ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪೊಲೀಸ್ ಕಾನ್ಸ್ ಟೇಬಲ್

Namratha Rao by Namratha Rao
September 28, 2021
in Crime, Newsbeat, ಅಪರಾಧ
RAPE COVCTION
Share on FacebookShare on TwitterShare on WhatsappShare on Telegram

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪೊಲೀಸ್ ಕಾನ್ಸ್ ಟೇಬಲ್

ಅತ್ಯಾಚಾರ ಸಂತ್ರಸ್ತೆಯಾಗಿದ್ದ ಅಪ್ರಾಪ್ತೆ ಮೇಲೆಯೇ ಪೊಲೀಸ್ ಕಾನ್ಸ್ ಟೇಬಲ್ ಓರ್ವ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ಬೆಳಕಿಗೆ ಬಂದಿದೆ.. ಕಡಬ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಶಿವರಾಜ್ ವಿರುದ್ಧ ಸಂತ್ರಸ್ತೆಯ ತಂದೆ ಅತ್ಯಾಚಾರದ ಕೇಸ್ ದಾಖಲು ಮಾಡಿದ್ದಾರೆ. ಮೂಲಗಳ ಪ್ರಕರಣ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಪರಾರಿಯಾಗಿರೋದಾಗಿ ತಿಳಿದುಬಂದಿದೆ. ಜೊತೆಗೆ ಸಂತ್ರಸ್ತೆ ಹಾಗೂ ಆಕೆಯ ತಾಯಿ ಕೂಡ ಸೆಪ್ಟೆಂಬರ್ 18ರಿಂದ ಕಾಣೆಯಾಗಿರೋದಾಗಿ ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಬರ್ತ್ ಡೇ ಗೆ ಮಹಿಳಾ ಪೇದೆಯನ್ನ ಆಹ್ವಾನಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು

ಅಪ್ರಾಪ್ತ ಬಾಲಕಿ ಎರಡು ವರ್ಷಗಳ ಹಿಂದೆ ಕಡಬ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವರಾಜ್ ಹುಡುಗಿಯೊಂದಿಗೆ ಸಂವಹನ ನಡೆಸುತ್ತಿದ್ದ. ಸಮನ್ಸ್ ನೀಡುವ ನೆಪದಲ್ಲಿ ಆತ ಆಗಾಗ ಆಕೆಯ ಮನೆಗೆ ಭೇಟಿ ನೀಡುತ್ತಾ , ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿಕೊಂಡು ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಇದೇ ರೀತಿ ಆಗಾಗ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದ್ರಿಂದಾಗಿ ಆಕೆ ಗರ್ಭವತಿಯೂ ಆಗಿದ್ದಾಳೆ.. ಸಂತ್ರಸ್ತೆ ಗರ್ಭವತಿಯಾದ ನಂತರ ಪೋಷಕರು ವಿಚಾರಸಿದಾಗ ಆಕೆ ಸತ್ಯ ಬಾಯ್ಬಿಟ್ಟಿದ್ದಾಳೆ. ಅದಾದ ಬಳಿಕ ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಸಂತ್ರಸ್ತೆ ತಂದೆ ದೂರು ದಾಖಲು ಮಾಡಿದ್ದಾರೆ.

ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಭೀಕರ ಅಪಘಾತದಲ್ಲಿ ಇಬ್ಬರ ಸಾವು

ದೂರು ದಾಖಲಿಸುವ ಮುನ್ನ ಬಾಲಕಿಯನ್ನು ಮದುವೆಯಾಗಲು ಪೋಷಕರು ಸೂಚಿಸಿದ್ದು, ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ನಿರಾಕರಿಸಿದ್ದು, ಗರ್ಭಪಾತ ಮಾಡಿಸುವಂತೆ ತಿಳಿಸಿದ್ದಾನೆ ಎಂದೂ ಕೂಡ ಆರೋಪದಲ್ಲಿ ಉಲ್ಲೇಖಿಸಲಾಗಿದೆ.  ಅಷ್ಟೇ ಅಲ್ಲ ಸೆಪ್ಟೆಂಬರ್ 18ರಿಂದ ಸಂತ್ರಸ್ತೆ ಹಾಗೂ ತಾಯಿ ಕಾಣೆಯಾಗಿರೋದಾಗಿ ದೂರಲಾಗಿದೆ. ಅಲ್ಲದೇ ಸಂತ್ರಸ್ತೆ ಹಾಗೂ ತಾಯಿಯನ್ನ ಕಿಡ್ನಾಪ್ ಮಾಡಿ ಅಗ್ಞಾತ ಸ್ಥಳದಲ್ಲಿ ಇಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಇನ್ನೂ ಆರೋಪಿಯು ಸಂತ್ರಸ್ತೆ ಕುಟುಂಬಕ್ಕೆ ಡಿಜಿಟಲ್ ಪೇ ಮೂಲಕ 35000 ಕಳುಹಿಸಿದ್ದು, ಗರ್ಭಪಾತವನ್ನೂ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಪೊಲೀಸ್ ಪೇದೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ಮಗಳು ಮತ್ತು ಪತ್ನಿಯನ್ನು ಎಲ್ಲಿ ಇರಿಸಲಾಗಿದೆ ಎಂದು ಪತ್ತೆ ಹಚ್ಚುವಂತೆ ತಂದೆ ಪೊಲೀಸರನ್ನು ಕೇಳಿದ್ದಾರೆ. ಅಲ್ಲದೇ ಈ ಬಗ್ಗೆ ಸಿಎಂಗೂ ಕೂಡ ದೂರು ನೀಡಿದ್ದಾರೆ.

ಜಗಳದಲ್ಲಿ ಹೆಂಡತಿಯ ಮೂಗನ್ನೇ ಕಚ್ಚಿದ ಪತಿರಾಯ..!

Tags: #saakshatvDakshina kannadaKadabaMangloreminor girlPolice ConstableRape
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram