ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Atal Bihari Vajpayee  : ರಾಷ್ಟ್ರಪತಿ ಮತ್ತು ಪ್ರಧಾನಿಗಳಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ… 

ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ ಮಾಡಿ  “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

Naveen Kumar B C by Naveen Kumar B C
December 25, 2022
in Newsbeat, National, ದೇಶ - ವಿದೇಶ
Atal bihari vajpeyee
Share on FacebookShare on TwitterShare on WhatsappShare on Telegram

Atal Bihari Vajpayee  : ರಾಷ್ಟ್ರಪತಿ ಮತ್ತು ಪ್ರಧಾನಿಗಳಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ…

ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ  98 ನೇ  ಜನ್ಮದಿನದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು    ಸದೈವ್ ಅಟಲ್  ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆಪಿ ನಡ್ಡಾ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ ಮಾಡಿ  “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು. ಕವಿ ತಂದೆಗೆ ಜನಿಸಿದ ವಾಜಪೇಯಿ ನಂತರ ಸ್ವತಃ ಕವಿಯಾದರು. ಕಾನ್ಪುರದಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದರು.

ವಾಜಪೇಯಿ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ಅವರ ವ್ಯಕ್ತಿತ್ವ, ಕಾವ್ಯ ಮತ್ತು ರಾಜಕೀಯ ಕೇವಲ ಭಾರತಕ್ಕೆ ಸೀಮಿತವಾಗಿಲ್ಲ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

PM Modi, President Murmu pay tributes to Atal Bihari Vajpayee on his 98th birth anniversary

Related posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

August 25, 2026
ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

August 25, 2026
Tags: atal bihari vajpayee
ShareTweetSendShare
Join us on:

Related Posts

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಉಪ್ಪು ತಿಂದವರು ನೀರು ಕುಡಿಯಲೇಬೇಕು,ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದರೆ ಮುಲಾಜಿಲ್ಲ:ಅಧ್ಯಕ್ಷರೇ ಇರಲಿ, ಐಎಎಸ್ ಅಧಿಕಾರಿಯೇ ಇರಲಿ ಶಿಕ್ಷೆ ಖಚಿತ- ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 25, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ಅಕ್ರಮ ಹಾಗೂ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಹಗರಣದಲ್ಲಿ ಭಾಗಿಯಾಗಿರುವವರು...

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

ದೇಶದ ಅತಿದೊಡ್ಡ ಭೂ ಹಗರಣದ ಮಹಾನಾಯಕ ಈ ಮುಖ್ಯಮಂತ್ರಿ : ನೈಸ್ ಅಕ್ರಮದ ದಾಖಲೆ ಬಿಡುಗಡೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಜ್ಜು

by Shwetha
August 25, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನೈಸ್ ರಸ್ತೆ ಅಕ್ರಮದ ವಿಚಾರ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ವಿರುದ್ಧ ಅತ್ಯಂತ ಗಂಭೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram