ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪೊನ್ನು ರಾಧಾಕೃಷ್ಣನ್ಭೀಕರ ಅಪಘಾತ: ಮೂವರು ಬಲಿ

ಕಲಬುರಗಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
January 20, 2025
in Crime, ಅಪರಾಧ
Share on FacebookShare on TwitterShare on WhatsappShare on Telegram

ಕಲಬುರಗಿ: ಕಾರು ಹಾಗೂ ಲಾರಿ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ಸಂಭವಿಸಿದೆ. ಅಲ್ಲದೇ, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಿನಾಶ್(24), ಅಭಿಷೇಕ್(26), ಸಂಜೀವ್(40) ಸಾವನ್ನಪ್ಪಿರುವ ದುರ್ದೈವಿಗಳು. ಈ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದವರು ಬೀದರ್ನಿಂದ ತೆಲಂಗಾಣದ ಧಾರೂರಿನತ್ತ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Related posts

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026
Tags: accedentCardeathHospitalpolice station
ShareTweetSendShare
Join us on:

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram