ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

PKL 2023: 10ನೇ ಆವೃತ್ತಿ ವೇಳಾಪಟ್ಟಿ ಪ್ರಕಟ: ಡಿಸೆಂಬರ್‌ 2ರಂದು ಉದ್ಘಾಟನಾ ಪಂದ್ಯ

C Dinesh by C Dinesh
October 19, 2023
in Sports, ಕ್ರೀಡೆ
Pro Kabaddi

Pro Kabaddi

Share on FacebookShare on TwitterShare on WhatsappShare on Telegram

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್‌ನ 10ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಡಿಸೆಂಬರ್‌ 2ರಂದು ಅಹಮದಾಬಾದ್‌ನ ಅರೆನಾ ಬೈ ಟ್ರಾನ್ಸ್‌ಸ್ಟೇಡಿಯ ಕ್ರೀಡಾಂಗಣದಲ್ಲಿ ಮೊದಲು ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ಹಾಗೂ ತೆಲುಗು ಟೈಟನ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

ಪ್ರೊ ಕಬಡ್ಡಿ ಲೀಗ್‌ನ 10ನೇ ಆವೃತ್ತಿಯ ಪಂದ್ಯಾವಳಿ 12 ನಗರಗಳಲ್ಲಿ ನಡೆಯಲಿದ್ದು, ಲೀಗ್‌ ಹಂತದ ಪಂದ್ಯಗಳು 2023 ಡಿಸೆಂಬರ್‌ 2ರಿಂದ 2024ರ ಫೆಬ್ರವರಿ 21ರವರೆಗೆ ನಡೆಯಲಿದೆ. ಇದಾದ ನಂತರದಲ್ಲಿ ಲೀಗ್‌ನ ಪ್ಲೇ-ಆಫ್‌ಗಳ ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಳ್ಳಲಿದೆ. ಪ್ರಸಕ್ತ ಸೀಸನ್‌ ಆರಂಭಿಕ ಪಂದ್ಯಗಳು ಅಹಮದಾಬಾದ್‌ನಿಂದ(ಡಿಸೆಂಬರ್‌ 2ರಿಂದ 7ರವರೆಗೆ) ನಡೆಯಲಿದ್ದು, ನಂತರ ಬೆಂಗಳೂರು (8-13 ಡಿಸೆಂಬರ್‌ 2023), ಪುಣೆ (15-20 ಡಿಸೆಂಬರ್‌ 2023), ಚೆನ್ನೈ (22-27 ಡಿಸೆಂಬರ್‌ 2023), ನೋಯ್ಡಾ (29 ಡಿಸೆಂಬರ್‌ 2023 – 3 ಜನವರಿ 2024), ಮುಂಬೈ (5-10 ಜನವರಿ 2024), ಜೈಪುರ (12-17 ಜನವರಿ 2024), ಹೈದರಾಬಾದ್‌ (19-24 ಜನವರಿ 2024), ಪಟನಾ (26-31 ಜನವರಿ 2024), ಡೆಲ್ಲಿ(2-7 ಫೆಬ್ರವರಿ 2024), ಕೋಲ್ಕೊತಾ (9-14 ಫೆಬ್ರವರಿ 2024) ಮತ್ತು ಪಂಚಕುಲ (16-21 ಫೆಬ್ರವರಿ 2024) ಮೈದಾನಗಳಲ್ಲಿ ನಡೆಯಲಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಪ್ರೊ ಕಬಡ್ಡಿ ಲೀಗ್‌ 10ನೇ ಆವೃತ್ತಿಯು ಸ್ಟಾರ್‌ ಸ್ಪೋರ್ಟ್ಸ್ ನೆಟ್ವರ್ಕ್‌ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ. ಲೀಗ್‌ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅಪ್‌ಡೇಟ್‌ಗಳಿಗೆ www.prokabaddi.com ಲಾಗಿನ್‌ ಆಗಿ ಮಾಹಿತಿ ಪಡೆಯಬಹುದು. ಅಲ್ಲದೇ ಅಧಿಕೃತ ಪ್ರೊ ಕಬಡ್ಡಿ ಅಪ್ಲಿಕೇಶನ್‌ ಅಥವಾ ಇನ್‌ಸ್ಟಾಗ್ರಾಮ…, ಯೂಟ್ಯೂಬ್‌,ಫೇಸ್‌ಬುಕ್‌, ಟ್ವಿಟರ್‌ ಮತ್ತು ಥ್ರೆಡ್‌ಗಳಲ್ಲಿ @prokabaddi ಫಾಲೋ ಮಾಡಿ ಪಡೆಯಬಹುದು.

PKL 2023, Kabaddi League, Bengaluru Bulls, Saaksha TV

Tags: #Saaksha TVbengaluru bullsKabaddi LeaguePKL 2023
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram