ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದ ಪ್ರಧಾನಿ ಮೋದಿ

Author2 by Author2
September 12, 2024
in Sports, National, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ (Paralympic) ಅದ್ಭುತ ಪ್ರದರ್ಶನ ತೋರಿದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಪ್ರಧಾನಿ, ದಾಖಲೆಯ 29 ಪದಕಗಳನ್ನು ಗೆದ್ದ‌ ಕ್ರೀಡಾಪಟುಗಳು ಹಾಗೂ ತರಬೇತುದಾರರನ್ನು ಶುಭ ಹಾರೈಸಿದರು. ಅಲ್ಲದೇ, ಈ ವೇಳೆ ಕ್ರೀಡಾಪಟುಗಳು ಪ್ರಧಾನಿ ಮೋದಿಗೆ ಉಡುಗೊರೆ ನೀಡಿದರು.

Related posts

pro win anand kumar

February 17, 2026
ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

February 17, 2026

ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್, ಪ್ರಧಾನಿಗೆ ಸ್ಮರಣಿಕೆ ನೀಡಿದರು. ಅವನಿ ಲೆಖರಾ (Avani Lekhara) ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿ ನೀಡಿದರು. ಪ್ರಧಾನಿ ಮೋದಿ ಅವರು ಇಷ್ಟೊಂದು ಬೆಂಬಲ ನೀಡಿದ್ದಕ್ಕೆ ಎಲ್ಲರೂ ಸಂತಸ ಪಟ್ಟು ಧನ್ಯವಾದ ಅರ್ಪಿಸಿದರು.

ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ ಗಳು, ಪ್ಯಾರಾಲಿಂಪಿಕ್ಸ್‌ ನಲ್ಲಿ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ ಅಂಗಳಕ್ಕೆ ಇಳಿದಿತ್ತು. ಆದರೆ, ಇನ್ನೂ ನಾಲ್ಕು ಪದಕ ಹೆಚ್ಚು ಗೆದ್ದು, ಭಾರತೀಯರಿಗೆ ಉಡುಗೊರೆ ನೀಡಿದೆ. ಇಡೀ ಭಾರತವೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳನ್ನು ಕೊಂಡಾಡಿದೆ.

Tags: #congratularesathletesnarendramodiParalympicParis
ShareTweetSendShare
Join us on:

Related Posts

pro win anand kumar

by admin
February 17, 2026
0

ಪಿ. ಆನಂದ ಕುಮಾರ್ ಸಂಸ್ಥಾಪಕರು  ಪ್ರೋ ವಿನ್ ಮ್ಯಾನೇಜ್‍ಮೆಂಟ್ ಸರ್ವೀಸಸ್ ಪ್ರೋ ವಿನ್ ಪ್ಯಾಂಥರ್ಸ್ ತಂಡದ ಮಾಲೀಕರು ಮಾಧ್ಯಮ ಕ್ಷೇತ್ರದಿಂದ ತಮ್ಮ ವೃತ್ತಿ ಜೀವನ ಆರಂಭಿಸಿ ಇದೀಗ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

by Shwetha
February 17, 2026
0

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತ ತಲುಪಿದ್ದು, ಭಾರತೀಯ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ...

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

ಗುರುದಕ್ಷಿಣೆ ಎಂದರೆ ದೇಣಿಗೆಯಲ್ಲ ಅದು ಸಮರ್ಪಣಾ ಭಾವ: ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಆರೆಸ್ಸೆಸ್ ಖಡಕ್ ತಿರುಗೇಟು

by Shwetha
February 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್​ಎಸ್) ಆರ್ಥಿಕ ಮೂಲ ಯಾವುದು, ಅದಕ್ಕೆ ವಿದೇಶದಿಂದ ಹಣ ಬರುತ್ತದೆಯೇ ಮತ್ತು ಸಂಘವು ತೆರಿಗೆ ಪಾವತಿಸುತ್ತದೆಯೇ ಎಂದು ಪ್ರಶ್ನಿಸಿದ್ದ ಸಚಿವ ಪ್ರಿಯಾಂಕ್...

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

ಭಾರತದ ಎದುರು ಸೋಲು… ಟಿ20 ವಿಶ್ವಕಪ್‌ನಲ್ಲಿ ಪಾಕ್ ಗೆ ಸಂಕಷ್ಟ

by Shwetha
February 17, 2026
0

ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram