ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಹಾಟ್ ಲುಕ್ಸ್ ನಿಂದಲೇ ಹಲ್ ಚಲ್ ಎಬ್ಬಿಸಿರುವ ಮಾದಕ ನಟಿ ಪೂನಂ ಪಾಂಡೆ ಎಂಗೇಜ್ ಮೆಂಟ್ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಅರೆ ನಗ್ನ ವಿಡಿಯೋಗಳನ್ನ ಶೇರ್ ಮಾಡಿ ಪಡ್ಡೆ ಹೈಕಳ ನಿದ್ದೆಗೆಡಿಸಿದ್ದ ಪೂನಂ ಇದೀಗ ಎಂಗೇಜ್ ಆಗಿರುವ ಫೋಟೋ ಶೇರ್ ಮಾಡಿಕೊಂಡು ಸುದ್ದಿಯಾಗಿದ್ದಾರೆ. ಇದೀಗ ನಿಶ್ಚಿತಾರ್ಥ ಮಾಡಿಕೊಂಡಿರುವ ಪೂನಂಗೆ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ತಮ್ಮ ಧೀರ್ಘ ಕಾಲದ ಬಾಯ್ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆಗೆ ಎಂಗೇಜ್ ಆಗಿದ್ದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸ್ಯಾಮ್ ಕೊನೆಗೂ ಎಂಗೇಜ್ ಆದೆವು ಎಂದು ಅಡಿಬರಹ ಕೊಟ್ಟಿದ್ದಾರೆ. ಈ ಪೋಸ್ಟ್ ಗೆ ನಟಿ ಪೂನಂ ಅವರು ಪ್ರತಿಕ್ರಿಯಿಸಿದ್ದು, ಬೆಸ್ಟ್ ಫೀಲಿಂಗ್ ಎಂದು ಕಮೆಂಟ್ ಮಾಡಿದ್ದಾರೆ.
ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ
ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...








