ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

Shwetha by Shwetha
May 5, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, PK ಹೇಳಿದ್ದ ಹಳೆಯ ವಿಡಿಯೋ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ, PK ಅವರು ಹಾಗೆಂದರೆ ಎಂ.ಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಂತೆ, ನಾನು ಟಿವಿಕೆಯನ್ನು ಯಶಸ್ಸಿನತ್ತ ಮುನ್ನಡೆಸುತ್ತೇನೆ ಎಂದು ಹೇಳಿರುವುದು ಗಮನ ಸೆಳೆಯುತ್ತಿದೆ.

Related posts

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

May 5, 2026
ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

May 5, 2026

ಇನ್ನೊಂದು ಸಂದರ್ಶನದಲ್ಲಿ, ವಿಜಯ್ ಸ್ವತಂತ್ರವಾಗಿ ಸ್ಪರ್ಧಿಸಿದರೆ ಅಚ್ಚರಿಯ ಮಟ್ಟದ ಗೆಲುವು ಸಾಧಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು PK ವಿಶ್ವಾಸ ವ್ಯಕ್ತಪಡಿಸಿದ್ದರು. ಆ ಮಾತುಗಳು ಈಗ ನಿಜವಾಗಿದೆ.

2025ರಲ್ಲಿ ಟಿವಿಕೆಗೆ ರಾಜಕೀಯ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ PK, ವಿಜಯ್ ರಾಜಕೀಯ ಪ್ರವೇಶದ ಹಿಂದೆ ಪ್ರಮುಖ ತಂತ್ರಜ್ಞನಾಗಿದ್ದಾನೆ ಎಂಬ ಮಾತುಗಳು ಈಗ ಮತ್ತಷ್ಟು ಬಲ ಪಡೆದಿವೆ.

ಈ ಹಿನ್ನೆಲೆಯಲ್ಲಿ, PK ರಾಜಕೀಯ ಅಂದಾಜುಗಳ ಮೇಲೆ ಮತ್ತೆ ಭಾರಿ ಚರ್ಚೆ ಶುರುವಾಗಿದೆ.

ShareTweetSendShare
Join us on:

Related Posts

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

by Shwetha
May 5, 2026
0

ದಾವಣಗೆರೆ: ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಯಶಸ್ವಿಯಾಗಿ...

ದ್ರಾವಿಡ ಕೋಟೆಗೆ ಲಗ್ಗೆ ಇಟ್ಟ ದಳಪತಿ ವಿಜಯ್ :ಕೊಳತ್ತೂರಿನಲ್ಲಿ ಸ್ಟಾಲಿನ್ ಸಾಮ್ರಾಜ್ಯ ಪತನ ಮುಖ್ಯಮಂತ್ರಿ ವಿರುದ್ಧ ಐತಿಹಾಸಿಕ ಜಯ ದಾಖಲಿಸಿದ ಟಿವಿಕೆ ಅಭ್ಯರ್ಥಿ ವಿಎಸ್ ಬಾಬು

ದ್ರಾವಿಡ ಕೋಟೆಗೆ ಲಗ್ಗೆ ಇಟ್ಟ ದಳಪತಿ ವಿಜಯ್ :ಕೊಳತ್ತೂರಿನಲ್ಲಿ ಸ್ಟಾಲಿನ್ ಸಾಮ್ರಾಜ್ಯ ಪತನ ಮುಖ್ಯಮಂತ್ರಿ ವಿರುದ್ಧ ಐತಿಹಾಸಿಕ ಜಯ ದಾಖಲಿಸಿದ ಟಿವಿಕೆ ಅಭ್ಯರ್ಥಿ ವಿಎಸ್ ಬಾಬು

by Shwetha
May 5, 2026
0

ಚೆನ್ನೈ: ದ್ರಾವಿಡ ರಾಜಕಾರಣದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಮಹಾ ಬದಲಾವಣೆಗೆ ತಮಿಳುನಾಡು ಸಾಕ್ಷಿಯಾಗಿದೆ. ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ)...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram