ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಿಪಿ ಕೈಬಿಟ್ಟ ಸರಕಾರ

Namratha Rao by Namratha Rao
May 18, 2021
in National, Newsbeat, ದೇಶ - ವಿದೇಶ
plasma therapy
Share on FacebookShare on TwitterShare on WhatsappShare on Telegram

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಿಪಿ ಕೈಬಿಟ್ಟ ಸರಕಾರ

ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..

ಈ ನಡುವೆ ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿಯನ್ನು ಭಾರತ ಸರಕಾರ ಕೈಬಿಟ್ಟಿದೆ. ಏಮ್ಸ್-ಐಸಿಎಂಆರ್ ಕೋವಿಡ್-19 ನ್ಯಾಷನಲ್ ಟಾಸ್ಕ್ ಫೋರ್ಸ್ ಮತ್ತು ಆರೋಗ್ಯ ಸಚಿವಾಲಯ ಈ ನಿರ್ಧಾರ ಕೈಗೊಂಡಿದ್ದು ಪ್ಲಾಸ್ಮಾ ಥೆರಪಿಯಿಂದ ಕೋವಿಡ್ ರೋಗಿಗಳಿಗೆ ಯಾವುದೇ ಪ್ರಯೋಜನವಿಲ್ಲವೆಂದು ಇದರಿಂದ ತಿಳಿಯುತ್ತದೆ.

ಲ್ಯಾನ್ಸೆಟ್ ಮೆಡಿಕಲ್ ಜರ್ನಲ್‍ನಲ್ಲಿ ಪ್ಲಾಸ್ಮಾ ಥೆರಪಿಯಿಂದ ಆಸ್ಪತ್ರೆಯಲ್ಲಿ ದಾಖಲಾದ ಸೋಂಕಿತರ ಮೇಲೆ ಉಂಟಾದ ಪರಿಣಾಮಗಳ ಕುರಿತಾದ ರಿಕವರಿ ಟ್ರಯಲ್ ವರದಿ ಪ್ರಕಟವಾದ ಬೆನ್ನಲ್ಲಿ ಈ ನಿರ್ಧಾರ ಹೊರಬಿದ್ದಿದೆ.  ಸಾಮಾನ್ಯ ಚಿಕಿತ್ಸಾ ಕ್ರಮಕ್ಕೆ ಹೋಲಿಸಿದಾಗ ಪ್ಲಾಸ್ಮಾ ಥೆರಪಿ 28 ದಿನಗಳ ಅವಧಿಯಲ್ಲಿನ ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಿಲ್ಲ ಎಂದು ಲ್ಯಾನ್ಸೆಟ್‍ನಲ್ಲಿ ಪ್ರಕಟಗೊಂಡ ಅಧ್ಯಯನಾ ವರದಿ ತಿಳಿಸಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: central governmentcovid treatmentindiaplasma theriphy
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram