ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Post Godra riots : ಗೋಧ್ರೋತ್ತರ ಗಲಭೆ ಪ್ರಕರಣದಲ್ಲಿ 22 ಆರೋಪಿಗಳ ಖುಲಾಸೆ

Namratha Rao by Namratha Rao
January 25, 2023
in News, National, Newsbeat, ದೇಶ - ವಿದೇಶ
godra case , court
Share on FacebookShare on TwitterShare on WhatsappShare on Telegram

Post Godra riots : ಗೋಧ್ರೋತ್ತರ ಗಲಭೆ ಪ್ರಕರಣದಲ್ಲಿ 22 ಆರೋಪಿಗಳ ಖುಲಾಸೆ

ಗೋಧ್ರೋತ್ತರ ಗಲಭೆ  ಪ್ರಕರಣಕ್ಕೆ  ಸಂಬಂಧಿಸಿದಂತೆ ಒಟ್ಟು 22 ಆರೋಪಿಗಳನ್ನ  ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ..

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಗೋದ್ರೋತ್ತರ ಗಲಭೆ ಪ್ರಕರಣದಲ್ಲಿ ಸುಮಾರು 17 ಸಾವಿರ ಜನರು ಮೃತಪಟ್ಟಿದ್ದರು.. ಇದೇ ಕೇಸ್ ಸಂಬಂಧಿಸಿದಂತೆ ಒಟ್ಟು 22 ಆರೋಪಿಗಳನ್ನ ಗುಜರಾತ್ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ..

2002ರ ಗೋಧ್ರಾ ಹತ್ಯಾಕಾಂಡದ ನಂತರ ನಡೆದ ಕೋಮುಗಲಭೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 17 ಮಂದಿ ಕೊಲೆ ನಡೆದಿತ್ತು.

ಬಳಿಕ ಸಾಕ್ಷ್ಯವನ್ನು ನಾಶಪಡಿಸಲು ದೇಹಗಳನ್ನು ಸುಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ಗುಜರಾತ್‌ ನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 22 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ ತ್ರಿವೇದಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಈ ಪೈಕಿ ಎಂಟು ಮಂದಿ ವಿಚಾರಣೆಯ ಅವಧಿಯಲ್ಲಿ ಮೃತಪಟ್ಟಿದ್ದರು. 2002ರಲ್ಲಿ ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ  ಕೃತ್ಯದಲ್ಲಿ 59 ಮಂದಿ ಮೃತಪಟ್ಟಿದ್ದರು.

ಅವರಲ್ಲಿ ಹೆಚ್ಚಿನವರು ಅಯೋಧ್ಯೆಯಿಂದ ಮರಳುತ್ತಿದ್ದ ಕರಸೇವಕರಾಗಿದ್ದರು.

 

 

22 accused acquitted in Godhra riots case

Tags: #saakshatvgujarath courtPost Godra riots
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram