ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

MODI | ಮಹಿಳಾ ಹಣಕಾಸು ಸಚಿವರನ್ನೇ ಹೊಂದಿರುವುದು ಭಾರತಕ್ಕೆ ಹೆಮ್ಮೆ

Mahesh M Dhandu by Mahesh M Dhandu
March 8, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

MODI | ಮಹಿಳಾ ಹಣಕಾಸು ಸಚಿವರನ್ನೇ ಹೊಂದಿರುವುದು ಭಾರತಕ್ಕೆ ಹೆಮ್ಮೆ

ನವದೆಹಲಿ : ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದು,  ಮಹಿಳಾ ಹಣಕಾಸು ಸಚಿವರನ್ನೇ ಹೊಂದಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಇತ್ತೀಚೆಗೆ ಪ್ರಗತಿಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 22, 2026
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026

ಪ್ರಧಾನಿ ನರೇಂದ್ರ ಮೋದಿ ಇಂದು “ಪ್ರಗತಿ ಮತ್ತು ಮಹತ್ವಾಕಾಂಕ್ಷಿ ಆರ್ಥಿಕತೆಗಾಗಿ ಹಣಕಾಸು’ ಎನ್ನುವ ವಿಷಯದ ಕುರಿತಾದ ವೆಬಿನಾರ್ ನಲ್ಲಿ ಪಾಲ್ಗೊಂಡರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವೆಬಿನಾರ್ ನಲ್ಲಿ , ಹಣಕಾಸು ಕ್ಷೇತ್ರದ ಪ್ರಮುಖರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಪ್ರಧಾನಿಗಳು, ಶತಮಾನದ ಸಾಂಕ್ರಾಮಿಕ ಸಮಯದ ನಡುವೆಯೂ, ದೇಶದ ಆರ್ಥಿಕತೆ ಮರಳಿ ಹಳಿಗೆ ಬಂದಿದೆ. ಈ ಬಾರಿಯ ಬಜೆಟ್ ನಲ್ಲಿ  ಪ್ರಗತಿಗೆ ಇನ್ನಷ್ಟು ವೇಗ ನೀಡಲು, ವಿದೇಶಿ ಬಂಡವಾಳ ಹೂಡಿಕೆ. ಮೂಲಸೌಕರ್ಯ ಹೂಡಿಕೆಯಲ್ಲಿ ತೆರಿಗೆ ಕಡಿಮೆಗೊಳಿಸಿರುವುದು ಸೇರಿದಂತೆ,  ಹಲವು ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

PM Narendra modi International Women's Day saaksha tv

ಅಲ್ಲದೆ ದೇಶದ ಅಭಿವೃದ್ಧಿಯಲ್ಲಿ ಹಣಕಾಸು ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಹಣಕಾಸು ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಆದ್ಯತೆ ನೀಡಲಾಗುತ್ತಿದೆ. ಆರ್ಥಿಕತೆಗೆ ಹೆಚ್ಚಿನ ವೇಗ ದೊರೆಯುತ್ತಿದೆ. ದೇಶದಲ್ಲಿ ಇಂದು  ಆತ್ಮನಿರ್ಭರ ಅಭಿಯಾನ ನಡೆಯುತ್ತಿದ್ದು, ಪರಾವಲಂಬನೆ ತಪ್ಪಿಸುವಲ್ಲಿ , ಹಣಕಾಸು ಸಂಸ್ಥೆಗಳು ಮಹತ್ವದ ಪಾತ್ರ ನಿಭಾಯಿಸಬೇಕಾಗಿದೆ ಎಂದು ಪ್ರಧಾನಿಗಳು ತಿಳಿಸಿದರು.

ಇನ್ನು ಫಿನ್ ಟೆನ್, ಅಗ್ರಿಟೆಕ್, ಕೌಶಲ ವಿಕಾಸ ಸೇರಿದಂತೆ, ಎಲ್ಲ ಕ್ಷೇತ್ರಗಳಿಗೂ ವಿತ್ತೀಯ ಸಂಸ್ಥೆಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಮುಖವಾದ 8ರಿಂದ 10 ವಲಯಗಳನ್ನು ಗುರುತಿಸಿ,  ಅಭಿವೃದ್ಧಿಪಡಿಸಬೇಕು. ಅವುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ, ವಿಶ್ವದ ಮೂರು ಉನ್ನತ ಸ್ಥಾನಗಳಲ್ಲಿ ಒಂದಾಗಿ ಅವನ್ನು ಮಾರ್ಪಡಿಸಬೇಕು ಎಂದು ಕರೆ ನೀಡಿದರು.

PM Narendra modi International Women’s Day

Tags: #Saaksha TVNarendra modinirmala seetharaman
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram