ADVERTISEMENT
Sunday, February 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಮಾನ ಅವಘಡ; ಐವರ ದುರ್ಮರಣ!

ಜಪಾನಿನಲ್ಲಿ ನಡೆದ ಘಟನೆ

Author2 by Author2
January 2, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೋಕಿಯೋ: ವಿಮಾನ ಅವಘಡದಿಂದಾಗಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಪಾನಿನ (Japan) ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ (Tokyo’s Haneda Airport)ಯೇ ಈ ಅವಘಡ ಸಂಭವಿಸಿದೆ. ಪರಿಣಾಮ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಏರ್‌ಲೈನ್ಸ್ ಜೆಟ್ ಕೋಸ್ಟ್ ಗಾರ್ಡ್ (Coast Guard aircraft) ವಿಮಾನಕ್ಕೆ ಪ್ರಯಾಣಿಕರ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ . ಪ್ರಯಾಣಿಕ ವಿಮಾನದಲ್ಲಿದ್ದ ಎಲ್ಲಾ 367 ಪ್ರಯಾಣಿಕರು ಹಾಗೂ 12 ಜನ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ, ಆದರೆ ಕೋಸ್ಟ್ ಗಾರ್ಡ್ ವಿಮಾನದಲ್ಲಿದ್ದ 6 ಜನ ಸಿಬ್ಬಂದಿ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

February 8, 2026
ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

February 8, 2026

JAL 516 ವಿಮಾನ ಹೊಕ್ಕೈಡೊದಿಂದ ಟೇಕಾಫ್‌ ಆದ ವಿಮಾನ ಟೋಕಿಯೋದಲ್ಲಿನ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಲ್ಯಾಂಡ್‌ ಆಗುತ್ತಿದ್ದಾಗ ಹೊತ್ತಿ ಉರಿದಿದೆ. ನಂತರ ಬೆಂಕಿ ಹೊತ್ತಿಕೊಂಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹೊಗೆ ತುಂಬಿದ ಕ್ಯಾಬಿನ್‌ನೊಳಗೆ ಪ್ರಯಾಣಿಕರು ಅಳುತ್ತಿರುವುದು ಹಾಗೂ ಕೆಮ್ಮುತ್ತಲೇ ವಿಮಾನದಿಂದ ಹೊರಗೆ ಓಡಿ ಬರುತ್ತಿರುವುದನ್ನು ಕೂಡ ನೋಡಬಹುದು.

Tags: plane crash; Death of five!
ShareTweetSendShare
Join us on:

Related Posts

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

ಭಾರತದಲ್ಲಿ ಮುಸ್ಲಿಮರು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ: ಮೋದಿ ಸರ್ಕಾರದ ವಿರುದ್ಧ ಓವೈಸಿ ತೀವ್ರ ವಾಗ್ದಾಳಿ

by Shwetha
February 8, 2026
0

ನಿಜಾಮಾಬಾದ್: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ಎಂದಿಗೂ ಹಿಂದೂ ಜನಸಂಖ್ಯೆಯನ್ನು ಮೀರುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಪಾದಿಸಿದ್ದಾರೆ. ತೆಲಂಗಾಣದ ನಗರಸಭೆ ಚುನಾವಣೆಯ ಹಿನ್ನಲೆಯಲ್ಲಿ ನಿಜಾಮಾಬಾದ್‌ನಲ್ಲಿ ನಡೆದ...

ಪಾಕಿಸ್ತಾನದಲ್ಲಿ ಭಾರೀ ಸ್ಫೋಟ.. ಹಲವರು ಸಾವು!

ಪಾಕಿಸ್ತಾನದಲ್ಲಿ ಭಾರೀ ಸ್ಫೋಟ.. ಹಲವರು ಸಾವು!

by Shwetha
February 7, 2026
0

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ದೇಶವ್ಯಾಪಿ ಆತಂಕಕ್ಕೆ ಕಾರಣವಾಗಿದೆ. ನಗರದ ಕುಬ್ರಾ ಮಸೀದಿಯಲ್ಲಿ ಶುಕ್ರವಾರದ ನಮಾಜ್ ನಡೆಯುತ್ತಿದ್ದ ವೇಳೆ ಆತ್ಮಹತ್ಯಾ ಬಾಂಬರ್ ದಾಳಿ...

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

by Shwetha
February 7, 2026
0

ಹರಾರೆ: ಬ್ಯಾಟಿಂಗ್‌ನಲ್ಲಿ ವೈಭವ್ ಸೂರ್ಯವಂಶಿ ಅವರ ರುದ್ರತಾಂಡವ ಹಾಗೂ ಬೌಲಿಂಗ್‌ನಲ್ಲಿ ಆರ್ ಎಸ್ ಅಂಬರೀಶ್ ಅವರ ಚಾಕಚಕ್ಯತೆಯಿಂದಾಗಿ, ಇಂಗ್ಲೆಂಡ್ ವಿರುದ್ಧ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತದ...

ಭಾರತಕ್ಕೆ ರೆಡ್ ಕಾರ್ಪೆಟ್ ಪಾಕಿಸ್ತಾನಕ್ಕೆ ಕಪಾಳಮೋಕ್ಷ ಟ್ರಂಪ್ ನಡೆಗೆ ಬೆಚ್ಚಿಬಿದ್ದ ಪಾಕಿಸ್ತಾನ

ಭಾರತಕ್ಕೆ ರೆಡ್ ಕಾರ್ಪೆಟ್ ಪಾಕಿಸ್ತಾನಕ್ಕೆ ಕಪಾಳಮೋಕ್ಷ ಟ್ರಂಪ್ ನಡೆಗೆ ಬೆಚ್ಚಿಬಿದ್ದ ಪಾಕಿಸ್ತಾನ

by Shwetha
February 6, 2026
0

ಇಸ್ಲಾಮಾಬಾದ್:ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಓಲೈಸಲು ಪಾಕಿಸ್ತಾನ ಸರ್ಕಾರ ಮತ್ತು ಸೇನೆ ನಡೆಸಿದ ಎಲ್ಲಾ ಕಸರತ್ತುಗಳು ಮಣ್ಣುಪಾಲಾಗಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram