ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ನಿಯಂತ್ರಣದಲ್ಲಿ ಎಡವಿದೆ ಮೋದಿ ಸರ್ಕಾರ – ದಿ ಲ್ಯಾನ್ಸೆಟ್ ವರದಿ

Namratha Rao by Namratha Rao
May 10, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೊನಾ ನಿಯಂತ್ರಣದಲ್ಲಿ ಎಡವಿದೆ ಮೋದಿ ಸರ್ಕಾರ – ದಿ ಲ್ಯಾನ್ಸೆಟ್ ವರದಿ

ಅಂತಾರಾಷ್ಟ್ರೀಯ ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ತನ್ನ ಸಂಪಾದಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನ ತೀವ್ರವಾಗಿ ಟೀಕಿಸಿದೆ.  ಹೌದು… ಕೊರೋನಾ ನಿಯಂತ್ರಣದಲ್ಲಿ ಭಾರತ ತನ್ನ ಆರಂಭಿಕ ಯಶಸ್ಸನ್ನು ಕಳ್ಕೊಂಡಿದೆ. ಇದರ ಹೊಣೆಯನ್ನ ಮೋದಿ ಸರ್ಕಾರ ಸ್ವಯಂ ಪ್ರೇರಿತವಾಗಿ ವಹಿಸಿಕೊಳ್ಳಬಹುದು  ಎಂದು ಟೀಕಿಸಿದೆ.

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

ಕೊರೋನಾ ನಿರ್ವಹಣೆ ಕುರಿತು ಮೋದಿ ಸರ್ಕಾರವನ್ನು ಟೀಕಿಸಿರೋ ಲ್ಯಾನ್ಸೆಟ್​​ ಮೆಡಿಕಲ್ ಜರ್ನಲ್, ಪ್ರಧಾನಿ ಮೋದಿ ಸರ್ಕಾರ ತನ್ನ ತಪ್ಪುಗಳನ್ನು ಒಪ್ಪಿ ಅದನ್ನು ತಿದ್ದುಕೊಂಡ್ರೆ ಮಾತ್ರವೇ ಭಾರತ ಈ ಸಂಕಷ್ಟದಿಂದ ಹೊರಬರಲು ಸಾಧ್ಯ. ಇಂತಾ ಸಮಯದಲ್ಲೂ ಟೀಕೆ ಮತ್ತು ಮುಕ್ತ ಚರ್ಚೆಗಳನ್ನು ತಡೆಯೋಕೆ ಯತ್ನಿಸಲಾಗ್ತಿದ್ದು, ಭಾರತದ ಸರ್ಕಾರದ ಈ ಕ್ರಮಗಳನ್ನು ಕ್ಷಮಿಸೋಕೂ ಸಾಧ್ಯವಿಲ್ಲ.

ಭಾರತ ಆರಂಭದಲ್ಲಿ ಕೊರೊನಾ ವಿರುದ್ಧ ಯಶಸ್ಸು ಕಂಡರೂ ನಂತರದಲ್ಲಿ ವಿಫಲವಾಯ್ತು. ಕೊರೋನಾ ಟಾಸ್ಕ್​ ಫೋರ್ಸ್ ತಿಂಗಳಿಗೆ ಒಮ್ಮೆಯೂ ಸಭೆ ನಡೆಸ್ತಾ ಇರಲಿಲ್ಲ. ಅದರ ಪರಿಣಾಮವನ್ನೇ ನಾವು ಇಂದು ನೋಡ್ತಾ ಇದ್ದೀವಿ ಅಂತ ಸಂಪಾದಕೀಯದಲ್ಲಿ ಹೇಳಲಾಗಿದೆ. ಹಲವು ತಿಂಗಳು ಕೊರೋನಾ ಸಂಖ್ಯೆ ಕಡಿಮೆ ಬಂದಿದ್ದೇ ಬಂದಿದ್ದು, ಮಾರ್ಚ್ ತಿಂಗಳಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್ ನಾವು ಕೊರೋನಾ ಎಂಡ್​​ಗೇಮ್​ನಲ್ಲಿದ್ದೇವೆ ಅಂತ ಘೋಷಣೆ ಮಾಡಿಬಿಟ್ರು. ಎರಡನೇ ಅಲೆ ಮತ್ತು ರೂಪಾಂತರಿ ತಳಿಯ ಎಚ್ಚರಿಕೆ ಇದ್ರೂ ನಿರ್ಲಕ್ಷ್ಯ ವಹಿಸಲಾಯ್ತು. ಭಾರಿ ದೊಡ್ಡ ಮಟ್ಟದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅವಕಾಶ ನೀಡಲಾಯ್ತು. ರಾಜಕೀಯ ರ್ಯಾಲಿಗಳಿಗೆ ಅವಕಾಶ ನೀಡಲಾಯ್ತು ಅಂತ ಟೀಕಿಸಲಾಗಿದೆ.

ಲಸಿಕೆ ಅಭಿಯಾನದಲ್ಲೂ ನಿರ್ಲಕ್ಷ್ಯ ತೋರಿದ ಭಾರತ, ಅದ್ರಲ್ಲೂ ವಿಫಲವಾಯ್ತು. ಭಾರತದಲ್ಲಿ ಈವರೆಗೆ ತನ್ನ ಜನಸಂಖ್ಯೆಯ ಸಣ್ಣ ಪ್ರಮಾಣ ಜನರಿಗಷ್ಟೇ ಲಸಿಕೆ ಹಾಕಲಾಗಿದೆ. ಇಂಥಾ ಸಮಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಗಮನ ಕೊಡುವ ಬದಲು ಟ್ವಿಟ್ಟರ್​ನಲ್ಲಿ ತನ್ನ ವಿರುದ್ಧ ಕೇಳಿ ಬರುತ್ತಿರೋ ಟೀಕೆಯನ್ನು ಹತ್ತಿಕ್ಕಲು ಸರ್ಕಾರ ಗಮನ ಕೊಡ್ತಾ ಇದೆ. The Institute for Health Metrics and Evaluation ಸಂಸ್ಥೆ ಭಾರತದಲ್ಲಿ ಆಗಸ್ಟ್​ 1ರ ವೇಳೆಗೆ 10 ಲಕ್ಷ ಜನ ಸಾವನ್ನಪ್ಪುತ್ತಾರೆ ಅಂತ ಅಂದಾಜು ಮಾಡಿದೆ. ಅದು ನಿಜವೇ ಆದರೆ ಅದಕ್ಕೆ ಮೋದಿ ಸರ್ಕಾರವೇ ನೇರ ಹೊಣೆ ಅಂತ ಲ್ಯಾನ್ಸೆಟ್​​​​ ಸಂಪಾದಕೀಯದಲ್ಲಿ ಹೇಳಲಾಗಿದೆ.

ಭಾರತದಲ್ಲಿ ಕೊರೊನಾ ಹುಚ್ಚುಕುದುರೆಯ ಓಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಪ್ರತಿದಿನ ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,66,161 ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,754 ಕೊರೊನಾ ಸೋಂಕಿತರು ಮೃತಪಟ್ಟಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,26,62,575 ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,46,116 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 3,53,818 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 1,86,71,222 ಜನರು ರೋಗದಿಂದ ಚೇತರಿಸಿಕೊಂಡಂತಾಗಿದೆ. ಸದ್ಯ ದೇಶದಲ್ಲಿ 37,45,116 ಸಕ್ರಿಯ ಪ್ರಕರಣಗಳಿವೆ.

Tags: indiaModi governmentthe lancet report
ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram