ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಂಧ್ಯಾವಂದನೆಯಿಂದಾಗುವ ದೈಹಿಕ ಹಾಗೂ ಮಾನಸಿಕ ಪರಿಣಾಮಗಳು

Mahesh M Dhandu by Mahesh M Dhandu
August 16, 2022
in Astrology, Newsbeat, ಜ್ಯೋತಿಷ್ಯ
Physical and psychological effects of meditation

Physical and psychological effects of meditation

Share on FacebookShare on TwitterShare on WhatsappShare on Telegram

ಸಂಧ್ಯಾವಂದನೆಯಿಂದಾಗುವ ದೈಹಿಕ ಹಾಗೂ ಮಾನಸಿಕ ಪರಿಣಾಮಗಳು

ಮುಂಜಾನೆ ಸೂರ್ಯೋದಯದ ಮುಂಚೆ ೧೫ ನಿಮಿಷ ಹಾಗೂ ಸೂರ್ಯೋದಯದ ನಂತರದ ೧೫ ನಿಮಿಷ,ಮಧ್ಯಾಹ್ನ ಹನ್ನೆರಡು ಘಂಟೆಯ ಮುಂಚೆ ೧೫ ನಿಮಿಷ ಹಾಗೂ ಹನ್ನೆರಡು ಘಂಟೆಯ ನಂತರ ೧೫ ನಿಮಿಷ,ಸಾಯಂಕಾಲ ಸೂರ್ಯಾಸ್ತದ ಮುಂಚೆ ೧೫ ನಿಮಿಷ ಹಾಗೂ ಸೂರ್ಯಾಸ್ತವಾದ ಮೇಲೆ ೧೫ ನಿಮಿಷಗಳ ಅವಧಿಯನ್ನು ಸಂಧ್ಯಾಕಾಲ ಎಂದು ಪರಿಗಣಿಸಲಾಗಿದೆ.”ಸಂಧ್ಯಾಕಾಲ” ಎಂದರೆ ಎರಡು ಸಮಯಗಳ ಮಿಲನ.ಆಧ್ಯಾತ್ಮಿಕ ದೃಷ್ಟಿಯಲ್ಲಿ ಪರಮಾತ್ಮ ಹಾಗೂ ಜೀವಾತ್ಮರ ಮಿಲನ.ಸಂಧ್ಯಾಕಾಲದಲ್ಲಿ ಆಚರಿಸುವ ಧಾರ್ಮಿಕಕಾರ್ಯಕ್ರಮಗಳು ಫಲಪ್ರದವಾಗುತ್ತವೆಂದು ಶಾಸ್ತ್ರಗಳು ತಿಳಿಸುತ್ತವೆ.ಹಾಗಾಗಿ ಸಂಧ್ಯಾಕಾಲದಲ್ಲಿ ಜಪ,ಪ್ರಾಣಾಯಾಮ,ಸ್ತೋತ್ರಗಳನ್ನೊಳಗೊಂಡ ವಂದನೆಯನ್ನು ಪರಮಾತ್ಮನಿಗೆ ಸಲ್ಲಿಸುವ ಪ್ರಕ್ರಿಯೆ ಅನಾದಿ ಕಾಲದಿಂದ ನಡೆದುಬಂದಿದೆ.ಅದನ್ನೇ ಸಂಧ್ಯಾವಂದನೆ ಎನ್ನುತ್ತೇವೆ. ಸಂಧ್ಯಾವಂದನೆಯಿಂದಾಗುವ ಪರಿಣಾಮಗಳು..

Related posts

messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

July 16, 2026
ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

July 16, 2026

ನಿತ್ಯವೂ ಸಂಧ್ಯಾವಂದನೆ ಮಾಡುವುದರಿಂದ ಚಿತ್ತಚಾಂಚಲ್ಯ ದೂರವಾಗಿ ಏಕಾಗ್ರತೆ ಹೆಚ್ಚುತ್ತದೆ.

ಭಗವಂತನಲ್ಲಿ ಶ್ರದ್ಧೆ,ನಂಬಿಕೆ,ಪ್ರೀತಿ,ಭಕ್ತಿ ಮುಂತಾದ ಭಾವನೆಗಳು ಅಚಲವಾಗಿ ವ್ಯಕ್ತಿ ಆಧ್ಯಾತ್ಮ ಸಾಧನೆಗೆ ಅರ್ಹನಾಗುತ್ತಾನೆ.

ವ್ಯಕ್ತಿಯ ಅಂತಃಪ್ರೇರಣೆ ಜಾಗೃತವಾಗಿ ಜೀವನದ ಪ್ರತಿಕ್ಷಣದಲ್ಲೂ ಸನ್ಮಾರ್ಗದಲ್ಲಿ ನಡೆಯುವಂತೇ ಪ್ರೇರೇಪಿಸುತ್ತದೆ.

ಅಂತಃಕರಣದ ಸಂಸ್ಕಾರದಿಂದ ಜನ್ಮಜನ್ಮಾಂತರದ ಅಜ್ಞಾನ ದೂರವಾಗಿ ವ್ಯಕ್ತಿ ಸಂಸ್ಕಾರವಂತನಾಗುತ್ತಾನೆ.

ಮನುಷ್ಯನ ಕಾಂತಿ ಹಾಗೂ ತೇಜಸ್ಸು ಅಧಿಕವಾಗುತ್ತದೆ.

ಮಾತಿನಲ್ಲಿ ಮೃದುತೆ,ವಿನಯ ಹಾಗೂ ಸತ್ಯ ನೆಲೆಗೊಳ್ಳುತ್ತದೆ.

ಮನಸ್ಸಿನಲ್ಲಿ ಸದ್ಭಾವನೆ,ಶ್ರೇಷ್ಟವಿಚಾರ ಹಾಗೂ ಸಾತ್ವಿಕಗುಣಗಳು ಸ್ಥಾನ ಪಡೆಯುತ್ತವೆ.

ಮನಸ್ಸಿನಲ್ಲಿ ಸಂಕಲ್ಪಶಕ್ತಿಯು ಪ್ರಬಲವಾಗುತ್ತದೆ.

ಶಾಂತಿ,ಸಂತೋಷ, ಕ್ಷಮೆ,ದಯೆ,ಪ್ರೀತಿ ಮುಂತಾದ ಸದ್ಭಾವನೆಗಳು ಮನದಲ್ಲಿ ನೆಲೆಗೊಳ್ಳುತ್ತವೆ.

ಮನುಷ್ಯನಲ್ಲಿರುವ ಪ್ರಮುಖ ಗುಣ ಅಹಂಕಾರ.ಅಹಂಕಾರದ ಮೂಲರೂಪ ನಾನು.ನಾನು ಎಂಬ ಭಾವನೆ ಬಂದಾಗ ಆಧ್ಯಾತ್ಮಸಾಧನೆ ಸಾಧ್ಯವಿಲ್ಲ.ಸಂಧ್ಯಾವಂದನೆ ನಾನು ಎಂಬ ಅಹಂಕಾರವನ್ನು ದೂರಮಾಡಿ,ವ್ಯಕ್ತಿ ಆಧ್ಯಾತ್ಮಸಾಧನೆ ಮಾಡಲು ಪ್ರೇರೇಪಿಸುತ್ತದೆ.

ಪ್ರಾತಃಕಾಲದ ಸಂಧ್ಯಾವಂದನೆ ರಾತ್ರಿಯ ಪಾಪಗಳನ್ನು ನಾಶಗೊಳಿಸುತ್ತದೆ.ಮಧ್ಯಾಹ್ನದ ಸಂಧ್ಯಾವಂದನೆ ಪ್ರಾತಃಕಾಲದಿಂದ ಮಧ್ಯಾಹ್ನದವರೆಗೆ ಮಾಡಿದ ಪಾಪಗಳನ್ನು ನಾಶಗೊಳಿಸುತ್ತದೆ.ಸಾಯಂಕಾಲದ ಸಂಧ್ಯಾವಂದನೆ ಮಧ್ಯಾಹ್ನದಿಂದ ಸಂಜೆಯವರೆಗೆ ಮಾಡಿದ ಪಾಪಗಳನ್ನು ನಾಶಗೊಳಿಸುತ್ತದೆ.ಹಾಗಾಗಿ ನಿತ್ಯಸಂಧ್ಯಾವಂದನೆಯನ್ನು ಮಾಡುವವನು ಪಾಪಗಳಿಂದ ವಿಮುಕ್ತನಾಗಿರುತ್ತಾನೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಸಂಧ್ಯಾವಂದನೆಯಿಂದ ದೈಹಿಕ ಆರೋಗ್ಯ ಸ್ಥಿರವಾಗಿರುತ್ತದೆ.ಸಂಧ್ಯಾವಂದನೆಯಲ್ಲಿ ಮಾಡುವ ಪ್ರಾಣಾಯಾಮ ಹಲವು ರೋಗಗಳನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ವಿಷ್ಣುಪುರಾಣದಲ್ಲಿ ಔರ್ವ ಎಂಬ ಋಷಿ ಸಗರರಾಜನಿಗೆ ತಿಳಿಸುತ್ತಾನೆ.

Tags: #Saaksha TVMeditationphysicalpsychological
ShareTweetSendShare
Join us on:

Related Posts

messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

by admin
July 16, 2026
0

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..! ಸುಮಾರು 26 ವರ್ಷಗಳ ಹಿಂದೆ..! ಅದೊಂದು ಐಷಾರಾಮಿ ಕೆಫೆಟೇರಿಯಾ. ರೌಂಡ್ ಟೇಬಲ್‍ನಲ್ಲಿ ಒಬ್ಬ ಪ್ರತಿಷ್ಠಿತ ವ್ಯಕ್ತಿಯ ಜೊತೆ...

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

by Shwetha
July 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯು ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಇನ್ನು ಮುಂದೆ ಮನೆ ಮನೆಗೆ...

108 ಆಂಬ್ಯುಲೆನ್ಸ್‌ 15 ನಿಮಿಷದಲ್ಲಿ ಬರದಿದ್ದರೆ ದಂಡ? ಆರೋಗ್ಯ ಇಲಾಖೆಯ ಹೊಸ ಪ್ರಸ್ತಾವನೆ

108 ಆಂಬ್ಯುಲೆನ್ಸ್‌ 15 ನಿಮಿಷದಲ್ಲಿ ಬರದಿದ್ದರೆ ದಂಡ? ಆರೋಗ್ಯ ಇಲಾಖೆಯ ಹೊಸ ಪ್ರಸ್ತಾವನೆ

by Shwetha
July 16, 2026
0

ಯು.ಟಿ. ಖಾದರ್ ನೇತೃತ್ವದ ಆರೋಗ್ಯ ಇಲಾಖೆಯು 108 ಆಂಬ್ಯುಲೆನ್ಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಹೊಸ ನಿಯಮ ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತಾವನೆಯ...

ಎನ್‌ಡಿಎಗೆ ಸೇರಲ್ಲ ಆದರೆ ಮಸೂದೆಗಳಿಗೆ ಜೈ: ಸಂಸತ್ತಿನಲ್ಲಿ ಸದ್ದು ಮಾಡಲಿರುವ ಶರದ್ ಪವಾರ್ ಬಣದ ಮಾಸ್ಟರ್ ಪ್ಲಾನ್,ಏನು ಇದರ ಮರ್ಮ?

ಎನ್‌ಡಿಎಗೆ ಸೇರಲ್ಲ ಆದರೆ ಮಸೂದೆಗಳಿಗೆ ಜೈ: ಸಂಸತ್ತಿನಲ್ಲಿ ಸದ್ದು ಮಾಡಲಿರುವ ಶರದ್ ಪವಾರ್ ಬಣದ ಮಾಸ್ಟರ್ ಪ್ಲಾನ್,ಏನು ಇದರ ಮರ್ಮ?

by Shwetha
July 16, 2026
0

ಮುಂಬೈ: ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನವು ದೇಶದ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಪ್ರಬಲ ರಾಜಕೀಯ ಶಕ್ತಿ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು,...

ಬಿಡದಿ ಟೌನ್‌ಶಿಪ್‌ಗೆ ಬಲವಂತದ ಭೂಸ್ವಾಧೀನ ಇಲ್ಲ: ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್‌ಗೆ ಬಲವಂತದ ಭೂಸ್ವಾಧೀನ ಇಲ್ಲ: ಸಿಎಂ ಡಿಕೆಶಿ

by Shwetha
July 16, 2026
0

ಡಿ. ಕೆ. ಶಿವಕುಮಾರ್ ಅವರು, ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮೀನು ನೀಡಲು ಇಷ್ಟವಿಲ್ಲದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram