ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಹಲವು ಆರೋಗ್ಯ ಸಮಸ್ಯೆಗಳಿಗೆ ಅತ್ಯುತ್ತಮ ಔಷದವಾಗಬಲ್ಲ ವಿಶೇಷ ಸಸ್ಯ ಜಲಹಿಪ್ಪಲಿ

admin by admin
July 18, 2020
in Health, Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಹಲವು ಆರೋಗ್ಯ ಸಮಸ್ಯೆಗಳಿಗೆ ಅತ್ಯುತ್ತಮ ಔಷದವಾಗಬಲ್ಲ ವಿಶೇಷ ಸಸ್ಯ ಜಲಹಿಪ್ಪಲಿ:

ಜಲಹಿಪ್ಪಲಿ ಎನ್ನುವ ಅದ್ಭುತ ಆಯುರ್ವೇದಿಕ್ ಮೌಲ್ಯಗಳಿರುವ ಪುಟ್ಟ ಸಸ್ಯದ ಮಹಿಮೆ ಮಾತ್ರ ಅಪಾರ. ಇವು ಸಾಮಾನ್ಯವಾಗಿ ತೇವಾಂಶವಿರುವ ಕೆರೆಯ ಬದುಗಳಲ್ಲಿ ವಿಸ್ತಾರವಾಗಿ ಹರಡಿಕೊಂಡಿರುತ್ತವೆ. ಫೈಲಾ ನೋಡಿಫ್ಲೋರಾ (Phyla nodiflora) ಎನ್ನುವುದು ಜಲಹಿಪ್ಪಲಿಯ ವೈಜ್ಞಾನಿಕ ಹೆಸರು. ಇದನ್ನು ಫ್ರಾಗ್ ಫ್ರೂಟ್ (Frog fruit), ಟರ್ಕಿ ಟ್ಯಾಂಗಲ್ (Turkey tangle), ವೈಲ್ಡ್ ಲಾಂಗ್ ಪೆಪ್ಪರ್ (wild long pepper) ಎಂದು ಕರೆಯುತ್ತಾರೆ. ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಜಲಹಿಪ್ಪಲಿಗೆ ನೀರು ಹಿಪ್ಪಲಿ, ನೆಲಹಿಪ್ಪಲಿ, ಕೆರೆಹಿಪ್ಪಲಿ, ನೀರ್ ಪಿಪ್ಲಿ ಇತ್ಯಾದಿ ಹೆಸರುಗಳಿಂದ ಗುರುತಿಸಲಾಗುತ್ತದೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಅತ್ಯಂತ ಮಹತ್ವದ ಔಷದೀಯ ಗುಣಗಳನ್ನು ಹೊಂದಿರುವ ಜಲಹಿಪ್ಪಲಿಯ ಎಲೆಯನ್ನು ಚಹಾ ಮಾಡಿ ಕುಡಿದರೆ ದೇಹದ ಹೆಚ್ಚುವರಿ ಉಷ್ಣಾಂಶವನ್ನು ನಿಯಂತ್ರಿಸಿ ದೇಹವನ್ನು ತಂಪಾಗಿಸುತ್ತದೆ. ಇದರಿಂದ ಅನೇಕ ಉದರ ಸಂಬಂಧಿ ರೋಗಗಳು ನಿವಾರಣೆಯಾಗುತ್ತದೆ. ಜಲಹಿಪ್ಪಲಿಯ ಸಮೂಲ ಕಷಾಯ ಜ್ವರ, ಕೆಮ್ಮು, ಕಫ ಮುಂತಾದ ಸಣ್ಣ ಪುಟ್ಟ ಕಾಯಿಲೆಗಳಿಗೂ ರಾಮಭಾಣ. ಇದರ ಬೇರಿನ ಕಷಾಯ ಅಥವಾ ಚೂರ್ಣವನ್ನು ನಿಯಮಿತವಾಗಿ ಸೇವಿಸುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗುತ್ತದೆ. ವಸಡಿನ ಸಮಸ್ಯೆ ಇರುವವರು ಇದರ ತಾಜಾ ಎಲೆಗಳನ್ನು ಬಾಯಿಯಲ್ಲಿ ಅಗಿದು ಬಿಸಿನೀರಿನಲ್ಲಿ ಬಾಯಿ ಮುಕ್ಕಳಿಸಿದರೇ ವಸಡಿನ ರಕ್ತಸ್ರಾವ ಶಮನವಾಗುತ್ತದೆ. ಈ ಸಸ್ಯದ ಕಷಾಯ ಅಲ್ಸರ್ ಸಮಸ್ಯೆಗೂ ಅತ್ಯುತ್ತಮ ಪರಿಹಾರವಾಗಿದೆ.

ಇಷ್ಟೇ ಅಲ್ಲ ಅತ್ಯಂತ ಉತ್ಕೃಷ್ಟ ಔಷದೀಯ ಗುಣ ಹೊಂದಿರುವ ಈ ಪುಟ್ಟ ಸಸ್ಯ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರುವ ಅಜೀರ್ಣ, ಹೊಟ್ಟೇನೋವು, ಜಂತುಹುಳ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಬಾಣಂತಿಯರಿಗೆ ಇದರ ಸಮೂಲ ಕಷಾಯ ಕುಡಿಸಿದರೇ ಅಜೀರ್ಣದ ಸಮಸ್ಯೆ ನಿವಾರಣೆಯಾಗಿ ದೇಹವನ್ನು ಬೆಚ್ಚಗಿಡುತ್ತದೆ. ನಿತ್ಯವೂ ಜಲಹಿಪ್ಪಲಿಯ ತಾಜಾ ಎಲೆಗಳನ್ನು ಹಸಿಯಾಗಿ ಅಗಿದು ತಿಂದರೇ ಮೂಲವ್ಯಾಧಿಯಂತಹ ಸಮಸ್ಯೆಗಳು ಉಪಶಮನವಾಗುತ್ತದೆ. ಈ ಸಸ್ಯದ ಎಲೆಗಳನ್ನು ಅರೆದು ಮೈಗೆ ಹಚ್ಚಿಕೊಂಡು ಸ್ನಾನ ಮಾಡಿದರೇ ತುರಿಕೆ, ತುರಿಕಜ್ಜಿ, ದಡಾರಗಳಂತಹ ಚರ್ಮರೋಗಗಳು ವಾಸಿಯಾಗುತ್ತವೆ. ಇನ್ನು ಇದರ ಎಲೆಗಳನ್ನು ದ್ರವ್ಯದ ರೂಪದಲ್ಲಿ ತಲೆಗೆ ಹಚ್ಚುವುದರಿಂದ ಮಹಿಳೆಯರಲ್ಲಿ ಹಾಗೂ ಪುರುಷರಲ್ಲಿಯೂ ತಲೆಹೊಟ್ಟಿನ ಸಮಸ್ಯೆ ಇದ್ದರೆ ದೂರವಾಗುತ್ತದೆ.

ಮಾಹಿತಿ ಮತ್ತು ಲೇಖನ: ಅಂಬಿಕಾ ಸೀತೂರು

Tags: AyurvedicFrog fruitPhyla nodifloraturkey
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram