ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೊರೊನಾ ಜಾಗೃತಿ ಮೂಡಿಸಿದ ಪವರ್ ಸ್ಟಾರ್ ಕೊಟ್ಟ 5 ಸಲಹೆಗಳಿವು – VIDEO

Namratha Rao by Namratha Rao
June 12, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೊರೊನಾ ಜಾಗೃತಿ ಮೂಡಿಸಿದ ಪವರ್ ಸ್ಟಾರ್ ಕೊಟ್ಟ 5 ಸಲಹೆಗಳಿವು – VIDEO

ಬೆಂಗಳೂರು:  ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್,  ದರ್ಶನ್,  ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಜೊತೆ ಜೊತೆಗೆ ಕೋವಿಡ್ ಮಹಾಮಾರಿ , ಲಸಿಕೆ ಬಗ್ಗೆ , ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸೆಲೆಬ್ರಿಟಿಗಳು ಅರಿವು ಮೂಡಿಸುವ ಕಾರ್ಯ ಮಾಡ್ತಿದ್ದಾರೆ. ಇದೀಗ ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕೊರೊನಾದಿಂದ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುವುದಕ್ಕೆ ಕೆಲ ಸಲಹೆ ನೀಡಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಲಾಕ್‍ಡೌನ್ ಘೋಷಿಸಿದ್ದರೂ, ದಿನದಿಂದ ದಿನ ಅತೀ ವೇಗವಾಗಿ ಹರಡುತ್ತಿರುವ ಕೊರೊನಾದಿಂದ ಮುಕ್ತಿ ಪಡೆಯಲು ಜನರು ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ನಟ ಪುನೀತ್ ರಾಜ್ ಕುಮಾರ್ ವೀಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ಎರಡನೆ ಅಲೆಯು ಎಲ್ಲರ ಮೇಲೂ ಪರಿಣಾಮ ಬೀರುತ್ತಿದೆ. ಈ ಮಾರಕ ವೈರಸ್ ವಿರುದ್ಧ ಹೋರಾಡಲು ನಾವೆಲ್ಲರೂ ಒಟ್ಟಾಗಿ ಸೇರಬೇಕಾಗಿದೆ. ನಾವು ಸುರಕ್ಷಿತವಾಗಿರೋಣ ಮತ್ತು ನಮ್ಮ ಸುತ್ತಲಿರುವವರನ್ನು ಸುರಕ್ಷಿತವಾಗಿರಿಸೋಣ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿರುವ ಪುನೀತ್ ರಾಜ್ ಕುಮಾರ್‍ರವರು ಕೆಲವು ಸಾಕ್ಷ್ಯ ಚಿತ್ರಗಳ ಮೂಲಕ 5 ಸೂತ್ರಗಳನ್ನು ತಿಳಿಸಿದ್ದಾರೆ. ವೀಡಿಯೋದಲ್ಲಿ, ಕೊರೊನಾ ಟೆಸ್ಟ್ ರಿಪೋರ್ಟ್‍ಗಾಗಿ ಕಾಯುತ್ತಿದ್ದೀರಾ ಅಥವಾ ಕೊರೊನಾ ಇರುವುದು ದೃಢವಾಗಿದ್ಯಾ? ಹಾಗಾದರೆ ಪ್ರತಿ ಮನೆಯಲ್ಲಿಯೂ ಜೊತೆಯಾಗಿ ಕೊರೊನಾ ಗೆಲ್ಲಿ ಎಂದಿದ್ದಾರೆ. ಈ ವೇಳೆ ಇಬ್ಬರು ಮಕ್ಕಳನ್ನು ಸಂಯಮ ಹಾಗೂ ಎಚ್ಚರದ ಮಾತಿನಂತೆ ಬಿಂಬಿಸಿ 5 ಸೂತ್ರಗಳನ್ನು ತಿಳಿಸಿದ್ದಾರೆ.

https://www.instagram.com/p/CP-QcBbBQYF/

 

1. ಮೊದಲನೇಯದ್ದಾಗಿ – ಜಾಗರೂಕತೆಯಿಂದ ಒಂದು ಪ್ರತ್ಯೇಕ ಕೊಠಡಿಯಲ್ಲಿ ಕನಿಷ್ಠ ಪಕ್ಷ ಒಬ್ಬರೇ ಉಳಿದು ಬಿಡಿ.
2. ಸ್ವತಃ ಚಿಕಿತ್ಸೆ ಮಾಡಿಕೊಳ್ಳದೇ ವೈದ್ಯರನ್ನು ಸಂಪರ್ಕಿಸಿ.
3. ಮನೆಯಲ್ಲಿರುವವರು ಕಾಲಕಾಲಕ್ಕೆ ಸೋಪಿನಿಂದ ಕೈ ತೋಳಿಯುವಂತೆ ನೋಡಿಕೊಳ್ಳಿ.
4. ನೀವು ಕೊರೊನಾ ಸೋಂಕಿತರನ್ನು ಮನೆಯಲ್ಲಿಯೇ ನೋಡಿಕೊಳ್ಳುತ್ತಿದ್ದರೆ, ಮಾಸ್ಕ್‍ನನ್ನು ಮೂಗು ಹಾಗೂ ಬಾಯಿಯನ್ನು ಮುಚ್ಚುವಂತೆ ಸರಿಯಾಗಿ ಧರಿಸಿ.
5. ಮುಂದಿನ ಕೆಲವು ದಿನಗಳಲ್ಲಿ ಜ್ವರ ಕಡಿಮೆಯಾಗದಿದ್ದರೆ ಹಾಗೂ ಉಸಿರಾಟದ ತೊಂದರೆಯಾಗುತ್ತಿದ್ದರೆ, ನಿಮ್ಮ ವೈದ್ಯರನ್ನು ಸಂಪರ್ಕಿಸಿ, ವೈದ್ಯರು ಸೂಚಿಸಿದರೆ ಮಾತ್ರ ಹತ್ತಿರ ಆಸ್ಪತ್ರೆಯನ್ನು ಸಂಪರ್ಕಿಸಿ ಎಂದು ಸಲಹೆಗಳನ್ನ ನೀಡಿದ್ದಾರೆ.

 

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

 

Tags: COVID-19Power Star Puneeth RajkumarSandalwood
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram