ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema: ಇಂದು ತೆರೆ ಕಂಡಿವೆ ಸ್ಯಾಂಡಲ್​ವುಡ್​, ಬಾಲಿವುಡ್​, ಟಾಲಿವುಡ್ ನ ಚಿತ್ರಗಳು

Vivek Biradar by Vivek Biradar
February 25, 2022
in Cinema, Newsbeat, ಮನರಂಜನೆ
Cinema Saaksha Tv
Share on FacebookShare on TwitterShare on WhatsappShare on Telegram

ಇಂದು ತೆರೆ ಕಂಡಿವೆ ಸ್ಯಾಂಡಲ್​ವುಡ್​, ಬಾಲಿವುಡ್​, ಟಾಲಿವುಡ್ ನ ಚಿತ್ರಗಳು – Saaksha Tv

ಕೊರೊನಾ ನಂತರ ಚಿತ್ರರಂಗ  ಮತ್ತೆ ಮೊದಲಿನ ಚೈತನ್ಯ ಕಾಣಿಸಿಕೊಂಡಿದೆ. ಈ ವಾರ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಸ್ಯಾಂಡಲ್​ವುಡ್​, ಬಾಲಿವುಡ್​, ಟಾಲಿವುಡ್​ ಹಾಗೂ​ ಕಾಲಿವುಡ್ ನಲ್ಲಿ ಬಿಗ್​ ಬಜೆಟ್​ ಚಿತ್ರಗಳು ತೆರೆಗೆ ಬರುತ್ತಿವೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಇಂದು ಓಲ್ಡ್​ ಮಾಂಕ್​, ಬ್ಲಾಂಕ್​, ಭೀಮ್ಲಾ ನಾಯಕ್, ಗಂಗೂಬಾಯಿ ಕಾಠಿಯಾವಾಡಿ ಚಿತ್ರಗಳು ತೆರೆ ಕಂಡಿವೆ.

 ಓಲ್ಡ್ ಮಾಂಕ್ ನಲ್ಲಿ ಅದಿತಿ ಪ್ರಭುದೇವ ಮತ್ತು ಶ್ರೀನಿ ಅವರು ಎರಡನೇ ಬಾರಿಗೆ ಜೋಡಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ರಂಗನಾಯಕಿ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಎಸ್​. ನಾರಾಯಣ್​, ಸುಜಯ್​ ಶಾಸ್ತ್ರಿ, ಅರುಣಾ ಬಾಲರಾಜ್​ ಮುಂತಾದ ಪ್ರತಿಭಾವಂತ ಕಲಾವಿದರು ಇದರಲ್ಲಿ ನಟಿಸಿದ್ದಾರೆ.

 ‘ಅಲ್ಲದೇ ಬ್ಲಾಂಕ್​’ ಚಿತ್ರ ಈಗಾಗಲೇ ಟ್ರೇಲರ್​ ಮೂಲಕ ಗಮನ ಸೆಳೆದಿದೆ. ಕೃಷಿ ತಾಪಂಡ, ಭರತ್ ಹಾಸನ್, ರಶ್ ಮಲ್ಲಿಕ್, ಸಚೀಂದ್ರ ಪ್ರಸಾದ್, ಪೂರ್ಣಚಂದ್ರ ಮೈಸೂರು, ಪ್ರಶಾಂತ್ ಸಿದ್ದಿ ಮುಂತಾದವರು ‘ಬ್ಲಾಂಕ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಎಸ್​. ಜಯ್​ ನಿರ್ದೇಶನ ಮಾಡಿದ್ದಾರೆ.

ಇನ್ನೂ ಭೀಮ್ಲಾ ನಾಯಕ್  ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಗಂಗೂಬಾಯಿ ಆಗಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ. ಮುಂಬೈನ ಕಾಮಾಟಿಪುರದ ಡಾನ್​ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ.

Tags: #Saaksha TVBollywoodCinemakalywoodSandalwoodTollywood
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram