ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಬುಟ್ಟಬೊಮ್ಮ’..! : ಪೂಜಾ ಹೆಗ್ಡೆ ಭರ್ಜರಿ ಗಿಫ್ಟ್ ಕೊಟ್ಟ ‘ರಾಧೆಶ್ಯಾಮ್’..!

Namratha Rao by Namratha Rao
October 13, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

(Pooja hegde)

ಬಾಲಿವುಡ್ ಮತ್ತು ದಕ್ಷಿಣ ಭಾರತದಲ್ಲಿ ಮಿಂಚುತ್ತಿರುವ ಕನ್ನಡದ ಬೆಡಗಿ ಪೂಜಾ ಹೆಗ್ಡೆಗೆ ಇಂದು ಹುಟ್ಟುಹಬ್ಬದ ಸಂಭ್ರಮ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ತೆಲುಗು ಚಿತ್ರರಂಗದಲ್ಲಿ ಭಾರಿ ಬೇಡಿಕೆಯಲ್ಲಿರುವ ನಟಿ ಪೂಜಾ ಹೆಗ್ಡೆ (Pooja hegde) ದೊಡ್ಡ ದೊಡ್ಡ ಬ್ಲಾಕ್ ಬಾಸ್ಟರ್ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ.

ಸ್ಟಾರ್ ನಟರ ಜೊತೆಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಪೂಜಾ ಸದ್ಯ ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

pooja hegde

ಇನ್ನೂ ಇಂದು ಇಂದು ಹುಟ್ಟುಹಬ್ಬದ ಪ್ರಯುಕ್ತ ರಾಧೆ ಶ್ಯಾಮ್ ಚಿತ್ರತಂಡ ಪೂಜಾ ಹೆಗ್ಡೆಗೆ ಭರ್ಜರಿ ಗಿಫ್ಟ್ ನೀಡಿದೆ.

ಚಿತ್ರತಂಡ ನಟಿ ಪೂಜಾ ಹೆಗ್ಡೆಯ ಲುಕ್ ರಿವೀಲ್ ಮಾಡಿದೆ. ಚಿತ್ರದಲ್ಲಿ ಪೂಜಾ  ಸಂಪ್ರದಾಯಸ್ಥ ಕುಟುಂಬದ ಹೆಣ್ಣುಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಹಳ್ಳಿ ಹುಡುಗಿಯಾಗಿ ಜನರೆದುರು ಬರಲಿದ್ದಾರೆ. pooja hegde

ಇನ್ನೂ ವಿಶೇಷ ಎಂದರೆ ನಟ ಪ್ರಭಾಸ್ ಅವರೇ ಖುದ್ದು,  ಪೂಜಾ ಹೆಗ್ಡೆ ಅವರ  ಫಸ್ಟ್ ಲುಕ್ ಅನಾವರಣಗೊಳಿಸಿದ್ದು, ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ನಿರ್ದೇಶಕ ರಾಧೆಕೃಷ್ಣ ಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ  ರಾಧೆ ಶ್ಯಾಮ್ ಸಿನಿಮಾ  ಪುನರ್ಜನ್ಮದ ಕಥೆಯಾಧಾರಿತವಾಗಿದೆ ಎನ್ನಲಾಗುತ್ತಿದೆ.

ಸದ್ಯ ಕೊರೊನಾ ಲಾಕ್ ಡೌನ್ ನಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ.

‘AMMA’ಗೆ ಗುಡ್ ಬೈ ಹೇಳಿದ ‘ಮಿಲನ’ ಪಾರ್ವತಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BirthdayPooja HegdeRadhe ShyamTollywood
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram