ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Rajasthan : ಒಂದೇ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ, ಅಶೋಕ್  ಗ್ಲೆಹೋಟ್… 

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಮಂಗಳವಾರ ಜೈಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗವಹಿಸಿದ್ದರು.

Naveen Kumar B C by Naveen Kumar B C
November 1, 2022
in National, Newsbeat, ದೇಶ - ವಿದೇಶ
gehlot-modi
Share on FacebookShare on TwitterShare on WhatsappShare on Telegram

Rajastana : ಒಂದೇ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ, ಅಶೋಕ್  ಗ್ಲೆಹೋಟ್…

ಜೈಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಮಂಗಳವಾರ ಜೈಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಅನುಭವಗಳನ್ನು ನೆನಪಿಸಿಕೊಂಡರು.

Related posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025
ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

December 11, 2025

 ತಮ್ಮ ಭಾಷಣದಲ್ಲಿ, ತಾವು ಮತ್ತು ಗೆಹ್ಲೋಟ್ ಮುಖ್ಯಮಂತ್ರಿಗಳಾಗಿ ಒಟ್ಟಿಗೆ ಕೆಲಸ ಮಾಡಿರುವುದನ್ನ ಪ್ರಧಾನಿ ಪ್ರಸ್ತಾಪಿಸಿದರು. ”ನಾವು ಸಿಎಂ ಆಗಿದ್ದಾಗ ಗೆಹ್ಲೋಟ್ ಹಿರಿಯರಾಗಿದ್ದರು. ವೇದಿಕೆಯ ಮೇಲಿರುವ ಅತ್ಯಂತ ಹಿರಿಯ ಸಿಎಂಗಳಲ್ಲಿ ಅವರು ಒಬ್ಬರು ಎಂದು ಪ್ರಧಾನಿ ಹೇಳಿದರು.

ಇದಕ್ಕೂ ಮುನ್ನ ತಮ್ಮ ಭಾಷಣದಲ್ಲಿ ಮಾತನಾಡಿದ ಗೆಹ್ಲೋಟ್, ಮೋದಿ ವಿದೇಶಕ್ಕೆ ಹೋದಾಗಲೆಲ್ಲ ಅವರಿಗೆ ಅಪಾರ ಗೌರವ ಸಿಗುತ್ತದೆ. ಪ್ರಧಾನಿ ಮೋದಿ ವಿದೇಶಕ್ಕೆ ಹೋದಾಗಲೆಲ್ಲ ಅವರಿಗೆ ವಿಶೇಷ ಗೌರವ ಸಿಗುತ್ತದೆ.  ಏಕೆಂದರೇ ಪ್ರಜಾಪ್ರಭುತ್ವ ಗಟ್ಟಿಯಾಗಿ ಬೇರೂರಿರುವ ರಾಷ್ಟ್ರಪಿತ ಗಾಂಧಿ ಹುಟ್ಟಿದ  ದೇಶದ ಪ್ರಧಾನಿಯಾಗಿರುವುದರಿಂದ.  ಇಂತಹ ದೇಶದ ಪ್ರಧಾನಿಯಾಗಿ ಮೋದಿ ತಮ್ಮ ದೇಶಕ್ಕೆ ಬಂದಿದ್ದಾರೆ ಎಂದು ಅಲ್ಲಿನ ಜನರೆಲ್ಲರೂ ಹೆಮ್ಮೆ ಪಡುತ್ತಾರೆ,” ಎಂದು ಗೆಹ್ಲೋಟ್ ಹೇಳಿದ್ದಾರೆ.

PM Narendra Modi shares stage with Rajasthan CM Ashok Gehlot

Tags: Rajasthan
ShareTweetSendShare
Join us on:

Related Posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

by Shwetha
December 11, 2025
0

ರಾಜ್ಯದಲ್ಲಿನ RTO ಕಚೇರಿಗಳಲ್ಲಿ ನಡೆದುಬಂದಿರುವ ಮಧ್ಯವರ್ತಿಗಳ ಹಾವಳಿಗೆ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಧ್ಯವರ್ತಿಗಳ ಮೂಲಕ ಕೆಲಸ ಮಾಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರಿಗೆ ಮತ್ತು...

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

by Shwetha
December 11, 2025
0

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಪ್ರಬಲವಾಗಿ ಪ್ರತಿಪಾದಿಸಿದ್ದು, ಭಾರತದ ವ್ಯಾಪಾರ ವಲಯಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಅಮೆರಿಕದ ಮಾರುಕಟ್ಟೆಗೆ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram