ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಮಿಳಿನಲ್ಲಿ ಅಬ್ಬರ ಶುರು ಮಾಡಲಿದ್ದಾರೆ ಧ್ರುವ ಸರ್ಜಾ..!

Namratha Rao by Namratha Rao
December 28, 2020
in Cinema, Newsbeat, ಮನರಂಜನೆ
dhruva-sarja
Share on FacebookShare on TwitterShare on WhatsappShare on Telegram

ತಮಿಳಿನಲ್ಲಿ ಅಬ್ಬರ ಶುರು ಮಾಡಲಿದ್ದಾರೆ ಧ್ರುವ ಸರ್ಜಾ..!

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷೆಯ ಸಿನಿಮಾ ಪೊಗರು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಆಗಲಿದೆ ಎನ್ನೋದು ಹಳೆಯ ವಿಚಾರವೇನಲ್ಲ. ಆದ್ರೆ ಇದೀಗ ಸೆನ್ಸೇಷನ್ ನ್ಯೂಸ್ ಅಂದ್ರೆ ಅದು ಧ್ರುವ ಸರ್ಜಾ ಅವರು ತಮಿಳಿನಲ್ಲೂ ಅಬ್ಬರಿಸಲಿದ್ದಾರೆ ಅನ್ನೋದು. ಅದು ಹೇಗೆ ತಮಿಳಿನ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರಾ ಅಂದ್ಕೊಂಡ್ರಾ ನೋ… ಬದಲಾಗಿ ಪೊಗರು ಸಿನಿಮಾ ಇದೀಗ ತಮಿಳಿನಲ್ಲಿ ಡಬ್ ಆಗಿ ರಿಲೀಸ್ ಆಗಲು ಸಜ್ಜಾಗಿದೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಹೌದು.. ಪಗರು ಸಿನಿಮಾ ಕನ್ನಡ ತೆಲುಗು ಅಷ್ಟೇ ಅಲ್ದೇ ತಮಿಳಿನಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಲು ಸಜ್ಜಾಗಿದೆ. ಸಿನಿಮಾವನ್ನು ತಮಿಳಿನಲ್ಲೂ ರಿಲೀಸ್ ಮಾಡಲು ಸಿನಿಮಾ ತಂಡ ಪ್ಲಾನ್ ಮಾಡಿದೆ. ಅಷ್ಟೇ ಅಲ್ಲ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ತಂಡ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪೋಸ್ಟರ್ ಸದ್ಯ ಸಖತ್ ವೈರಲ್ ಆಗ್ತಾಯಿದ್ದು, ಧ್ರುವ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ತಮಿಳಿನಲ್ಲಿ ಪೊಗರು ಚಿತ್ರಕ್ಕೆ ‘ಸೆಮ್ಮಾ ತಿಮಿರು’ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಸದ್ಯ ತಮಿಳು ವರ್ಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ತಮಿಳು ಪ್ರೇಕ್ಷಕರನ್ನು ಸೆಳೆಯಲು ಧ್ರುವ ಹಾಗೂ ರಶ್ಮಿಕಾ ಜೋಡಿ ಸಿದ್ಧರಾಗಿದ್ಧಾರೆ.

ವಿಷ್ಣು ಪ್ರತಿಮೆ ಧ್ವಂಸ | ಪಾಪಿಗಳಿಗೆ ತಕ್ಕ ಪಾಠಕಲಿಸಿ ಎಂದ ಜಗ್ಗಣ್ಣ

ಅಷ್ಟೇ ಅಲ್ಲ ಮತ್ತೊಂದು ವಿಚಾರವೆಂದ್ರೆ ಈ ಸಿನಿಮಾ ಹಿಂದಿಯಲ್ಲೂ ರಿಲೀಸ್ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೂಲಗಳ ಪ್ರಕಾರ ಈಗಾಗಲೇ ಹಿಂದಿ ಡಬ್ಬಿಂಗ್ ರೈಟ್ಸ್7.2 ಕೋಟಿ ರೂ. ಮಾರಾಟವಾಗಿದೆ ಎನ್ನಲಾಗ್ತಿದೆ. ಸದ್ಯ ಅಭಿಮಾನಿಗಳು ಸಿನಿಮಾ ರಿಲೀಸ್ ಗಾಗಿ ಎದುರು ನೋಡ್ತಿದ್ದಾರೆ. ಇನ್ನೂ ಕ್ರಿಸ್ ಮಸ್ ವೇಳೆಗೆ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಹಾವಳಿ ಸಿನಿಮಾ ಥಿಯೇಟರ್ ಗಳಲ್ಲಿ ಪೂರ್ಣ ಪ್ರಮಾಣದ ಸೀಟಿಂಗ್ ಗೆ ಅನುಮತಿ ಇಲ್ಲದ ಕಾರಣಗಳಿಂದಾಗಿ ರಿಲೀಸ್ ಡೇಟ್ ಪೋಸ್ಟ್ ಪೋನ್ ಆಗ್ತಲೇ ಇದೆ. ಇತ್ತ ಅಭಿಮಾನಿಗಳು ಸಿನಿಮಾ ರಿಲೀಸ್ ಗಾಗಿ ಜಾತಕ ಪಕ್ಷಿಗಳಂತೆ ಕಾದುಕುಳಿತಿದ್ದಾರೆ.

ಸಿನಿಮಾ ಹಾಡುಗಳು, ಹಾಗೂ ಟೀಸರ್ ನಿಂದಲೇ ಸಿಕ್ಕಾಪಟ್ಟೆ ಗಮನ ಸೆಳೆಯುತ್ತಿದೆ. ಸದ್ಯ ಮೊದಲ ಬಾರಿಗೆ ಧ್ರುವ ತಮಿಳು ಪ್ರೇಕ್ಷಕರ ಮುಂದೆ ದರ್ಶನ ಕೊಡಲು ಸಜ್ಜಾಗ್ತಿದ್ದಾರೆ. ಸದ್ಯ ಜನವರಿಯಲ್ಲಿ ಸಂಕ್ರಾಂತಿಗೆ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಇನ್ನೂ ಖರಾಬು ಹಾಡಂತೂ ಕನ್ನಡ ಹಾಗೂ ತೆಲುಗೂ ಎರೆಡೂ ಭಾಷೆಗಳಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಮಿಲಿಯನ್ ಗಟ್ಟಲೇ ವೀವ್ಸ್ ಲೈಕ್ಸ್ ಗಿಟ್ಟಿಸಿಕೊಂಡು ಸಾಂಗ್ ಸೂಪರ್ ಹಿಟ್ ಆಗಿದೆ. ತಮಿಳಿನಲ್ಲಿ ಈ ಸಾಂಗ್ ಯಾವ ರೀತಿ ಮೂಡಿಬರಲಿದೆ. ಯಾವ ರೀತಿಯಾದ ರೆಸ್ಪಾನ್ಸ್ ಪಡೆದುಕೊಳ್ಳಲಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದು ನೋಡ್ಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #tamil filmdhruva sarjaKannadapogarurashmika mandannaSandalwood
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram