ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಮಿಸ್ ಇಂಡಿಯಾ 2021ರ ಕಿರೀಟ ಮುಡಿಗೇರಿಸಿಕೊಂಡ ಪೂಜಾ ರಮೇಶ್

Naveen Kumar B C by Naveen Kumar B C
November 5, 2021
in Life Style, Newsbeat, ಜೀವನಶೈಲಿ
Pooja Ramesh saaksha tv
Share on FacebookShare on TwitterShare on WhatsappShare on Telegram

ಮಿಸ್ ಇಂಡಿಯಾ 2021ರ ಕಿರೀಟ ಮುಡಿಗೇರಿಸಿಕೊಂಡ ಪೂಜಾ ರಮೇಶ್

ಚಂದನವನ ಹಾಗೂ ಕಿರುತೆರೆಯಲ್ಲಿ ಕಾಣಿಸಿಕೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿರುವ ಪೂಜಾ ರಮೇಶ್ ಅವರು, ಇದೀಗ 2021ನೇ ಸಾಲಿನ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇತ್ತೀಚಿಗೆ ಇನ್ಫಾಂಟ್ ಸ್ಕೂಲ್ ಆಫ್ ಫ್ಯಾಶನ್ ಸಂಸ್ಥೆ ಮಿಸ್ಟರ್ & ಮಿಸ್ ಇಂಡಿಯಾ -2021 ಶೋ ಆಯೋಜಿಸಿತ್ತು. ಈ ಶೋನಲ್ಲಿ ಭಾಗವಹಿಸಿದ್ದ ಪೂಜಾ ರಮೇಶ್ ಅವರು, ಮಿಸ್ ಇಂಡಿಯಾ ಟೈಟಲ್ ವಿನ್ನರ್ ಆಗಿದ್ದಾರೆ. ಜೊತೆಗೆ ಬ್ಯೂಟಿಫುಲ್ ಹೇರ್ ಅಂಡ್ ಬೆಸ್ಟ್ ಹೇರ್ ಸ್ಟೈಲ್ ಗೆ ಕೂಡ ಅವರಿಗೆ ಅವಾರ್ಡ್ ಸಿಕ್ಕಿದೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಅಂದಹಾಗೆ ಪೂಜಾ ರಮೇಶ್ ಅವರು ತಮ್ಮ ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದಾರೆ. ಪೂಜಾ ರಮೇಶ್, 2009ರಲ್ಲಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟರು. ಪೇಪರ್ ದೋಣಿ, ಲಹರಿ, ತಾಂಡವ ಮಹಾಕಾಳಿಯಲ್ಲಿ ಚಿತ್ರಗಳಲ್ಲಿ ಅಭಿನಯಿಸಿದ್ದ ಪೂಜಾ ರಮೇಶ್, 2015ರಿಂದ ಚಿತ್ರರಂಗದಿಂದ ದೂರವಿದ್ದರು. ಈಗ ಪಿಟ್ ಅಂಡ್ ಫೈನ್ ಆಗಿ ಮತ್ತೆ ಕಿರುತೆರೆ ಹಾಗೂ ಧಾರಾವಾಹಿಗಳತ್ತ ಮುಖ ಮಾಡಿದ್ದಾರೆ.

Pooja Ramesh saaksha tv

ಈಗಾಗಲೇ ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಚಿರಪರಿಚಿತವಾಗಿದ್ದಾರೆ. ಪೂಜ ರಮೇಶ್ ಅವರು ಫ್ಯಾಷನ್ ಶೋಗಳಲ್ಲೂ ಕೂಡ ತನ್ನದೆಯಾದ ಚಾಪು ಮೂಡಿಸಿದ್ದು, ಮಾಡೆಲ್ ಕ್ಷೇತ್ರದಲ್ಲೂ ಕೂಡ ಹೆಸರು ಮಾಡಿದ್ದಾರೆ.

ಕೋವಿಡ್ ಟೈಮ್ ನಲ್ಲಿ ಹಲವು ಹಿರಿಯ ಕಲಾವಿದರ ಮನೆ ಬಾಗಿಲಿಗೆ ಹೋಗಿ ಯೋಗಕ್ಷೇಮ ವಿಚಾರಿಸಿ ಅಹಾರ ಕಿಟ್ ನೀಡಿ ಆರ್ಶಿವಾದ ಪಡೆದುಕೊಂಡಿದ್ದಾರೆ. ಇದಲ್ಲದೆ ಇತ್ತೀಚೆಗೆ ರಾಜ್ಯದ ಸಾಧಕರ ಸಾಧನೆಯ ಪಟ್ಟಿಯಲ್ಲಿ ಮಹಿಳಾ ಸಾಧಕಿ ಪ್ರಶಸ್ತಿ ಅಲಂಕರಿಸಿದ್ದಾರೆ.

ಹಲವು ವರ್ಷಗಳ ಬಳಿಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿರುವ ಪೂಜಾ ಅವರಿಗೆ ಹಲವು ಸಿನಿಮಾ ಆಫರ್ ಗಳು ಬರುತ್ತಿವೆ. ಹೀಗೆ ಹಲವು ಶೋ ಹಾಗೂ ಸಿನಿಮಾಗಳಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂಬುದೇ ನಮ್ಮ ಆಶಯ. ದೀಪಾವಳಿ ಹಬ್ಬದಂತೆ ನಿಮ್ಮ ಸಾಧನೆಯ ಯಶಸ್ಸು ಬೆಳಗಲಿ, ಆಲ್ ದಿ ಬೆಸ್ಟ್ ಪೂಜಾ ರಮೇಶ್.

Tags: #Saaksha TVmiss indiapooja rameshSandalwood
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram