ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪದಲ್ಲಿ ಅರೆಸ್ಟ್ ಆಗಿರುವ ‘ಮದಕ’ ನಟಿಮಣಿ ರಾಗಿಣಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿರುವ ವಸ್ತುಗಳ ಪಟ್ಟಿ ರಿವೀಲ್ ಮಾಡಿದ್ದಾರೆ.
ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆಯುವ ಮುನ್ನ, ಯಲಹಂಕದ ಅವರ ಫ್ಲಾಟ್ ಮೇಲೆ ರೇಡ್ ನಡೆಸಿ, ಶೋಧ ನಡೆಸಿದ್ದರು. ಈ ವೇಳೆ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಪೊಲೀಸರು ಸಲ್ಲಿಸಿರುವ ರಿಮ್ಯಾಂಡ್ ಪತ್ರದಲ್ಲಿ ರಾಗಿಣಿ ಮನೆಯಲ್ಲಿ ವಶಪಡಿಸಿಕೊಂಡ ವಸ್ತುಗಳ ಪಟ್ಟಿಯನ್ನು ಬಹಿರಂಗಪಡಿಸಿದ್ದಾರೆ.
ರಾಗಿಣಿ ಮನೆಯಿಂದ ಕಪ್ಪು ಬಣ್ಣದ ಸ್ಯಾಮ್ ಸಂಗ್ ನೋಟ್ 10 ಮೊಬೈಲ್, ನೀಲಿ ಬಣ್ಣದ ಗ್ಯಾಲಕ್ಸಿ ನೋಟ್ 9, ಬಂಗಾರದ ಬಣ್ಣದ ಆಪಲ್ 11, 32 ಜಿಬಿ, 8 ಜಿಬಿಯ ಎರಡು ಪೆನ್ ಡ್ರೈವ್ ಹಾಗೂ ಕೆಲ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಉಲ್ಲೇಖಿಸಿರುವಂತೆ, ವಶಪಡಿಸಿಕೊಳ್ಳಲಾಗಿರುವ ಸಿಗರೇಟ್ ಗಳು ಸಾಮಾನ್ಯ ಸಿಗರೇಟ್ ಗಳು ಅಲ್ಲ. ಆರ್ಗಾನಿಕ್ ಸ್ಮೋಕ್ ಮೆಂಥಲ್ ಫ್ರೀ ಇನ್ಸೇಟಿವ್ ಎಂಬ ಹೆಸರಿನ ಮರದ ಬಾಕ್ಸ್ ನಲ್ಲಿ ಆರು ಸಿಗರೇಟುಗಳಿದ್ದು, ಜೊತೆಗೆ ಮೂರು ಸಿಗರೇಟ್ ಗಳನ್ನು ಬಳಿಸಿದ ಸ್ಟ್ರಿಪ್ ಗಳಿತ್ತು ಎನ್ನಲಾಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








