ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ತನ್ನ ವಿಶಿಷ್ಠ ವಾಸ್ತುಶಿಲ್ಪಕ್ಕೆ ಪಾಂಡಿಚೇರಿ ಖ್ಯಾತಿ..! ಶಾಪಿಂಗ್ ಪ್ರಿಯರ ಸ್ವರ್ಗ – ಇಂಟರೆಸ್ಟಿಂಗ್ ಫ್ಯಾಕ್ಟ್ಸ್

Namratha Rao by Namratha Rao
June 8, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ತನ್ನ ವಿಶಿಷ್ಠ ವಾಸ್ತುಶಿಲ್ಪಕ್ಕೆ ಪಾಂಡಿಚೇರಿ ಖ್ಯಾತಿ..! ಶಾಪಿಂಗ್ ಪ್ರಿಯರ ಸ್ವರ್ಗ – ಇಂಟರೆಸ್ಟಿಂಗ್ ಫ್ಯಾಕ್ಟ್ಸ್

ತನ್ನದೇ ಹೆಸರಿನ ಕೇಂದ್ರಾಡಳಿತ ಪ್ರದೇಶದ ರಾಜಧಾನಿ ಪಾಂಡಿಚೆರಿ 2006 ದ ವರೆಗೆ ಪುದುಚೆರಿ ಎಂದು ಕರೆಯಿಸಿಕೊಳ್ಳುತ್ತಿತ್ತು. ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶಗಳೆರಡು ಪ್ರೆಂಚ್ ಸಂಸ್ಕೃತಿ ಹಾಗೂ ಸಂಪ್ರದಾಯದ ಬಹಳ ಪ್ರಭಾವಕ್ಕೆ ಒಳಗಾಗಿ ಇಂದಿಗೂ ಆ ಪ್ರಭಾವವನ್ನು ತನ್ನಲ್ಲಿ ಉಳಿಸಿಕೊಂಡಿದೆ.pondicherry saakshatv.com

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಬಂಗಾಳ ಕೊಲ್ಲಿಯ ಕೋರಮಂಡಲ ತೀರದಲ್ಲಿ ಇರುವ ಪಾಂಡಿಚೆರಿ ಚೆನ್ನೈಯಿಂದ 162 ಕಿ.ಮೀ ದೂರದಲ್ಲಿದೆ. ಇದು ಮೊದಲು ಪ್ರೆಂಚರ ಅಧೀನದಲ್ಲಿತ್ತು.  1670 ರಿಂದ 1954 ರ ತನಕ್ ಪ್ರೆಂಚ್ ಆಡಳಿತಕ್ಕೆ ಒಳಪಟ್ಟಿತ್ತು. ಇಲ್ಲಿ ಫ್ರೆಂಚರು ಸುಮಾರು ಮೂರು ಶತಮಾನಗಳ ಕಾಲ ಆಡಳಿತ ನಡೆಸಿ ತಮ್ಮ ಸಂಸ್ಕೃತಿಯ ಗುರುತನ್ನು ಬಿಟ್ಟು ಹೋಗಿದ್ದಾರೆ.pondicherry saakshatv.com

ತನ್ನ ವಿಶಿಷ್ಠ ವಾಸ್ತುಶಿಲ್ಪಕ್ಕೆ ಪಾಂಡಿಚೇರಿ ಖ್ಯಾತಿ..!

ಪಾಂಡಿಚೆರಿ ವಿಶಿಷ್ಟ ವಾಸ್ತುಶಿಲ್ಪ ಮತ್ತು ಸಮುದ್ರ ಕಿನಾರೆಗಳನ್ನು ಹೊಂದಿರುವ ನಗರವಾಗಿದೆ. ಇಲ್ಲಿ ನಡೆಯುತ್ತಾ ಆನಂದಿಸುವುದೆ ಒಂದು ವಿಶೇಷ ಅನುಭವವಾಗಿದೆ. ಇಲ್ಲಿ ಫ್ರೆಂಚ ವಾಸ್ತುಶಿಲ್ಪದ ದಟ್ಟ ಪ್ರಭಾವವನ್ನು ನಾವು ಕಾಣಬಹುದಾಗಿದೆ. ಇಲ್ಲಿ ಹಲವಾರು ರಸ್ತೆಗಳು ಫ್ರೆಂಚ್ ಹೆಸರುಗಳನ್ನು ಹೊಂದಿವೆ.pondicherry saakshatv.com

ಇದು ಎರಡು ಭಾಗಗಳಾಗಿ ವಿಂಗಡನೆ ಗೊಂಡಿದೆ. ಅವುಗಳೆಂದರೆ ಫ್ರೆಂಚ್ ಭಾಗ  ಮತ್ತು ಭಾರತೀಯ ಭಾಗ  ಇವುಗಳಲ್ಲಿ ಮೊದಲನೆಯ ಭಾಗದಲ್ಲಿ ವಸಾಹತು ಕಾಲದ ಕಟ್ಟಗಳನ್ನು ಕಾಣಬಹುದು ಹಾಗೂ ನಂತರ ಹೆಸರಿಸಿದ ಭಾಗದಲ್ಲಿ ತಮಿಳು ಶೈಲಿಯ ಕಟ್ಟಡಗಳನ್ನು ಕಾಣಬಹುದು. ಈ ಎರಡೂ ಶೈಲಿಗಳ ಸಮ್ಮಿಲನ ಈ ನಗರಕ್ಕೆ ಒಂದು ವಿಶೇಷವಾದ ಗತ್ತನ್ನು ನೀಡಿದೆ.

ಅಲ್ಲದೇ ಪಾಂಡಿಚೇರಿ ಶಾಪಿಂಗ್ ಪ್ರಿಯರ ಸ್ವರ್ಗ. ಇಲ್ಲಿ ಕೈಮಗ್ಗ, ವಿವಿಧ ತರಹದ ಕಲ್ಲುಗಳು, ಮರದ ಕೆತ್ತನೆಗಳು, ಮಣ್ಣಿನ ಪಾತ್ರೆಗಳು, ಸುಗಂಧ ದ್ರವ್ಯಗಳು, ಕನ್ನಡಿಯ ವಿವಿಧ ಶೈಲಿಗಳು, ಕ್ಯಾಂಡಲ್ ಗಳು, ಲ್ಯಾಂಪ್ ಗಳು ಹೀಗೆ ಹಲವಾರು ರೀತಿಯ ಶಾಪಿಂಗ್ ವಸ್ತುಗಳಿವೆ. ಡಿಸೆಂಬರ್ ಅಂತಾರಾಷ್ಟ್ರೀಯ ಯೋಗ ಉತ್ಸವ ಹಾಗೂ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಆಹಾರ ಉತ್ಸವ ಹಾಗೂ ಜನವರಿ ತಿಂಗಳಿನಲ್ಲಿ ನಡೆಯುವ ಖರೀದಿ ಉತ್ಸವ ಇಲ್ಲಿನ ಕೆಲವು ಪ್ರಮುಖ ಆಕರ್ಷಣೆಗಳು.

ಇಲ್ಲಿ ಪ್ರೊಮೆಂಡೇಡ್, ಪಾರಾಡೈಸ್ ಸೆರೆನಿಟಿ ಹಾಗೂ ಔರೊವಿಲ್ಲೆಯಂತಹ ಜಗತ್ಪ್ರಸಿದ್ಧ ಕಡಲ ಕಿನಾರೆಗಳನ್ನು ಕಾಣಬಹುದು. ಇಲ್ಲಿನ ಇನ್ನೊಂದು ಪ್ರಮುಖ ಆಕರ್ಷಣೆ ಎಂದರೆ ಶ್ರೀ ಅರಬಿಂದೋ ಆಶ್ರಮ. ಈ ಆಶ್ರಮಕ್ಕೆ ದೇಶ ವಿದೇಶಗಳಿಂದ ಜನರು ಆಗಮಿಸುತ್ತಾರೆ. ಇನ್ನು ಪಾಂಡಿಚೇರಿ ಸಿನಿಮಾ ಮಂದಿಯ ಹಾಟ್ ಫೇವ್ರೇಟ್ ಸ್ಥಳ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದ ಅನೇಕ ಸಿನಿಮಾಗಳು ಇಲ್ಲಿ ಚಿತ್ರೀಕರಣಗೊಂಡಿವೆ.

ಇಲ್ಲಿ ತಂಗಲು ಹಲವು ರೆಸಾರ್ಟ್ ಮತ್ತು ಹಾಸ್ಟೆಲ್ ಗಳು ಲಭ್ಯವಿವೆ. ಪಾಂಡಿಚೇರಿ ಯಲ್ಲಿ ಸಂಚರಿಸಲು ಟ್ಯಾಕ್ಸಿ ಮತ್ತು ಬೈಕ್ ಗಳು ಬಾಡಿಗೆಗೆ ಲಭ್ಯವಿವೆ. ನವೆಂಬರ್ ನಿಂದ ಫೆಬ್ರವರಿ ಇಲ್ಲಿಗೆ ಭೇಟಿ ನೀಡಲು ಸೂಕ್ತ ಸಮಯ. ಇನ್ನು ಸೀ ಫುಡ್ ಪ್ರಿಯರಿಗೆ ಇಲ್ಲಿ ಸಾಕಷ್ಟು ಆಯ್ಕೆಗಳಿವೆ. ಶಾಂತ ಪರಿಸರ, ವಿಭಿನ್ನ ವಾಸ್ತುಶಿಲ್ಪ, ಸುಂದರ ಕಡಲಕಿನಾರೆಗಳಲ್ಲಿ ಎಂಜಾಯ್ ಮಾಡಬಯಸುವವರು ಇಲ್ಲಿಗೆ ಭೇಟಿ ನೀಡಿ.

ಇದು ‘ಗ್ರೇಟ್ ವಾಲ್ ಆಫ್ ಇಂಡಿಯಾ’..!! ಕುಂಭಲಗಢ ಕೋಟೆಯ ಬಗ್ಗೆ ನಿಮಗೆಷ್ಟು ಗೊತ್ತು?

ಬಂಗಾಳದಲ್ಲಿರುವ ಈ ಘೋಸ್ಟ್ ಸ್ಟೇಷನ್ ನ ಹಿಂದಿನ ಕಥೆಯೇನು…?

Tags: artculturehistorypondicherryPuducherrytravelling
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram