ರೂಪಿಸಿಸತ್ತು ಎಂಬ ಆಘಾತಕಾರಿ ಘಟನೆ NIA ತನಿಖೆಯಿಂದ  ಬೆಳಕಿಗೆ ಬಂದಿದೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಪಿಎಫ್‌ಐ ಕಚೇರಿಗಳು ಮತ್ತು ಮುಖಂಡರ ಮನೆಗಳ ಮೇಲೆ ಎನ್‌ಐಎ ಮತ್ತು ಇಡಿ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಈ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಪಾಟ್ನಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಿಎಫ್‌ಐ ಸದಸ್ಯರು ದಾಳಿಗೆ ವಿಫಲ ಯತ್ನ ನಡೆಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಧಾನಿ ಮೇಲೆ ದಾಳಿ ಮಾಡಲು ಪಿಎಫ್‌ಐ ಹಲವಾರು ಕಾರ್ಯಕರ್ತರಿಗೆ ತರಬೇತಿ ನೀಡಿತ್ತು. ಪ್ರಧಾನಿ ಹಾಗೂ ಉತ್ತರ ಪ್ರದೇಶದ ಹಲವು ಪ್ರಮುಖ ಮುಖಂಡರ  ಮೇಲೆ ದಾಳಿ ನಡೆಸಲು ಪಿಎಫ್‌ಐ ಮಾರಕ ಅಸ್ತ್ರಗಳನ್ನು ಸಿದ್ಧಪಡಿಸಿರುವುದು ಪತ್ತೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಎನ್‌ಐಎ ಮತ್ತು ಇಡಿ ದೇಶಾದ್ಯಂತ  ಏಕಕಾಲಕ್ಕೆ 15 ರಾಜ್ಯಗಳಲ್ಲಿ ಶೋಧ ನಡೆಸಿ 100 ಕಾರ್ಯಕರ್ತರನ್ನ ಬಂಧಿಸಿತ್ತು.

ಇದೇ ವರ್ಷ ಜುಲೈ 12 ರಂದು ಪಾಟ್ನಾದಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ, ಪಿಎಫ್‌ಐ ಮುಖಂಡ ಶಫೀಕ್ ಪೈಟ್ ಮೋದಿಯನ್ನು ಹತ್ಯೆ ಮಾಡಲು ಸಂಚು  ರೂಪಿಸಿದ್ದರು ಎಂದು ತಿಳಿದುಬಂದಿದೆ. ಜಾರಿ ನಿರ್ದೇಶನಾಲಯ ನಡೆಸಿದ ತನಿಖೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಪಿಎಫ್‌ಐ ಮತ್ತು ಸಂಬಂಧಿತ ಸಂಸ್ಥೆಗಳ ಖಾತೆಗಳಲ್ಲಿ ರೂ.120 ಕೋಟಿಗೂ ಅಧಿಕ ಹಣ ಜಮಾ ಆಗಿರುವುದು ಪತ್ತೆಯಾಗಿದೆ.

ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ಪಿಎಫ್‌ಐ ಸದಸ್ಯರು ಹತ್ರಾಸ್‌ಗೆ ತೆರಳಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.ಕೋಮು ಗಲಭೆಗಳನ್ನು ಪ್ರಚೋದಿಸುವುದು, ಭಯೋತ್ಪಾದನೆ ಸೃಷ್ಟಿಸುವುದು, ಭಯೋತ್ಪಾದನಾ ದಾಳಿಗೆ ಯೋಜನೆ ರೂಪಿಸುವುದು, ಮಾರಕ ಆಯುಧಗಳು  ಸ್ಫೋಟಕಗಳು ಸಂಗ್ರಹಿಸುವುದು  ಮತ್ತು ಏಕಕಾಲದಲ್ಲಿ ದಾಳಿ ಮಾಡುವ ಘಟನೆಗಳಲ್ಲಿ ಪಿಎಫ್‌ಐ ಭಾಗಿಯಾಗಿರುವ ಬಗ್ಗೆ ಕೇಂದ್ರ ಸಂಸ್ಥೆಗಳಿಗೆ ಪುರಾವೆಗಳು ಸಿಕ್ಕಿವೆ.

ಮತ್ತೊಂದು ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಪಿಎಫ್‌ಐ ಸದಸ್ಯರಿಗೆ ತರಬೇತಿ ನೀಡಲಾಗಿತ್ತು ಎಂಬುದಕ್ಕೆ ಎನ್‌ಐಎ ಗೆ ಸಾಕ್ಷಿ ಸಿಕ್ಕಿದ್ದು, ಇದರೊಂದಿಗೆ ಕೇಂದ್ರ ಗೃಹ ಸಚಿವಾಲಯ, ನಿಗಾ ವಹಿಸುವುದರ ಜತೆಗೆ ಪಿಎಫ್‌ಐ ಚಟುವಟಿಕೆಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ವರದಿಯಾಗಿದೆ.

Tags: #PFIbiharED and NIAtarget PM
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram