ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

PM Modi: ಪ್ರಧಾನಿ ಮೋದಿ ಫ್ರಾನ್ಸ್ ಭೇಟಿ | ಉಕ್ರೇನ್, ಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಚರ್ಚೆ

Vivek Biradar by Vivek Biradar
May 5, 2022
in National, Newsbeat, ದೇಶ - ವಿದೇಶ
PM Modi Saaksha Tv
Share on FacebookShare on TwitterShare on WhatsappShare on Telegram

ಪ್ರಧಾನಿ ಮೋದಿ ಫ್ರಾನ್ಸ್ ಭೇಟಿ | ಉಕ್ರೇನ್, ಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಚರ್ಚೆ

ನವದೆಹಲಿ: ಕಳೆದ 2 ದಿನಗಳಿಂದ ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಫ್ರಾನ್ಸ್ ಗೆ ಭೇಟಿ ನೀಡಿದ್ದಾರೆ.

Related posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

February 12, 2026
Placing water in this place on the night of the new moon calms the minds of the ancestors and drives away the evil spirits of the ancestors.

February 12, 2026

ಡೆನ್ಮಾರ್ಕ್​ನ ಕೋಪನ್‌ಹೇಗನ್‌ ನಿಂದ ಹಿಂದಿರುಗುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಗೆ ಭೇಟಿ ನೀಡಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ನಿಯೋಗ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಉಕ್ರೇನ್ ಹಾಗೂ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಚರ್ಚಿಸಿದ್ದಾರೆ. ಹಾಗೇ ರಕ್ಷಣಾ ಸಹಕಾರ, ಬಾಹ್ಯಾಕಾಶ, ಆರ್ಥಿಕತೆ, ನಾಗರಿಕ ಪರಮಾಣು ಮತ್ತು ಜನರ ನಡುವಿನ ಸಂಬಂಧ ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳ ಬಗ್ಗೆ ಉಭಯ ನಾಯಕರು ಸಮಾಲೋಚಿಸಿದರು.

PM Modi  Saaksha Tv

ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡುವಲ್ಲಿ ಒಟ್ಟಾಗಿ ಕೆಲಸ ಮಾಡುವ ಮಾರ್ಗಗಳ ಕುರಿತು ಉಭಯ ನಾಯಕರು ಮಾತುಕತೆ ನಡೆಸಿದರು.

ಇನ್ನೂ ಉಭಯ ನಾಯಕರ ಮಾತುಕತೆಯ ವೇಳೆ ರಷ್ಯಾ ಪಡೆಗಳಿಂದ ಉಕ್ರೇನ್ ವಿರುದ್ಧ ಕಾನೂನುಬಾಹಿರ ಮತ್ತು ಅಪ್ರಚೋದಿತ ಆಕ್ರಮಣವನ್ನು ಫ್ರಾನ್ಸ್ ಬಲವಾಗಿ ಖಂಡಿಸಿತು. ಉಕ್ರೇನ್‌ನಲ್ಲಿ ನಾಗರಿಕರ ಸಾವು-ನೋವನ್ನು ತಡೆಯಬೇಕಿದೆ, ಜನರ ದುಃಖಕ್ಕೆ ತಕ್ಷಣದ ಅಂತ್ಯವನ್ನು ಕಂಡುಕೊಳ್ಳಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಮೆರೆಯಬೇಕಿದೆ. ಇದಕ್ಕಾಗಿ ಎಲ್ಲಾ ರಾಷ್ಟ್ರಗಳನ್ನು ಒಟ್ಟುಗೂಡಿಸಿ ಯುದ್ಧವನ್ನು ತಕ್ಷಣ ನಿಲ್ಲಿಸುವಂತೆ ಫ್ರಾನ್ಸ್​ ಅಧ್ಯಕ್ಷರು ಕರೆ ನೀಡಿದರು.

ಹಾಗೇ ಆಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್​ ಸರ್ಕಾರ ಅಲ್ಲಿನ ಜನರ ವಿರುದ್ಧ ನಡೆಸುತ್ತಿರುವ ಕ್ರೌರ್ಯದ ಬಗ್ಗೆಯೂ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರಾನ್​ ಮತ್ತು ಮೋದಿ ಕಳವಳ ವ್ಯಕ್ತಪಡಿಸಿದರು. ಶಾಂತಿಯುತ, ಸುರಕ್ಷಿತ ಮತ್ತು ಸ್ಥಿರ ಅಫ್ಘಾನಿಸ್ತಾನಕ್ಕಾಗಿ ಉಭಯ ನಾಯಕರು ಬೆಂಬಲ ವ್ಯಕ್ತಪಡಿಸಿದರು.

Tags: #Saaksha TVAfghanistanFrance President Emmanuel MacronPM MODIRussia Ukraine War
ShareTweetSendShare
Join us on:

Related Posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram