ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ponnian Selvan – ಚಿಯಾನ್ ವಿಕ್ರಮ್, ಐಶ್ವರ್ಯಗೆ ಸಿಕ್ಕಿದ್ದು ಇಷ್ಟು ಸಂಭಾವನೆ.. 

'ಪೊನ್ನಿಯಿನ್ ಸೆಲ್ವನ್' ಚಿತ್ರದಲ್ಲಿ ವಿಕ್ರಮ್ (ವಿಕ್ರಮ್) ನಟರ ಪೈಕಿ ಅತಿ ಹೆಚ್ಚು ಸಂಭಾವನೆ ಪಡೆದರು. ಅವರು ಈ ಚಿತ್ರದಲ್ಲಿ ಆದಿತ್ಯ ಕರಿಕಾಳನ್ ಆಗಿ ನಟಿಸಿದ್ದಾರೆ. ಈ ಪಾತ್ರಕ್ಕಾಗಿ ಅವರು 15 ಕೋಟಿ ರೂಪಾಯಿಗಳನ್ನು ಸಂಭಾವನೆ ತೆಗೆದುಕೊಂಡಿದ್ದಾರೆ.

Naveen Kumar B C by Naveen Kumar B C
September 28, 2022
in Newsbeat, National, ಮನರಂಜನೆ
Ponnian Selvan

Ponnian Selvan

Share on FacebookShare on TwitterShare on WhatsappShare on Telegram

ಪೊನ್ನಿಯನ್ ಸೆಲ್ವನ್ – ಚಿಯಾನ್ ವಿಕ್ರಮ್, ಐಶ್ವರ್ಯಗೆ ಸಿಕ್ಕಿದ್ದು ಇಷ್ಟು ಸಂಭಾವನೆ..

 

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಮಣಿರತ್ನಂ ಅವರ ಕನಸಿನ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಬಿಡುಗಡೆಗೆ ಸಿದ್ದವಾಗಿದ್ದು, ಚಿತ್ರಂಡ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ.  ಜಯಂ  ರವಿ, ಐಶ್ವರ್ಯ ರೈ, ಚಿಯಾನ್ ವಿಕ್ರಮ್, ಕಾರ್ತಿ, ತ್ರಿಶಾ, ಐಶ್ವರ್ಯ ಲಕ್ಷ್ಮಿ, ವಿಕ್ರಮ್ ಪ್ರಭು, ಪ್ರಕಾಶ್ ರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಚಿತ್ರವು ಕಲ್ಕಿ ಕೃಷ್ಣಮೂರ್ತಿ ಬರೆದಿರುವ ಪೊನ್ನಿಯಿನ್ ಸೆಲ್ವನ್ ಕಾದಂಬರಿಯನ್ನು ಆಧರಿಸಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಲೆವಲ್ ನಲ್ಲಿ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ.  ಸೆಪ್ಟೆಂಬರ್ 30 ರಂದು ಮೊದಲ ಭಾಗ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಭಾಸ್ಕರನ್ ಮತ್ತು ಮದ್ರಾಸ್ ಟಾಕೀಸ್ ಜಂಟಿಯಾಗಿ ನಿರ್ಮಿಸಿದ್ದಾರೆ.

ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದೆ. ಸ್ಟಾರ್‌ ಡಮ್ ಹೊಂದಿರುವ ಹಲವು ನಟರು ಒಂದೇ ಚಿತ್ರದಲ್ಲಿ ನಟಿಸುವುದು ಅಪರೂಪ. ಹಾಗಾಗಿ ಈ ಚಿತ್ರದ ಎಲ್ಲಾ ನಟರಿಗೂ ಭಾರೀ ಸಂಭಾವನೆಯನ್ನೇ ನಿಡಲಾಗಿದೆ ಎನ್ನುತ್ತಿದೆ ಕಾಲಿವುಡ್ ಮಾಧ್ಯಮಗಳು.

‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ವಿಕ್ರಮ್ (ವಿಕ್ರಮ್) ನಟರ ಪೈಕಿ ಅತಿ ಹೆಚ್ಚು ಸಂಭಾವನೆ ಪಡೆದರು. ಅವರು ಈ ಚಿತ್ರದಲ್ಲಿ ಆದಿತ್ಯ ಕರಿಕಾಳನ್ ಆಗಿ ನಟಿಸಿದ್ದಾರೆ. ಈ ಪಾತ್ರಕ್ಕಾಗಿ ಅವರು 15 ಕೋಟಿ ರೂಪಾಯಿಗಳನ್ನು ಸಂಭಾವನೆ ತೆಗೆದುಕೊಂಡಿದ್ದಾರೆ.

ನಂದಿನಿ ಪಾತ್ರದಲ್ಲಿ ನಟಿಸಿರುವ ಐಶ್ವರ್ಯ ರೈ ಕೂಡ ಭಾರೀ ಸಂಭಾವನೆ ತೆಗೆದುಕೊಂಡಿದ್ದಾರೆ. 10 ಕೋಟಿ ಚಾರ್ಜ್ ಮಾಡಿದ್ದಾರೆ ಎಂದು ವರದಿಯಾಗಿದೆ. ರಾಜರಾಜ ಚೋಳನ ಪಾತ್ರದಲ್ಲಿ ನಟಿಸಿದ್ದ ಜಯಂ ರವಿಗೆ 8 ಕೋಟಿ, ವಂತಿಯತೇವನ ಪಾತ್ರದಲ್ಲಿ ಕಾಣಿಸಿಕೊಂಡ ಕಾರ್ತಿಗೆ 5 ಕೋಟಿ, ತ್ರಿಷಾಗೆ 2 ಕೋಟಿ, ಐಶ್ವರ್ಯ ಲಕ್ಷ್ಮಿ ಮತ್ತು ಪ್ರಕಾಶ್ ರಾಜ್ ಗೆ ತಲಾ 15 ಕೋಟಿ ರೂ ಸಂಭಾವನೆ ನೀಡಲಾಗಿದೆ ಎನ್ನುತ್ತಿವೆ ಸುದ್ದಿ ಮಾದ್ಯಮಗಳು.

 ‘ಪೊನ್ನಿಯಿನ್ ಸೆಲ್ವನ್-1’ ಚೋಳರ ಕಾಲದ ಕಥೆಯನ್ನು ಆಧರಿಸಿದೆ. ಅಂದಹಾಗೆ ಈ ಸಿನಿಮಾದ ಬಜೆಟ್ ರು.500 ಕೋಟಿ.

ಈ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಮೊದಲ ಭಾಗ ಬಿಡುಗಡೆಯಾದ 6 ರಿಂದ 9 ತಿಂಗಳ ನಂತರ ‘ಪೊನ್ನಿಯಿನ್ ಸೆಲ್ವನ್’ ಎರಡನೇ ಭಾಗ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

Ponnian Selvan – How much did Chiyan Vikram and Aishwarya get paid..

Tags: Aishwaryachiyan vikramPonnian Selvan
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram