ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ : ಸಚಿವ ವಿ.ಸೋಮಣ್ಣ

Mahesh M Dhandu by Mahesh M Dhandu
February 27, 2022
in Hale Mysore, Newsbeat, ಹಳೇ ಮೈಸೂರು
Polio drops V somanna Bangalore saaksha tv
Share on FacebookShare on TwitterShare on WhatsappShare on Telegram

Bangalore | ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ : ಸಚಿವ ವಿ.ಸೋಮಣ್ಣ

ಬೆಂಗಳೂರು :   ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ವಸತಿ ಸಚಿವ ವಿ.ಸೋಮಣ್ಣರವರು 5ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.

Related posts

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

February 11, 2026
ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

February 11, 2026

ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ ಮತ್ತು ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ವಿ.ಸೋಮಣ್ಣ,  ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು.

ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ.

ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು 1995ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಅಭಿಯಾನ ಬಹಳಷ್ಟು ಪ್ರಗತಿಯನ್ನು ಕಂಡಿದ್ದು ವಿಶ್ವ ಆರೋಗ್ಯ ಸಂಸ್ಥೆಯು 2014ರ ಮಾರ್ಚ್ 27ರಂದು ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. 

Polio drops  V somanna Bangalore  saaksha tv

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಪೋಲಿಯೋ ವೈರಾಣು ಪತ್ತೆಯಾಗದಿರುವುದು ಬಹಳ ಸಂತಸದ ವಿಷಯ.

ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ 2 ಹನಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು.

ಈ ಲಸಿಕೆಯನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಲ್ಲ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ,  ಹಾಗೂ ಸಂಚಾರಿ ಘಟಕಗಳಲ್ಲಿ ಇಂದು ಬೆಳಿಗ್ಗೆ ಗಂಟೆ 8 ರಿಂದ ಸಂಜೆ 5ರ ವರೆಗೆ ನೀಡಲಾಗುವುದು. ಇದಾದ ಬಳಿಕ  ಸ್ವಯಂಸೇವಕರು ಪ್ರತೀ ಮನೆಗೆ ಭೇಟಿ ಲಸಿಕೆ ಹಾಕಲಾಗುತ್ತದೆ.

ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿಸುವುದರಿಂದ ಮಕ್ಕಳ ಜೀವ ರಕ್ಷಣೆ ಸಿಗುವುದು ಎಂದು ಹೇಳಿದರು.

Polio drops V somanna Bangalore

Tags: #Saaksha TVbangalorepolio dropsv somanna
ShareTweetSendShare
Join us on:

Related Posts

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

ರಾಜ್ಯದಲ್ಲಿ 2.85 ಲಕ್ಷ ಹುದ್ದೆ ಖಾಲಿ: ನೇಮಕಾತಿ ಮರೆತು ಕುರ್ಚಿ ಉಳಿಸಿಕೊಳ್ಳುವ ತಂತ್ರಕ್ಕೆ ಮುಂದಾದರಾ ಸಿಎಂ? ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

by Shwetha
February 11, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಲಕ್ಷಾಂತರ ಯುವಕರು ಕಾಯುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ಮಗ್ನರಾಗಿದ್ದಾರೆ ಎಂಬ ಗಂಭೀರ ಆರೋಪ ರಾಜ್ಯ...

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಕರೆ ಬಂದರೆ ನಾನೂ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

by Shwetha
February 11, 2026
0

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನಗೆ ಈವರೆಗೆ ಯಾವುದೇ...

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

ಟ್ರಂಪ್ ಇಬ್ಬಗೆ ನೀತಿಗೆ ಬೆಚ್ಚಿಬಿದ್ದ ಭಾರತ ಬಾಂಗ್ಲಾ ಜವಳಿ ಉತ್ಪನ್ನಕ್ಕೆ ಶೂನ್ಯ ಸುಂಕ ಭಾರತಕ್ಕೆ ಶೇ 18ರಷ್ಟು ತೆರಿಗೆ ಬರೆ

by Shwetha
February 11, 2026
0

ಭಾರತ ಮತ್ತು ಅಮೆರಿಕ ನಡುವಿನ ಬಹುಚರ್ಚಿತ ವ್ಯಾಪಾರ ಒಪ್ಪಂದ ಇದೀಗ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಒಪ್ಪಂದದ ಆರಂಭದಲ್ಲಿ ಅಮೆರಿಕದ ಸುಂಕವನ್ನು ಶೇ...

IND–PAK ಪಂದ್ಯ ಪರಿಣಾಮ.. ಕೊಲಂಬೊ ವಿಮಾನ ಟಿಕೆಟ್ ದರ ಗಗನಕ್ಕೆ

IND–PAK ಪಂದ್ಯ ಪರಿಣಾಮ.. ಕೊಲಂಬೊ ವಿಮಾನ ಟಿಕೆಟ್ ದರ ಗಗನಕ್ಕೆ

by Shwetha
February 11, 2026
0

T20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂದು ಮೊದಲು ಸೂಚನೆ ನೀಡಿದ್ದ ಪಾಕಿಸ್ತಾನ ಇದೀಗ ಅಚ್ಚರಿಯ U-ಟರ್ನ್ ತೆಗೆದುಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಪಾಕಿಸ್ತಾನ ತಂಡ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 11, 2026
0

ದಿನ ಭವಿಷ್ಯ: 11-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ಇರುತ್ತದೆ. ಆರ್ಥಿಕವಾಗಿ ಸ್ವಲ್ಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram