ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಲ್ಲಿ ಪುಂಡರ ಪುಂಡಾಟ- ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆಯ ಹಿಂದಿದೆಯಾ ರಾಜಕೀಯ ದುರುದ್ದೇಶ ?

admin by admin
August 12, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರಲ್ಲಿ ಪುಂಡರ ಪುಂಡಾಟ- ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆಯ ಹಿಂದಿದೆಯಾ ರಾಜಕೀಯ ದುರುದ್ದೇಶ ?

ಬೆಂಗಳೂರಲ್ಲಿ ಪುಡರ ಪುಂಡಾಟ- ಫೇಸ್ ಬುಕ್ ಪೋಸ್ಟರ್ ವಿಚಾರದಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ -ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ.
ಕಾವಲ್ ಭೈರ ಸಂದ್ರಲ್ಲಿರುವ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು ನಂತರ ಶಾಸಕರ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿ ದಾಂದಲೆ ನಡೆಸಿದ್ದರು. ಅಲ್ಲದೆ ರಸ್ತೆಯಲ್ಲಿ ಸಿಕ್ಕ ವಾಹನಗಳ ಮೇಲೂ ಬೆಂಕಿ ಹಚ್ಚಿದ್ದರು. ಬಳಿಕ ಕೆ.ಜಿ.ಹಳ್ಳಿ ಪೊಲೀಸ್ ಸ್ಟೇಷನ್ ಬಳಿಯೂ ಗಲಾಟೆ ಮಾಡಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದರು.
ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ನೀಡುವಂತೆ ಸೂಚಿಸಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ವರದಿ ನೀಡಿದ್ದಾರೆ. ಗಲಭೆಯಲ್ಲಿ ಮತೀಯ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಜೊತೆಗೆ ಕೆಲವು ರಾಜಕೀಯ ಮುಖಂಡರು ಕೂಡ ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಲಾಭಕ್ಕಾಗಿ ರಾಜಕೀಯ ಮುಖಂಡರು ಗಲಭೆಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಅದ್ರಲ್ಲೂ ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಮುಂದಿಟ್ಟುಕೊಂಡು ಮತೀಯ ಸಂಘಟನೆಗಳ ಜೊತೆಗೆ ಶಾಮೀಲಾಗಿದ್ದಾರೆ ಎಂಬುದರ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026

ಇನ್ನು ಗಲಭೆಯಲ್ಲಿ ಹೊರಗಿನಿಂದ ಕಿಡಿಗೇಡಿಗಳು ಬಂದಿದ್ದರು. ಇವರ ಜೊತೆ ಸ್ಥಳೀಯ ದುಷ್ಕರ್ಮಿಗಳು ಭಾಗಿಯಾಗಿರುವುದರಿಂದ ಪರಿಸ್ಥಿತಿ ಕೈ ಮೀರಿ ಹೋಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಂದಲೂ ಮಾಹಿತಿ ಸಂಗ್ರಹಿಸಿದೆ.
ಒಟ್ಟಿನಲ್ಲಿ ಫೇಸ್ ಬುಕ್ ಪೋಸ್ಟ್ ಅನ್ನು ನೆಪವಾಗಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ಈ ಗಲಭೆ ನಡೆಸಲಾಗಿದೆ. ಅಲ್ಲದೆ ಇದು ಪೂರ್ವನಿಯೋಜಿತವಾಗಿ ನಡೆಸಿರುವ ಕೃತ್ಯ ಎಂದು ಹೇಳಲಾಗುತ್ತಿದೆ.

Tags: @bengaluralli pundara pundata# DG Halli and KG Halli# DJ Halli# KG Halli#Bengaluru Amid Violence Over#bengaluru voilence#Congress MLA.#face book post#mla shrinivas murthycm bsykarnataka
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram