ಕಪ್ಪು ಬಣ್ಣಕ್ಕೆ ತಿರುಗಿದ ಫಲ್ಗುಣಿ ನದಿ
ಮಂಗಳೂರು : ಜನರ ಬೇಜವಾಬ್ದಾರಿ, ಸ್ಥಳೀಯ ಆಡಳಿತದ ನಿರ್ಲಕ್ಷ್ಯದ ಪರಿಣಾಮ ಫಲ್ಗುಣಿ ನದಿಯು ಕಲುಷಿತಗೊಂಡಿದ್ದು, ಕಪ್ಪು ಬಣ್ಣಕ್ಕೆ ತಿರುಗಿದೆ.
ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು, ಕಾರಮೊಗರು, ಏತಮೊಗರು ಮುಂತಾದ ಕಡೆಗಳಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇದಲ್ಲದೆ ಫಲ್ಗುಣಿ ನದಿ ತಟದಲ್ಲಿರುವ ಗೋಳಿದಡಿಗುತ್ತಿನ ಮುಹಾಕಾಲೇಶ್ವರ ದೇವರ ಉಜೈನಿ ತೀರ್ಥಬಾವಿಯ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದೆ.
ಇದರಿಂದ ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ರಾಸಾಯನಿಕಯುಕ್ತ ನೀರು ಬಂದು ಫಲ್ಗುಣಿ ನದಿಯನ್ನು ಸೇರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಮಾತ್ರವಲ್ಲ, ಹಳದಿ ಬಣ್ಣದ ನೊರೆ ಕಂಡು ಬರುತ್ತಿದೆ.
ಫಲ್ಗುಣಿ ನದಿಯಿಂದ ಗುರುಪುರ ಸಹಿತ ಇತರ ಕೆಲವು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದ್ರೆ ಜನರು ನಿತ್ಯ ಎಸೆಯುವ ತ್ಯಾಜ್ಯದಿಂದ ನೀರು ಕಲುಷಿತವಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel